LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Local News | Districts Belagavi

ವರಮಹಾಲಕ್ಷ್ಮೀ ಹಬ್ಬದ ಪ್ರಯುಕ್ತ ರೋಹಿಣಿ ಪಾಟೀಲ ಅವರಿಂದ ಉಡಿ ತುಂಬುವ ಕಾರ್ಯಕ್ರಮ.


ನೇಸರಗಿ. ಹಿಂದೂಗಳ ಪವಿತ್ರ ಹಬ್ಬ ಹಾಗೂ ಮಹಿಳೆಯರ ಪಾಲಿನ ಮಹಾದೇವತೆ, ವರಲಕ್ಷ್ಮಿ, ಮಹಾಲಕ್ಷ್ಮಿ ತಾಯಿ ವರಮಹಾಲಕ್ಷ್ಮಿ ಮಹಾ ಪೂಜಾ ಕಾರ್ಯಕ್ರಮವನ್ನು ಸಮೀಪದ ನೇಗಿನಹಾಳ ಗ್ರಾಮದ ಚನ್ನಮ್ಮನ ಕಿತ್ತೂರು  ಶಾಸಕರಾದ ಬಾಬಾಸಾಹೇಬ ಪಾಟೀಲ ಅವರ ಧರ್ಮಪತ್ನಿ ಹಾಗೂ ಕೆ ಪಿ ಸಿ ಸಿ ಸದಸ್ಯರು, ಮಾಜಿ ಜಿ ಪಂ ಸದಸ್ಯರಾದ ಶ್ರೀಮತಿ ರೋಹಿಣಿ ಪಾಟೀಲ ಅವರು ಕಿತ್ತೂರು ಕ್ಷೇತ್ರದ ಮಹಿಳೆಯರಿಗೆ ಉಡಿ ತುಂಬುವ ಕಾರ್ಯಕ್ರಮವನ್ನು ಶಾಸಕರ ಕಾರ್ಯಾಲಯದಲ್ಲಿ ಇತ್ತಿಚ್ಚೆಗೆ  ಏರ್ಪಡಿಸಿದ್ದರು .
     ಕ್ಷೇತ್ರದ ಎಲ್ಲ ಕಡೆಗಳಿಂದ  ಮಹಿಳೆಯರು ಪಾಲ್ಗೊಂಡು ಶ್ರೀ ವರಮಹಾಲಕ್ಷ್ಮಿ ಪೂಜೆಯನ್ನು  ರೋಹಿಣಿ ಪಾಟೀಲ ಅವರೊಂದಿಗೆ ಬೆರೆತು ಭಕ್ತಿ ಭಾವದಿಂದ ಆಚರಿಸಿದರು. ಕಾರ್ಯಾಲಯದಲ್ಲಿ ಪೂಜೆಗೆ ಬಂದಂತ ಮಹಿಳೆಯರಿಗೆ ಉಡಿ ತುಂಬಿ, ಪಂಚಮಿ ಹಬ್ಬದ ಪ್ರಯುಕ್ತ ಧನಿಗಳ ಮನೆಯಲ್ಲಿ ಬೃಹತ್  ಜೋಕಾಲಿ ಕಟ್ಟಿ, ಅದರಲ್ಲಿ ರೋಹಿಣಿ ಪಾಟೀಲ ಸಹಿತ ಎಲ್ಲ ಮಹಿಳೆಯರು ಜೋಕಾಲಿ ಅಡಿ ಪಂಚಮಿ ಮತ್ತು ಶ್ರೀ ವರಮಹಾಲಕ್ಷ್ಮಿ ಹಬ್ಬವನ್ನು ಆಚರಿಸಿ ಸಂಭ್ರಮಿಸಿದರು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ವಿವಿಧೆಡೆ ಗಣೇಶ ಮೂರ್ತಿ ದರ್ಶನ ಪಡೆದು ಪೂಜೆ ಸಲ್ಲಿಸಿದ ಲಕ್ಷ್ಮೀ ಹೆಬ್ಬಾಳಕರ್ರನ್ನ ಅಜರಾಮರ: ಮಲ್ಲಿಕಾರ್ಜುನ ಅರಬಿ೧೦೦ ಮೀಟರ್ ಓಟದಲ್ಲಿ ದ್ವಿತೀಯ: ಜಿಲ್ಲಾ ಮಟ್ಟಕ್ಕೆ ಚೇತನ ನ್ಯಾಮಗೌಡಸ್ವಚ್ಛತೆಯೇ ಸೇವೆ-2026' ಅಭಿಯಾನ ಆರಂಭ: ಸಾರ್ವಜನಿಕರ ಸಹಭಾಗಿತ್ವಕ್ಕೆ ಕರೆಸ್ವಚ್ಛತೆಯೇ ಸೇವೆ-2026' ಅಭಿಯಾನ ಆರಂಭ: ಸಾರ್ವಜನಿಕರ ಸಹಭಾಗಿತ್ವಕ್ಕೆ ಕರೆವಿ.ಶ್ರೀ.ಕೃ. ವಿಶ್ವವಿದ್ಯಾಲಯದಲ್ಲಿ ಕಲ್ಯಾಣ ಕರ್ನಾಟಕ ಉತ್ಸವ ದಿನಾಚರಣೆ: ಅಭಿವೃದ್ಧಿಗೆ ಎಲ್ಲರ ಸಹಭಾಗಿತ್ವ ಅಗತ್ಯಕರಕುಶಲತೆಯ ಜೊತೆ ಶಿಕ್ಷಣವೂ ಅನಿವಾರ್ಯ: ಲಿಡ್ಕರ್ ಅಧ್ಯಕ್ಷ ಮುಂಡರಗಿ ನಾಗರಾಜತಾಳಿಕೋಟೆ ತಾಲೂಕು ಕೂಡ ಶೀಘ್ರ ಬರಪೀಡಿತ ಪಟ್ಟಿಗೆ : ಶಾಸಕ ನಾಡಗೌಡತೇರದಾಳ ಹಾಗೂ ರಬಕವಿ /ಬನಹಟ್ಟಿ ತಾಲೂಕುಗಳು ಬರಗಾಲ ಪಟ್ಟಿಗೆ, ಸಿಎಂ ಡಿಕೆ ಶಿವಕುಮಾರ್ ಅವರಿಗೆ ಅಭಿನಂದನೆ.ರೋಗಿಗಳಿಗೆ ಹಾಲುಹಣ್ಣು ವಿತರಿಸಿ ಬಿಜೆಪಿ ಕಾರ್ಯಕರ್ತರಿಂದ ’ಸೇವಾ ಸಂಕಲ್ಪ