Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಶ್ರೀ ವೀರಭದ್ರ ಸ್ವಾಮಿ ದೇವಸ್ಥಾನದಲ್ಲಿ ವಿವಿಧ ಕಾಮಗಾರಿಗಳು ಆರಂಭ 




ಬಳ್ಳಾರಿ,ಜೂನ್.16:  ಜಿಲ್ಲೆಯಸಿರುಗುಪ್ಪ ತಾಲ್ಲೂಕಿನ ದರೂರು ಗ್ರಾಮದಲ್ಲಿರುವ ಶ್ರೀ ವೀರಭದ್ರಸ್ವಾಮಿ ಪುಣ್ಯ ಕ್ಷೇತ್ರದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಪುನಃ ಚಾಲನೆ

ನೀಡಲಾಗಿದೆ.


ದರುರು ವೀರಭದ್ರ ಸ್ವರ ಸ್ವಾಮಿ ಸಮಿತಿಯ ಅಧ್ಯಕ್ಷರಾದ ಪುರುಷೋತ್ತಮ ಗೌಡ   ಪತ್ರಿಕಾ ಪ್ರಕಟಣೆ ನೀಡಿ, ಶ್ರೀ ವೀರಭದ್ರ ಸ್ವಾಮಿ ದೇವಸ್ಥಾನದಲ್ಲಿ ಆರು ಕೋಟಿ ರೂಪಾಯಿಗಳ  ವೆಚ್ಚದಲ್ಲಿ ನಿರ್ಮಾಣವಾಗುತ್ತಿರುವ 81 ಅಡಿಗಳ ಎತ್ತರದ ರಾಜಗೋಪುರ, 47 ಅಡಿಗಳ ಎತ್ತರದ ಈಶಾನ್ಯ ಗೋಪುರ ಮತ್ತು 31 ಶಿಲಾ ಮಂಟಪಗಳ ನಿರ್ಮಾಣ ಕಾರ್ಯವು ಕಳೆದ ಎರಡು  ವರ್ಷಗಳಿಂದ ನಡೆಯುತ್ತಿದ್ದು, ಕಳೆದ ವರ್ಷ ಸೆಪ್ಟೆಂಬರ್ತಿಂಗಳ ಅಂತಕ್ಕೆ  1.80 ಕೋಟಿ ರೂ.ಗಳ ಕಾಮಗಾರಿ  ಪೂರ್ಣಗೊಂಡಿರುತ್ತದೆ.


 2024ರ ಸೆ.1ರಿಂದಹಣಕಾಸಿನ ತೊಂದರೆಯಿಂದ ಅಭಿವೃದ್ಧಿಕಾಮಗಾರಿಗಳು ಸ್ಥಗಿತವಾಗಿದ್ದವು.ಇತ್ತೀಚೆಗೆ ಶ್ರೀ ವೀರಭದ್ರ ಸ್ವಾಮಿಯಭಕ್ತಾಧಿಗಳು ನೀಡಿರುವ ಕಾಣಿಕೆಯಿಂದಸುಮಾರು 32 ಲಕ್ಷ ರೂ.ಗಳ ಮೌಲ್ಯದಶಿಲಾಬಂಡೆಗಳನ್ನು ಚಿಕ್ಕಬಳ್ಳಾಪುರದಿಂದ8 ಲಾರಿಗಳಲ್ಲಿ ತರಿಸಲಾಗಿತ್ತು. ಇಂದು(ಜೂ.14ರಂದು) ಶ್ರೀ ವೀರಭದ್ರ ಸ್ವಾಮಿಪುಣ್ಯ ಕ್ಷೇತ್ರದ ವಿವಿಧ ಕಾಮಗಾ-

ರಿಗಳ ನಿರ್ಮಾಣದ ಶಿಲ್ಪಿಗಳುಮುರುಡೇಶ್ವರದಿಂದ ಆಗಮಿಸಿದ್ದು, ದೇವಸ್ಥಾನದ ಕಾಮಗಾರಿಯಲ್ಲಿ ಮಗ್ನರಾಗಿದ್ದಾರೆ.






Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ