LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Entertainment News

ಹಿರಿಯ ನಟ ದ್ವಾರಕೀಶ್ ಹೃದಯಾಘಾತದಿಂದ ನಿಧನ: ಗಣ್ಯರ ಕಂಬನಿ





ಬೆಂಗಳೂರು,ಏಪ್ರಿಲ್16: ಕನ್ನಡ ಚಿತ್ರರಂಗದ ಹಿರಿಯ ನಟ ಹಾಗೂ ನಿರ್ಮಾಪಕ ದ್ವಾರಕೀಶ್ (81) ಅವರು ಮಂಗಳವಾರ ವಿಧಿವಶರಾಗಿದ್ದಾರೆ. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ದ್ವಾರಕೀಶ್ ಅವರು ಹೃದಯಾಘಾತದಿಂದ ಇಂದು ಇಹಲೋಕ ತ್ಯಜಿಸಿದ್ದಾರೆ.















ಶಾರದಾ ವಿಲಾಸ್ ಮತ್ತು ಬನುಮಯ್ಯ ಶಾಲೆಯಲ್ಲಿ ತನ್ನ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣದ ನಂತರ CPC ಪಾಲಿಟೆಕ್ನಿಕ್ನಿಂದ ಮೆಕ್ಯಾನಿಕಲ್ ಇಂಜಿನಿಯರಿಂಗ್ ಡಿಪ್ಲೊಮಾ ಕೋರ್ಸ್ ಮುಗಿಸಿದರು ,ನಂತರ ಅವರ ಸೋದರನ ಜೊತೆ ಸೇರಿ ಭಾರತ್ ಆಟೋ ಸ್ಪೇರ್ ಸ್ಟೋರ್ ಶುರುಮಾಡಿದರು. 1963ರಲ್ಲಿ ವ್ಯಾಪಾರ ಬಿಟ್ಟು ಸಿನೆಮಾ ನಟನೆಯನ್ನು ಆಯ್ದುಕೊಂಡರು.








ನಟ ದ್ವಾರಕೀಶ್‌ ಅವರು ಕನ್ನಡ ಚಿತ್ರರಂಗದಲ್ಲಿ ಬಹುದೊಡ್ಡ ಹೆಸರು ಮಾಡಿದ್ದಾರೆ. ಹಲವಾರು ವರ್ಷಗಳಿಂದ ಕನ್ನಡ ಚಿತ್ರರಂಗದಲ್ಲಿ ಗಣನೀಯ ಸೇವೆ ಸಲ್ಲಿಸಿದ ಅವರನ್ನು ಪರಿಗಣಿಸಿ ಬೆಂಗಳೂರು ವಿಶ್ವವಿದ್ಯಾನಿಲಯವು ಗೌರವ ಡಾಕ್ಟರೇಟ್‌ ನೀಡಿದೆ.

ನಟರಾಗಿ, ನಿರ್ದೇಶಕ, ನಿರ್ಮಾಪಕರಾಗಿ ಹಲವಾರು ಚಿತ್ರಗಳ ಕೊಡುಗೆ ನೀಡಿರುವ ಅವರು ಕನ್ನಡ ಚಿತ್ರರಂಗಕ್ಕೆ ಕಲಾಸೇವೆ ಸಲ್ಲಿಸಿದ್ದಾರೆ. ಡಾ. ವಿಷ್ಣುವರ್ಧನ್‌, ಡಾ. ರಾಜ್‌ಕುಮಾರ್‌ ಹಾಗೂ ಅಂಬರೀಶ್‌ರಂತಹ ಮೇರು ನಟರೊಂದಿಗೆ ಹಿರಿಯ ತೆರೆಯಲ್ಲಿ ಮಿಂಚಿರುವ ನಟ ದ್ವಾರಕೀಶ್‌ ಅವರು ನೂರಾರು ಸಿನಿಮಾಗಳಲ್ಲಿ ನಟಿಸಿದ್ದಾರೆ. ಬರೋಬ್ಬರಿ 40ಕ್ಕೂ ಹೆಚ್ಚು ಸಿನಿಮಾಗಳ ನಿರ್ಮಾಣ ಮಾಡಿ ಸೈ ಎನಿಸಿಕೊಂಡಿರುವ ಅವರು ಕನ್ನಡ ಜನತೆಗೆ ಜನಪ್ರಿಯ ರಾಜಕುಳ್ಳ ಎಂದೇ ಜನಪ್ರಿಯರು.



Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂದು ೩೦ ಮೀಟರ್ ಉದ್ದದ ತ್ರಿವರ್ಣ ಧ್ವಜದೊಂದಿಗೆ ಬೃಹತ್ ಶೋಭಾಯಾತ್ರೆಅನ್ನಪೂರ್ಣಾ ಯತ್ತಿನಮನಿ ನಿಧನ. ಇಂದು ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ನಾಡಗೌಡರಿಂದ ಚಾಲನೆಎಂಆರ್‌ಎನ್‌ ಗ್ರೂಪ್ ಬ ಬಯೋಪ್ಲಾಸ್ಟಿಕ್ ಕಾರ್ಖಾನೆಗೆ ರಾಜ್ಯ ಸರ್ಕಾರದ ನಿರಾಕರಣೆ: ಮುರುಗೇಶ್ ನಿರಾಣಿ ಅಸಮಾಧಾನಇಂಡಿಯಲ್ಲಿ 'ವಿಶಾಲ ಸೌಹಾರ್ದ' ಬ್ಯಾಂಕ್‌ 12ನೇ ಶಾಖೆ ಉದ್ಘಾಟನೆ: ನಿರಾಣಿ ಕುಟುಂಬದ ಸಹಕಾರಿ ಸೇವೆ ಶ್ಲಾಘನೀಯ ಎಂದ ಶಾಸಕ ಯಶವಂತರಾಯಗೌಡ ಪಾಟೀಲಇಂಡಿ, ಚಡಚಣ, ತಾಳಿಕೋಟೆ ತಾಲೂಕುಗಳು ಶೀಘ್ರದಲ್ಲೇ ಬರಪೀಡಿತ ಎಂದು ಘೋಷಣೆ: ಶಾಸಕ ಯಶವಂತರಾಯಗೌಡ ಪಾಟೀಲರೈತರ ವಿಷಯದಲ್ಲಿ ನಿರ್ಲಕ್ಷ ವಹಿಸಿದರೆ ಸಹಿಸಲ್ಲಾ-ಸೋಮನಗೌಡತಾಲ್ಲೂಕಾ ಮಟ್ಟದಲ್ಲಿ ಲಕ್ಷ್ಮೀಗುಡಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕಬ್ಬಡ್ಢಿಯಲ್ಲಿ ಪ್ರಥಮ: ಜಿಲ್ಲಾಮಟ್ಟಕ್ಕೆ ಆಯ್ಕೆ*ವಿವಿಧ ಗ್ರಾಮಗಳ ಸಾರ್ವಜನಿಕ ಗಣೇಶೋತ್ಸವ ಮಂಡಳಿಗಳಿಗೆ ಭೇಟಿ ನೀಡಿದ ಚನ್ನರಾಜ ಹಟ್ಟಿಹೊಳಿ*ವಿವಿಧೆಡೆ ಗಣೇಶ ಮೂರ್ತಿ ದರ್ಶನ ಪಡೆದು ಪೂಜೆ ಸಲ್ಲಿಸಿದ ಲಕ್ಷ್ಮೀ ಹೆಬ್ಬಾಳಕರ್