LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Local News | Districts Bellary

ವಾಲ್ಮೀಕಿ ಪುತ್ತಳಿಗೆ ವಿ ದೊಡ್ಡಕೇಶವ ರೆಡ್ಡಿ ಮಾಲಾರ್ಪಣೆ 

ಬಳ್ಳಾರಿ 27: ಮಹರ್ಷಿ ಶ್ರೀ  ವಾಲ್ಮೀಕಿ ಜಯಂತಿ ಅಂಗವಾಗಿ ನಗರದ ಎಸ್‌ಪಿ ಸರ್ಕಲ್ ನಲ್ಲಿರುವ ವಾಲ್ಮೀಕಿ ಪುತ್ತಳಿಗೆ  ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡರು ಹಾಗೂ ಪಿಕಾರ್ಡ್ ಬ್ಯಾಂಕ್ ಅಧ್ಯಕ್ಷರಾದ  ಕೂರ್ಲಗುಂದಿ ವಿ ದೊಡ್ಡ ಕೇಶವ ರೆಡ್ಡಿ ಯವರು ಮಾಲಾರ್ಪಣೆ ಮಾಡಿದರು.
ಈ ಸಂದರ್ಭದಲ್ಲಿ ಕೇಶವ ರೆಡ್ಡಿ ಮಾತನಾಡಿ ಮಹರ್ಷಿ ವಾಲ್ಮೀಕಿ ಅವರು ಬುಡಕಟ್ಟು ಜನಾಂಗದಲ್ಲಿ ಹುಟ್ಟಿ ರಾಮಾಯಣ ರಚಿಸುವ ಮೂಲಕ ಇಡೀ ಪ್ರಪಂಚಕ್ಕೆ ಮನೆ ಮಾತಾದರು ಎಂದು ಅಭಿಪ್ರಾಯ ಪಟ್ಟರು.  ಈ ಸಂದರ್ಭದಲ್ಲಿ ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡರಾದ ಈ ಮಾನಯ್ಯ, ಮಾಜಿ ಮಹಾನಗರ ಪಾಲಿಕೆ ಸದಸ್ಯ ಬುಜ್ಜಿ ಸೇರಿದಂತೆ ಇತರರಿದ್ದರು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
13.78 ಲಕ್ಷ ಮತದಾರರು; ಪುರುಷರಿಗಿಂತ ಮಹಿಳೆಯರೇ ಹೆಚ್ಚು: ಜಿಲ್ಲಾಧಿಕಾರಿ ಸ್ನೇಹಲ್. ಆರ್.ಹುನಗುಂದ: ಕೆಲಸ, ಕೂಲಿ ಹಾಗೂ ನಿರುದ್ಯೋಗ ಭತ್ಯೆಗೆ ಆಗ್ರಹಿಸಿ 'ಗ್ರಾಕೂಸ' ಸಂಘಟನೆಯಿಂದ ಬೃಹತ್ ಪ್ರತಿಭಟನೆರೈತ ಹೋರಾಟಗಾರರನ್ನು ಹತ್ತಿಕ್ಕುವ ಕುತಂತ್ರ ಫಲಿಸುವುದಿಲ್ಲ: ಸುರೇಶ್ ಬಳೂಟಗಿ,,ವಿಕಾಸದ ಭರದಲ್ಲಿ ವಿನಾಶದತ್ತ ಸಾಗುತ್ತಿರುವ ಸಮಾಜಕ್ಕೆ ಆಧ್ಯಾತ್ಮಿಕ ಚಿಂತನೆ ಅಗತ್ಯ: ಬಸವರಾಜ ಪಾಟೀಲನಿಜಗುಣ ಶಿವಯೋಗಿಗಳು ಸೇರಿದಂತೆ ಐವರು ಶರಣರ ಜೀವನ-ಸಾಧನೆ ಕುರಿತು ಪ್ರವಚನ"ದುಷ್ಟರ ಸಂಹಾರ ಮಾಡಿ ಧರ್ಮದ ವಿಜಯ ಸಾಧಿಸಿದ್ದೇ ವಿಜಯದಶಮಿ"ಬಳ್ಳಾರಿಯಲ್ಲಿ ಸರಳವಾಗಿ ಜರುಗಿದ ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿ: ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಸನ್ಮಾನಬಳ್ಳಾರಿ ಜಿಲ್ಲೆಯಲ್ಲಿ ಮಳೆ ಕೊರತೆ; ಕುಡಿಯುವ ನೀರಿನ ಸಮಸ್ಯೆ ನಿವಾರಣೆಗೆ ಜಿಲ್ಲಾಡಳಿತ ಸನ್ನದ್ಧ: ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆಬಳ್ಳಾರಿ ಜಿಲ್ಲೆಯಲ್ಲಿ ಮಳೆ ಕೊರತೆ; ಕುಡಿಯುವ ನೀರಿನ ಸಮಸ್ಯೆ ನಿವಾರಣೆಗೆ ಜಿಲ್ಲಾಡಳಿತ ಸನ್ನದ್ಧ: ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆಆಮ್ವೇ ಜಾಲ ವಿಸ್ತರಣೆ