Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಅಧಿವೇಶನದಲ್ಲಿ ಅನಾರೋಗ್ಯಕರ ಚರ್ಚೆ: ಸತೀಶ್


ಬಳ್ಳಾರಿ, ಫೆ.05: ಕಳೆದ 10 ದಿನಗಳ ಕಾಲ ನಡೆದ ವಿಧಾನ ಪರಿಷತ್ ಅಧಿವೇಶನದಲ್ಲಿ ಕೆಲಸಕ್ಕೆ ಬಾರದ, ಅನಾರೋಗ್ಯಕರವಾದ ವಿಷಯಗಳ ಬಗ್ಗೆ ಮಾತನಾಡಲಾಗಿದೆ ಹೊರತು. ಕ್ಷೇತ್ರದ ಜನರ ಸಮಸ್ಯೆಗಳ ಬಗ್ಗೆ ಚರ್ಚೆಯಾಗಲಿಲ್ಲ ಎಂದು ವಿಧಾನಪರಿಷತ್ ಸದಸ್ಯ ವೈ.ಎಂ.ಸತೀಶ್ ಸದನ ನಡೆದ ಬಗ್ಗೆ ಬೇಸರದ ತಮ್ಮ ಅಭಿಪ್ರಾಯ ಹಂಚಿಕೊಂಡಿದ್ದಾರೆ.

ಜನರಿಗೆ ಅನುಕೂಲವಾಗುವಂತಹ ವಿಷಯಗಳ ಬಗ್ಗೆ ಸದನದಲ್ಲಿ ಪ್ರಸ್ತಾಪ ಆಗಲಿಲ್ಲ, ಜನರ ಸಮಸ್ಯೆಗಳಿಗೆ ಪರಿಹಾರ ಒದಗಿಸಲು ಆಗಿಲ್ಲ. ಪ್ರಧಾನಿ ಮೋದಿ ಅವರ ಕುರಿತು ಕಾಂಗ್ರೆಸ್ನ ನಸೀರ್ ಅಹಮದ್ ಆಡಿದ ಮಾತು ಹಾಗೂ ಬಿಜೆಪಿಯ ಸಿ.ಟಿ.ರವಿ ಅವರು ಹೇಳಿದ 'ಪಾಕಿಸ್ತಾನ ನಾಲಗೆ' ಪದ ಕುರಿತು ಮಂಗಳವಾರ ಇಡೀ ದಿನ ಹಾಗೂ ಬುಧವಾರ ಅದೇ ವಿಷಯದ ಬಗ್ಗೆ ಸದನದಲ್ಲಿ ಚರ್ಚೆಗೆ ನಡೆದ ಬಗ್ಗೆ ಬೇಸರ ವ್ಯಕ್ತಪಡಿಸಿರುವ ಅವರು, ಕಳೆದ 10 ದಿನಗಳ ಅಧಿವೇಶನ ನೀರು ಪಾಲಾಗಿದೆ. ಅಭಿವೃದ್ಧಿ ಬಗ್ಗೆ ನಾವ್ಯಾರಾದರೂ ಮಾತನಾಡಿದ್ದೇವೆಯೇ, ಚರ್ಚೆ ನಡೆದಿದೆಯೇ ಎಂಬ ಬಗ್ಗೆ ಆತ್ಮಾವಲೋಕನ ಮಾಡಿಕೊಳ್ಳಬೇಕಿದೆ.

ಅಧಿವೇಶನದಲ್ಲಿ ಕೇವಲ ವೈಯಕ್ತಿಕ ಮಟ್ಟದ ಹೋರಾಟ ನಡೆಯುತ್ತಿದೆ, ರಾಜ್ಯದಲ್ಲಿ ಯಾವುದೇ ಸಮಸ್ಯೆ ಇಲ್ಲವೇ, ಚರ್ಚಿಸುವಂತಹ ಯಾವುದೇ ವಿಷಯ ನಮ್ಮ ಮುಂದೇ ಇಲ್ಲವೇ, ನಮ್ಮ ಕ್ಷೇತ್ರದಲ್ಲಿ ಯಾವುದೇ ಸಮಸ್ಯೆ ಇಲ್ಲವೇ, ಅಧಿವೇಶನದಲ್ಲಿ ನಾನ್ಸೆನ್ಸ್, ಕೆಲಸಕ್ಕೆ ಬಾರದ ವಿಷಯಗಳ ಬಗ್ಗೆ ಮಾತನಾಡಿದ್ದೇವೆ. ಅನಾರೋಗ್ಯಕರ ಚರ್ಚೆ ನಡೆದಿದೆ ಎಂದಿದ್ದಾರೆ.

Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ