Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಕೇಂದ್ರ ಜಲಶಕ್ತಿ ಸಚಿವ ಸಿ.ಆರ್. ಪಾಟೀಲ್ ಅವರಿಗೆ ಸ್ವಾಗತ


ಕೊಪ್ಪಳ ಜೂನ್ 26: ತುಂಗಭದ್ರಾ ಅಣೆಕಟ್ಟಿನ ಎಲ್ಲಾ 33 ಹೊಸ ಕ್ರಸ್ಟ್ ಗೇಟ್‌ಗಳ ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸುವ ನಿಮಿತ್ತ, ಮುನಿರಬಾದ್ ರಿಸರ್ವ್ ಪೊಲೀಸ್ ಕವಯಾತು ಮೈದಾನದಲ್ಲಿನ ಹೆಲಿಪ್ಯಾಡ್‌ಗೆ ಗುರುವಾರ (ಜೂ. 25ರಂದ) ಆಗಮಿಸಿದ ಭಾರತ ಸರ್ಕಾರದ ಕೇಂದ್ರ ಜಲಶಕ್ತಿ ಸಚಿವರಾದ ಸಿ.ಆರ್. ಪಾಟೀಲ್ ಅವರಿಗೆ ಕೊಪ್ಪಳ ಜಿಲ್ಲಾಡಳಿತ ವತಿಯಿಂದ ಸ್ವಾಗತಿಸಲಾಯಿತು.
 ಈ ಸಂದರ್ಭದಲ್ಲಿ ಕೊಪ್ಪಳ ಸಂಸದರಾದ ಕೆ.ರಾಜಶೇಖರ ಹಿಟ್ನಾಳ್, ರಾಜ್ಯಸಭಾ ಸಂಸದರಾದ ಡಾ.ಸೈಯದ್ ನಾಸಿರ್ ಹುಸೇನ್, ಶಾಸಕರುಗಳಾದ ಹೆಚ್.ಕೆ. ಪಾಟೀಲ್, ಬಸವರಾಜ ರಾಯರೆಡ್ಡಿ, ಶಿವರಾಜ ತಂಗಡಿ ಹಾಗೂ ಮತ್ತಿತರರು, ಬಳ್ಳಾರಿ ವಲಯದ ಪೊಲೀಸ್ ಮಹಾ ನಿರೀಕ್ಷಕರಾದ ಡಾ.ಪಿ.ಎಸ್. ಹರ್ಷ, ಕೊಪ್ಪಳ ಜಿಲ್ಲಾಧಿಕಾರಿಗಳಾದ ಡಾ.ಸುರೇಶ್ ಇಟ್ನಾಳ್ ಸೇರಿದಂತೆ ಹಲವು ಜನಪ್ರತಿನಿಧಿಗಳು ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

Advertisement
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST