Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಸರ್ಕಾರ ಮಾಡದ ಕೆಲಸ ಸಹಕಾರ ಮಾಡುತ್ತಿದೆ: ಉಮೇಶ ಬಾಳಿ


ಬೈಲಹೊಂಗಲ: ಫೆ. 04. ಸಹಕಾರಿ ರಂಗದಲ್ಲಿ ಮಾಡುವ ಕೆಲಸಗಳನ್ನು ಸರ್ಕರದಿಂದಲೂ  ಸಾಧ್ಯವಿಲ್ಲ ಅಷ್ಟು ಬಲಿಷ್ಠವಾದ ಕ್ಷೇತ್ರವೆ ಸಹಕಾರಿ ರಂಗ ಎಂದು ರಾಜ್ಯ ಸಹಕಾರಿ‌ ಸಂಘಗಳ ಮಹಾಮಂಡಳದ ನೂತನ ನಿರ್ದೇಶಕ ಉಮೇಶ ಬಾಳಿ ಹೇಳಿದರು.

   ಸಮೀಪದಲ್ಲಿ ಹೊಸುರ ಗ್ರಾಮದ ಮಡಿವಾಳೇಶ್ವರ ಪಿಕೆಪಿಎಸ್ ದಲ್ಲಿ ನಡೆದ ಸಾಧಕರ ಸತ್ಕಾರ ಸಮಾರಂಭದಲ್ಲಿ ಸತ್ಕಾರ ಸ್ವೀಕರಿಸಿ ಮಾತನಾಡಿ, ಸಹಕಾರ ರಂಗದಿಂದ‌ ದಿನ ದಲಿತ ಬಡವ ಬಲ್ಲಿದ ಮತ್ತು ಕಾರ್ಮಿಕ ವರ್ಗಕ್ಕೆ ಆರ್ಥಿಕ ಸಹಾಯ ಸಹಕಾರ ನಿಡುತ್ತು ದುಡಿಯುವ ಕೈಗಳಿಗೆ ಕಾಯಕ‌ ನೀಡುವ ಮಹತ್ತರ ಕಾರ್ಯ ಸಹಕಾರ ರಂಗದಲ್ಲಿ‌ಮಾಡಬಹುದು ಎಂದರು.

 ಅಧ್ಯಕ್ಷತೆ ವಹಿಸಿದ್ದ ಸಂಘದ ಅಧ್ಯಕ್ಷ ಪ್ರಕಾಶ ಮೂಗಬಸವ ಮಾತನಾಡಿ, ಸಮಾಜದಲ್ಲಿ‌ಜನಪರ ಕೆಲಸಗಳನ್ನು  ಮಾಡುವಾಗ ಪಕ್ಷಬೇದ ಮರೆತು ಜನ ಸೇವೆ ಮಾಡಿದಾಗ ಅದು ಜನಾರ್ದನನ ಸೇವೆಯಾಗಲಿದೆ. ಚುನಾವಣೆ ಎದುರಿಸಿದಾಗ ಪಕ್ಷದ ಚಿಹ್ನೆ ಅಡಿಯಲ್ಲಿ ಇರುತ್ತದೆ. ಪಕ್ಷದ ಚುಟುವಟಿಕೆಯಲ್ಲಿ ಪಕ್ಷಕ್ಕೆ ನಿಷ್ಠಾವಂತರಾಗಿದ್ದು ಅದನ್ನು ಮೀರಿದ ಭಾಂದವ್ಯಕ್ಕೆ ಧಕ್ಕೆ ಬರದಂತಿರಬೇಕು ಎಂದರು.

    ಈ ಸಂದರ್ಭದಲ್ಲಿ ಕೇಂದ್ರ ‌ಸರ್ಕಾರದ‌ ನೈಋತ್ಯ ರೈಲ್ವೆ ವಿಭಾಗದ ಡಿ.ಆರ್.ಯು.ಸಿ.ಸಿ‌ ನಾಮನಿರ್ದೇಶನ ಸದಸ್ಯ ಎಫ್.ಎಸ್.ಸಿದ್ದನಗೌಡರ, ರಾಜ್ಯ ಸಹಕಾರ ಮಾಹಾಮಂಡಳ ಸ್ಥಾನಕ್ಕೆ  ನಿರ್ದೇಶಕರಾಗಿ ಆಯ್ಕೆಯಾದ ಉಮೇಶ ಬಾಳಿ, ಜಿಲ್ಲಾ ಕೃಷಿಕ ಸಮಾಜ ಉಪಾಧ್ಯಕ್ಷ ‌ಗುರು ಮೆಟಗುಡ್,

 ಜಿಲ್ಲಾ ಕಾಂಗ್ರೆಸ್ ಯುವ ಘಟಕದ ಅಧ್ಯಕ್ಷರಾದ ಕಾರ್ತಿಕ ಪಾಟೀಲ, ತಾಲೂಕಾ ಕೃಷಿಕ ಸಮಾಜ ಅಧ್ಯಕ್ಷ ‌ಉಮೇಶ ಬೋಳೆತ್ತಿನ‌ ಅವರನ್ನು ಸತ್ಕರಿಸಲಾಯಿತು.

   ಕಾರ್ಯಕ್ರಮದಲ್ಲಿ ಡಿಸಿಸಿ ಬ್ಯಾಂಕ್ ‌ಮಾಜಿ‌ ನಿರ್ದೇಶಕ ಸೊಗಲ ಸೋಮೇಶ್ವರ ಟ್ರಸ್ಟ್ ಅಧ್ಯಕ್ಷ ವೀರನಗೌಡ ಸಂಗಣ್ಣವರ, ಉಪಾಧ್ಯಕ್ಷ ಕುಮಾರ ಬೋಳೆತ್ತಿನ,ಪ್ರಕಾಶ ಮೂಗಬಸವ, ಮಡಿವಾಳಪ್ಪ ಬೂದಿಹಾಳ, ಸುರೇಶ ಬಾಳೆಕುಂದರಗಿ, ನಾಗಪ್ಪ ಆರೇರ, ಮಂಜು ಪಾಟೀಲ,ಫಕೀರ ಜಡಿ, ಶಂಕರ ಹಿರುನವರ ಮುಂತಾದವರು ಇದ್ದರು. ಸಂಘದ ಸಿಈಓ ಮಂಜುನಾಥ ಪೆಂಟೇದ ಸ್ವಾಗತಿಸಿ ನಿರೂಪಿಸಿದರು. ಮೊಮಿನ ಧಪೆದಾರ ವಂದಿಸಿದರು.
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ