Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಮೂಡಲಗಿ ತಾಲೂಕಾ ಭಾರತೀಯ ಕಿಸಾನ್ ಸಂಘದ ಅಧ್ಯಕ್ಷರಾಗಿ ಉಮೇಶ ಬೆಳಕೂಡ

ಮೂಡಲಗಿ : ಸೋಮವಾರದಂದು, ಭಾರತೀಯ ಕಿಸಾನ ಸಂಘ ಕರ್ನಾಟಕ ಪ್ರದೇಶ ಕರ್ನಾಟಕ ಉತ್ತರ ಪ್ರಾಂತದ ಮೂಡಲಗಿ ತಾಲೂಕಾ ಘಟಕವು ಮೂಡಲಗಿಯ ಶ್ರೀ ಶಿವಭೋದರಂಗ ಕೆಳಗಿನ ಮಠದ ಆವರಣದಲ್ಲಿ  ಅಧ್ಯಕ್ಷ ಉಪಾಧ್ಯಕ್ಷರ ನೇಮಕದೊಂದಿಗೆ ಅಸ್ತಿತ್ವಕ್ಕೆ ಬಂದಿತು.



ತಾಲೂಕಾ ಘಟಕದ ಅದ್ಯಕ್ಷರಾಗಿ ಮೂಡಲಗಿಯ ಉಮೇಶ ಬೆಳಕೂಡ, ಉಪಾಧ್ಯಕ್ಷರಾಗಿ ಯಾದವಾಡದ ಕಲ್ಲಪ್ಪ ಉದಪುಡಿ ಹಾಗೂ ಖಾನಟ್ಟಿಯ ಬಸಲಿಂಗ ನಿಂಗನೂರ ಕಾರ್ಯದರ್ಶಿ ಮುನ್ಯಾಳದ ಸಂತೋಷ ಕುಲಕರ್ಣಿ, ಸಹಕಾರ್ಯದರ್ಶಿಯಾಗಿ, ನಾಗನೂರಿನ ಕೆಂಚಪ್ಪ ಸಕ್ರೆಪ್ಪಗೋಳ,ಯುವಪ್ರಮುಖರಾಗಿ ಯಾದವಾಡದ ಹಣಮಂತ ಗೌಡ ರಾ ಪಾಟೀಲ, ಸಾವಯವ ಪ್ರಮುಖರಾಗಿ ಕಲ್ಲೋಳಿಯ ಮಲ್ಲಪ್ಪ ಖಾನಗೌಡ್ರ, ಮಹಿಳಾ ಪ್ರಮುಖರಾಗಿ ಸುಣದೋಳಿಯ ಪ್ರೇಮಾ ಗಾಣಿಗೇರ ಆಯ್ಕೆಯಾಗಿದ್ದಾರೆ ಎಂದು ರಾಜ್ಯ ಸಂಘಟನಾ ಕಾರ್ಯದರ್ಶಿ ಪುಟ್ಟಸ್ವಾಮಿ ತಿಳಿಸಿದ್ದಾರೆ.

ಈ ಸಮಯದಲ್ಲಿ ಉತ್ತರ ಕರ್ನಾಟಕದ ಉತ್ತರ ಪ್ರಾಂತ ಕಾರ್ಯಕಾರಣಿ ಸದಸ್ಯ ಜೈಪಾಲ ನಾಗನೂರ, ರಾಯಬಾಗ ತಾಲೂಕಾ ಘಟಕದ ಅಧ್ಯಕ್ಷ ಮಹೇಶ ಪಾಟೀಲ ಹಾಗೂ ಗೋಕಾಕದ ದರ್ಶನಕುಮಾರ ಅಕ್ಕಿಸಾಗರ, ಕಲ್ಲೋಳಿಯ ಭೋಜರಾಜ ಬೆಳಕೂಡ ಇದ್ದರು.
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ