Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ರಾಜ್ಯ ಸಾರಿಗೆ ತನಿಖಾದಳದ ವೀರಪ್ಪ ಹುದ್ದಾರ ಸೇವಾ ನಿವೃತ್ತಿ

ನೇಸರಗಿ,.01:. ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯಲ್ಲಿ ವೀರಪ್ಪ ದೂ.ಹುದ್ದಾರ ಅವರು ಕಳೆದ 34 ವರ್ಷಗಳ ಸಾರಿಗೆ, ಸಾರ್ವಜನಿಕ ಸೇವೆ ಅಪಾರವಾದದು. ಅನಾರೋಗ್ಯದ ಸಮಯದಲ್ಲಿ ಸಾರಿಗೆ ಸೇವೆ ಮಾಡಲು ಹಪಹಪಿಸುತ್ತಿದ್ದರು ಮತ್ತು ನಿರ್ವಾಹಕ,ಸಂಚಾರ ಸಹಾಯಕ ನಿಯಂತ್ರಣ ಅಧಿಕಾರಿಯಾಗಿ,ತನಿಖಾ ದಳ ಬೆಳಗಾವಿಯಲ್ಲಿ ಸೇವೆ ಸಲ್ಲಿಸಿ ಇಲಾಖೆಯ ಅಭಿವೃದ್ಧಿಗೆ ಶ್ರಮಿಸಿದ್ದಾರೆ ಎಂದು  ರಾಜ್ಯ ಸಾರಿಗೆ ಬೈಲಹೊಂಗಲ ಘಟಕದ ವ್ಯವಸ್ಥಾಪಕರಾದ ಪ್ರಸಾದ ಆರ್.ವಸ್ತ್ರದಮಠ ಹೇಳಿದರು.


ಅವರು ಸಮೀಪದ ಮದನಭಾವಿ ಗ್ರಾಮದ ಸಾರಿಗೆ ಇಲಾಖೆಯಲ್ಲಿ ನಿವೃತ್ತರಾದ  ವಿಭಾಗ ತನಿಖಾ ದಳದ  ವೀರಪ್ಪ ಹುದ್ದಾರ  ಅವರ ಸೇವಾ ನಿವೃತ್ತಿ ಕಾರ್ಯಕ್ರಮದಲ್ಲಿ ಮಾತನಾಡಿದರು. ಈ ಸಂದರ್ಭದಲ್ಲಿ ಸಾರಿಗೆ ಇಲಾಖೆಯ ಅಧಿಕಾರಿಗಳಾದ ಬಿ ಜಿ.ಪುಡಕಲಕಟ್ಟಿ,ಎಂ ಡಿ.ಕೆಂಚರಾಮನಹಾಳ,ವಾಯ್ ಟಿ.ಬಾಗಾವಿ,ನೇಸರಗಿ ಸಂಚಾರ ನಿಯಂತ್ರಣ ಅಧಿಕಾರಿ ಶರಣು ಎಸ್. ಮೆಳಕುಂದಿ,ಮತ್ತು ಈರಣಗೌಡ ದೊಡ್ಡಗೌಡರ, ಸೋಮಪ್ಪ ಕೊಳದೂರ,ಬಸವಂತಪ್ಪ ಮುರ್ಕಿಭಾಂವಿ, ಕಾಂಗ್ರೆಸ್ ಮುಖಂಡ ಈರಪ್ಪ ಜಿರಲಿ,ಶಿವಲಿಂಗಪ್ಪ ಮದನಭಾವಿ, ಶಾಲಾ ಮುಖ್ಯೋಪಾಧ್ಯಾಯ ಶ್ರೀಮತಿ  ಸರೋಜಾ ವೀ.ಹುದ್ದಾರ, ಸಾರಿಗೆ ಸಂಸ್ಥೆಯ ನೌಕರರು, ಸೇವಾ ನಿವೃತ್ತರ ಕುಟುಂಬದವರು,ಮದನಭಾವಿ ಗ್ರಾಮಸ್ಥರು ಉಪಸ್ಥಿತರಿದ್ದರು.
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ