Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ನಿಯಮಬಾಹೀರ ನೇಮಕಗೊಂಡ ವಾರ್ಡನ್ ಶಿವಪ್ಪನನ್ನು ವಜಾಗೊಳಿಸಿ : ವೆಂಕಟೇಶ್ 

 ಬಳ್ಳಾರಿ : 10..ಸಮಾಜ ಕಲ್ಯಾಣ ಇಲಾಖೆಯ ಕೇಂದ್ರ ಕಛೇರಿಯ ಸುತ್ತೋಲೆಗಳನ್ನು ಗಾಳಿಗೆ ತೂರಿ ಪ್ರಥಮ ದರ್ಜೆ ಗುಮಾಸ್ತ ಶಿವಪ್ಪ ಅವರಿಗೆ ವಾರ್ಡನ್ ಆಗಿ  ಹೆಚ್ಚುವರಿ ಪ್ರಭಾರವನ್ನು ನೀಡಲಾಗಿರುತ್ತದೆ ಇದು ಕಾನೂನುಬಾಹಿರವಾಗಿದ್ದು ಶಿವಪ್ಪ ಅವರನ್ನು ಕೂಡಲೇ ವಾರ್ಡನ್ ಹುದ್ದೆಯಿಂದ ವಜಗೊಳಿಸಬೇಕೆಂದು ಭೀಮ್ ಆರ್ಮಿಯ ಜಿಲ್ಲಾಧ್ಯಕ್ಷ ಕೆ ವೆಂಕಟೇಶ್ ಆಗ್ರಹಿಸಿದರು


 ಭೀಮ್ ಆರ್ಮಿ ವತಿಯಿಂದ ಇಂದು ಜಿಲ್ಲಾಧಿಕಾರಿಗಳಿಗೆ ಮನವಿ ಪತ್ರವನ್ನು ಸಲ್ಲಿಸಿ ಮಾತನಾಡಿದ ವೆಂಕಟೇಶ್, ಸುತ್ತೋಲೆಗಳಲ್ಲಿ ಸೂಚಿಸಿರುವಂತೆ ವಿದ್ಯಾರ್ಥಿ ನಿಲಯಗಳಲ್ಲಿ ವಾರ್ಡ್‌ನ ಅಥವಾ ಸಿಬ್ಬಂದಿ

ಕೊರತೆ ಇದ್ದರೆ ವಿದ್ಯಾರ್ಥಿಗಳ ವಿದ್ಯಾಭ್ಯಾಸದ ಹಿತದೃಷ್ಠಿಯಿಂದ ಹಾಗೂ ಆಡಳಿತಸುಧಾರಣೆ ಹಿತದೃಷ್ಠಿಯಿಂದ ವಿದ್ಯಾರ್ಥಿ ನಿಲಯಗಳ ಸಮೀಪದಲ್ಲಿರುವ ವಾರ್ಡ್ ನ್ ರವರಿಗೆ ತಾತ್ಕಲಿಕವಾಗಿ ಪ್ರಭಾರ ವಹಿಸಿ ಅಗತ್ಯ ಕ್ರಮ ಕೈಗೊಳ್ಳುವಂತೆ ಸರ್ಕಾರದಸುತ್ತೊಲೆಗಳಲ್ಲಿ ಸ್ಪಷ್ಟವಾಗಿ ಉಲ್ಲೇಖಸಲಾಗಿರುತ್ತದೆ.


 ಆದರೆ ತಾಲ್ಲೂಕು ಸಮಾಜ ಕಲ್ಯಾಣಾಧಿಕಾರಿ ರಾಜೇಶ್ವರಿ ಇವರು ಆರು ದಿವಸ  ಕಳೆದರೂ ಸಹ ಯಾವುದೇ ರೀತಿಯ ಕ್ರಮ ಕೈಗೊಳ್ಳದೆ ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕರಿಗೆ  ವಿಷಯ ತಿಳಿಸದೆ ಬೇಜವಾಬ್ದಾರಿಯನ್ನು ತೋರಿದ್ದಾರೆ ಆದ್ದರಿಂದ ಈ ಕೂಡಲೇ ನಿಯೋಜನೆಗೊಂಡಿರುವ ವಾರ್ಡ್‌ನ ಹುದ್ದೆಯನ್ನುರದ್ದುಪಡಿಸಿ, ಮೂಲ ಸ್ಥಳಕ್ಕೆ  ಶಿವಪ್ಪ ಪ್ರದಸ ಸಂಡೂರುಗೆ ವಾಪಸ್ಸುಕಳುಹಿಸಬೇಕೆಂದು  ಜಿಲ್ಲಾ ಸಮಾಜ ಕಲ್ಯಾಣ ಅಧಿಕಾರಿಗಳನ್ನು ಮತ್ತು ಜಿಲ್ಲಾಧಿಕಾರಿಗಳನ್ನು ಒತ್ತಾಯಿಸಿದ್ದಾರೆ. ಈ ಸಂದರ್ಭದಲ್ಲಿ ಭೀಮ್ ಆರ್ಮಿಯ ಜಿಲ್ಲಾ ಪದಾಧಿಕಾರಿಗಳು ಸೇರಿದಂತೆ ಇತರರಿದ್ದರು.
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ