Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ವಾಲ್ಮೀಕಿ ನಿಗಮ ಹಗರಣ: ಬಿಜೆಪಿ ಕೋರ್ಟ್​ನಲ್ಲಿ ದಾವೆ

ಬೆಂಗಳೂರು, ಸೆಪ್ಟೆಂಬರ್​ 14: ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ದಿ ನಿಗಮದಲ್ಲಿ ನಡೆದಿರುವ ಹಗರಣದ ಬಗ್ಗೆ ಜಾರಿ ನಿರ್ದೇಶನಾಲಯ ಎಳೆಎಳೆಯಾಗಿ ಬಿಚ್ಚಿಟ್ಟಿದೆ. ನಿಗಮದ 21 ಕೋಟಿ ರೂ. ಹಣವನ್ನು ಬಳ್ಳಾರಿ ಲೋಕಸಭೆ ಚುನಾವಣೆಗೆ ಬಳಸಿಕೊಳ್ಳಲಾಗಿದೆ ಎಂದು ಇಡಿ ನ್ಯಾಯಾಲಯಕ್ಕೆ ಸಲ್ಲಿಸಿದ ಚಾರ್ಜ್​​​ಶೀಟ್​​ನಲ್ಲಿ ಉಲ್ಲೇಖಿಸಿದೆ. ವಾಲ್ಮೀಕಿ ಅಭಿವೃದ್ಧಿ ನಿಗಮದ ಹಣ ದುರ್ಬಳಕೆ ವಿಚಾರ ಇಡಿ ಬಯಲು ಮಾಡುತ್ತಿದ್ದಂತೆ ಕರ್ನಾಟಕ ಬಿಜೆಪಿ ಹೊಸ ಅಸ್ತ್ರ ಪ್ರಯೋಗಿಸಲು ಮುಂದಾಗಿದೆ.





ಮತ್ತೊಂದು ಕಡೆ ಬಿಜೆಪಿ ನಿಯೋಗ ರಾಜ್ಯಪಾಲ ಥಾವರ್ ಚಂದ್​ ಗೆಹ್ಲೋಟ್​​ ಅವರನ್ನು ಭೇಟಿ ಮಾಡುವ ಸಾಧ್ಯತೆ ಇದೆ. ಬಿಜೆಪಿ ನಿಯೋಗಕ್ಕೆ ಬಳ್ಳಾರಿ ಲೋಕಸಭಾ ಕ್ಷೇತ್ರದ ಪಕ್ಷೇತರ ಅಭ್ಯರ್ಥಿಯಾಗಿದ್ದ ಅರುಣ್​ ಹಿರೇಹಾಳ್​ ಸಾಥ್​ ನೀಡುವ ಸಾಧ್ಯತೆ ಇದೆ. ವಾಲ್ಮಿಕಿ ನಿಗಮದ ಹಣ ಹಾಗೂ ಪರಿಶಿಷ್ಟ ಕಲ್ಯಾಣ ನಿಧಿ ಚುನಾವಣಾ ಅಕ್ರಮಕ್ಕೆ ಬಳಕೆಯಾಗಿದೆ ಎಂದು ಆರೋಪಿಸಿ ಅರುಣ್​ ಹಿರೇಹಾಳ್​ ಈ ಹಿಂದೆ ಚುನಾವಣಾ ಆಯೋಗಕ್ಕೆ ತಿಳಿಸಿದ್ದರು.




Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
೨೦ ವರ್ಷಗಳ ಹಿಂದೆ ಆದ ರಸ್ತೆ * ರಸ್ತೆ ತುಂಬೆಲ್ಲಾ ತಗ್ಗುದಿನ್ನಿಗಳದ್ದೇ ದರ್ಬಾರುಅದ್ದೂರಿ ಜನ್ಮದಿನ ಆಚರಣೆ ಬೇಡ; ಸೇವಾ ಕಾರ್ಯಕ್ರಮಗಳಿಗೆ ಆದ್ಯತೆ ನೀಡಿ: ಎ.ಎಸ್. ಪಾಟೀಲ ನಡಹಳ್ಳಿಶೈಕ್ಷಣಿಕ ಉತ್ಕೃಷ್ಟತೆ, ಸಂಶೋಧನೆ ಹಾಗೂ ನಾವೀನ್ಯತೆಗೆ ಒತ್ತು : ಡಾ. ಪ್ರಭಾಕರ ಕೋರೆ ಎಮ್ಮೆ ಹಾಲು ಪೂರೈಕೆಯಲ್ಲಿನ ಕುಸಿತ : ತೀವ್ರ ಕಳವಳ ವ್ಯಕ್ತಪಡಿಸಿದ ಬಾಲಚಂದ್ರ ಜಾರಕಿಹೊಳಿ ದಿ. 22-07-2026 ರಂದು ಶಾಸಕ ಬಾಬಾಸಾಹೇಬ ಪಾಟೀಲರ ಜನ್ಮದಿನದ ಪ್ರಯುಕ್ತ ರಕ್ತಧಾನ ಶಿಬಿರಆರೋಗ್ಯ ಕಾಳಜಿ ಮತ್ತು ಸುತ್ತ-ಮುತ್ತಲಿನ ಪರಿಸರ ಸ್ವಚ್ಛತಾ ಉಪನ್ಯಾಸದಲ್ಲಿ ಡಾ.ಜಗದೀಶ ಜಿಂಗಿ ಅಭಿಪ್ರಾಯಪ್ರತಿಭಾವಂತರಿಗೆ ಪುರಸ್ಕಾರ, ಬಸವ ಭವನ ನಿರ್ಮಾಣಕ್ಕೆ ವೇಗ: ವೀರಶೈವ ಲಿಂಗಾಯತ ಮಹಾಸಭಾ ನಿರ್ಧಾರಜಿಲ್ಲೆಯ ನರಗುಂದ ತಾಲೂಕಿನ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ ಬೆಳೆ ವೀಕ್ಷಣೆ ನಡೆಸಿದ ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್ಪಿಂಚಣಿ ಸೇರಿದಂತೆ ಯಾವುದೇ ನಿವೃತ್ತಿ ಸೌಲಭ್ಯ ಸಿಗುವ ಮುನ್ನವೇ ಮುಖ್ಯೋಪಾಧ್ಯಾಯರ ನಿಧನ: ಎಸ್.ವಿ. ಸಂಕನೂರರ ತೀವ್ರ ಸಂತಾಪವಿಜಯನಗರ ಜಿಲ್ಲೆಯಲ್ಲಿ ಬೀದಿ ಬದಿ ವ್ಯಾಪಾರಿಗಳ ಹಕ್ಕುಗಳ ರಕ್ಷಣೆಗಾಗಿ ಜಿಲ್ಲಾಧಿಕಾರಿಗಳಿಗೆ ಮನವಿ