Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಆಸ್ಪತ್ರೆಯಲ್ಲಿ ಕುಳಿತು ಗಣತಿ ನಮೂನೆ ಕಾರ್ಯ ನಡೆಸುತ್ತಿರುವ ವಿಎ ಕೊಟ್ರಮ್ಮ 

 

ಬಳ್ಳಾರಿ. ಜು. ೧೪ : ಮನೆ ಮನೆಗೆ ತೆರಳಿ ಇನಿಮುರೇಷನ್ ಫಾರಂ ಗಳಲ್ಲಿ ವಿವರಗಳನ್ನು ಸಂಗ್ರಹಿಸುವಂತೆ ಚುನಾವಣಾ ಆಯೋಗದ ಸ್ಪಷ್ಟ ಆದೇಶವಿದ್ದರೂ ಬಳ್ಳಾರಿ ತಾಲೂಕಿನ ಗ್ರಾಮಾಂತರ ವಿಧಾನಸಭಾ ಕ್ಷೇತ್ರದ   ಕೆ ವೀರಾಪುರ  ಗ್ರಾಮದಲ್ಲಿ ಗ್ರಾಮ ಲೆಕ್ಕಾಧಿಕಾರಿ ಕೊಟ್ರಮ್ಮ ಅವರು ಸಾರ್ವಜನಿಕ ಆಸ್ಪತ್ರೆಯಲ್ಲಿ ಕುಳಿತು ಜನಗಳನ್ನು ಗುಂಪು ಗುಂಪಾಗಿ ಕರೆದುಕೊಂಡು ಗಣತಿ ನಮೂನೆಗಳನ್ನು ಭರ್ತಿ ಮಾಡುತ್ತಿದ್ದಾರೆ ಇದರಿಂದ ಸಾರ್ವಜನಿಕರಲ್ಲಿ ಸಾಕಷ್ಟು ಗೊಂದಲ ಉಂಟಾಗಿ ಸರಿಯಾದ ರೀತಿಯಲ್ಲಿ ಗಣತಿ ನಡೆಯುವುದು ಸಾಧ್ಯವಾಗುವುದಿಲ್ಲ ಸಂಬಂಧಿಸಿದ ಅಧಿಕಾರಿಗಳು ವಿಎ ಕೊಟ್ರಮ್ಮ ಅವರು ಮನೆಮನೆಗೆ ತೆರಳಿ ಗಣತಿ ನಮೂನೆಗಳನ್ನು ಭರ್ತಿ ಮಾಡುವಂತೆ ಕ್ರಮ ಕೈಗೊಳ್ಳಬೇಕೆಂದು ಕೆ  ವಿರಾಪುರ ಗ್ರಾಮದ ಸಾರ್ವಜನಿಕರು ಒತ್ತಾಯಿಸಿದ್ದಾರೆ.

 ಈ ಕುರಿತು ಗ್ರಾಮದ ಸಾರ್ವಜನಿಕರು ವಿಎ ಕೊಟ್ರಮ್ಮ ಅವರನ್ನು ಪ್ರಶ್ನಿಸಿದಾಗ ಮನೆಮನೆಗೆ ಓಡಾಡುವುದು ತುಂಬಾ ತ್ರಾಸದಾಯಕ ಕೆಲಸವಾಗಿದೆ ಇದರಿಂದ ನಾನು ಒಂದು ಪ್ರದೇಶದ ಜನರನ್ನು ಈ ಆಸ್ಪತ್ರೆಯಲ್ಲಿ ಕರೆದುಕೊಂಡು ಗಣತಿ ನಮೂನೆಗಳನ್ನು ಭರ್ತಿ ಮಾಡುತ್ತಿದ್ದೇನೆ . ಇದರಿಂದ ನಿಮಗೇನು ನಷ್ಟ ಎಂದು ಸಾರ್ವಜನಿಕರನ್ನು ದಭಾಯಿಸುತ್ತಿದ್ದಾರೆ.  ಗ್ರಾಮಾಂತರ ವಿಧಾನಸಭಾ ಕ್ಷೇತ್ರದ ಎಸ್‌ಐಆರ್ ಉಸ್ತುವಾರಿಗಳಾದ ಸಹಾಯಕ ಆಯುಕ್ತರು ಇವರ ಮೇಲೆ ಕ್ರಮ ಕೈಗೊಳ್ಳ ಬೇಕೆಂದು ಕೆ ವಿರಾಪುರ ಗ್ರಾಮದ ಸಾರ್ವಜನಿಕರು ಒತ್ತಾಯಿಸಿದ್ದಾರೆ.

Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
೨೦ ವರ್ಷಗಳ ಹಿಂದೆ ಆದ ರಸ್ತೆ * ರಸ್ತೆ ತುಂಬೆಲ್ಲಾ ತಗ್ಗುದಿನ್ನಿಗಳದ್ದೇ ದರ್ಬಾರುಅದ್ದೂರಿ ಜನ್ಮದಿನ ಆಚರಣೆ ಬೇಡ; ಸೇವಾ ಕಾರ್ಯಕ್ರಮಗಳಿಗೆ ಆದ್ಯತೆ ನೀಡಿ: ಎ.ಎಸ್. ಪಾಟೀಲ ನಡಹಳ್ಳಿಶೈಕ್ಷಣಿಕ ಉತ್ಕೃಷ್ಟತೆ, ಸಂಶೋಧನೆ ಹಾಗೂ ನಾವೀನ್ಯತೆಗೆ ಒತ್ತು : ಡಾ. ಪ್ರಭಾಕರ ಕೋರೆ ಎಮ್ಮೆ ಹಾಲು ಪೂರೈಕೆಯಲ್ಲಿನ ಕುಸಿತ : ತೀವ್ರ ಕಳವಳ ವ್ಯಕ್ತಪಡಿಸಿದ ಬಾಲಚಂದ್ರ ಜಾರಕಿಹೊಳಿ ದಿ. 22-07-2026 ರಂದು ಶಾಸಕ ಬಾಬಾಸಾಹೇಬ ಪಾಟೀಲರ ಜನ್ಮದಿನದ ಪ್ರಯುಕ್ತ ರಕ್ತಧಾನ ಶಿಬಿರಆರೋಗ್ಯ ಕಾಳಜಿ ಮತ್ತು ಸುತ್ತ-ಮುತ್ತಲಿನ ಪರಿಸರ ಸ್ವಚ್ಛತಾ ಉಪನ್ಯಾಸದಲ್ಲಿ ಡಾ.ಜಗದೀಶ ಜಿಂಗಿ ಅಭಿಪ್ರಾಯಪ್ರತಿಭಾವಂತರಿಗೆ ಪುರಸ್ಕಾರ, ಬಸವ ಭವನ ನಿರ್ಮಾಣಕ್ಕೆ ವೇಗ: ವೀರಶೈವ ಲಿಂಗಾಯತ ಮಹಾಸಭಾ ನಿರ್ಧಾರಜಿಲ್ಲೆಯ ನರಗುಂದ ತಾಲೂಕಿನ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ ಬೆಳೆ ವೀಕ್ಷಣೆ ನಡೆಸಿದ ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್ಪಿಂಚಣಿ ಸೇರಿದಂತೆ ಯಾವುದೇ ನಿವೃತ್ತಿ ಸೌಲಭ್ಯ ಸಿಗುವ ಮುನ್ನವೇ ಮುಖ್ಯೋಪಾಧ್ಯಾಯರ ನಿಧನ: ಎಸ್.ವಿ. ಸಂಕನೂರರ ತೀವ್ರ ಸಂತಾಪವಿಜಯನಗರ ಜಿಲ್ಲೆಯಲ್ಲಿ ಬೀದಿ ಬದಿ ವ್ಯಾಪಾರಿಗಳ ಹಕ್ಕುಗಳ ರಕ್ಷಣೆಗಾಗಿ ಜಿಲ್ಲಾಧಿಕಾರಿಗಳಿಗೆ ಮನವಿ