LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Politics News

ಉಪ ರಾಷ್ಟ್ರಪತಿ ಜಗದೀಪ್ ಧನ್ಕರ್ ಡಿ.ಕೆ ಶಿವಕುಮಾರ್ ಸಮಾಲೋಚನೆ

ಹೊಸದಿಲ್ಲಿ: ದೆಹಲಿ ಪ್ರವಾಸದಲ್ಲಿರುವ ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್  ಅವರು ಉಪ ರಾಷ್ಟ್ರಪತಿ ಜಗದೀಪ್ ಧನ್ಕರ್  ಅವರನ್ನು ಕರ್ನಾಟಕ ಭವನದಲ್ಲಿ ಮಂಗಳವಾರ ಭೇಟಿ ಮಾಡಿ ಸಮಾಲೋಚನೆ ನಡೆಸಿದರು. ಈ ಭೇಟಿ ಇದೀಗ ಕುತೂಹಲ ಕೆರಳಿಸಿದೆ.

ಇಂದು ಮುಂಜಾನೆ ಉಪರಾಷ್ಟ್ರಪತಿಗಳಿಂದ ಡಿಸಿಎಂ ಡಿ.ಕೆ ಶಿವಕುಮಾರ್ ಅವರಿಗೆ ಬ್ರೇಕ್ ಫಾಸ್ಟ್‌ಗೆ ಆಹ್ವಾನ ಬಂದಿತ್ತು. ಉಪರಾಷ್ಟ್ರಪತಿಗಳನ್ನು ಭೇಟಿಯಾದ ಚಿತ್ರವನ್ನು ನಂತರ ಫೇಸ್‌ಬುಕ್‌ನಲ್ಲಿ ಹಂಚಿಕೊಂಡ ಡಿಕೆಶಿ, “ಗೌರವಾನ್ವಿತ ಉಪರಾಷ್ಟ್ರಪತಿಗಳಾದ ಶ್ರೀ ಜಗದೀಪ್‌ ಧನಕರ್‌ ಅವರನ್ನು ಇಂದು ರಾಜಭವನದಲ್ಲಿ ಸೌಹಾರ್ದಯುತವಾಗಿ ಭೇಟಿಯಾದೆ. ಈ ವೇಳೆ ಪ್ರಾದೇಶಿಕ ಹಾಗೂ ರಾಷ್ಟ್ರೀಯ ವಿಚಾರಗಳ ಕುರಿತು ಪರಸ್ಪರ ಚರ್ಚಿಸಿದೆವು” ಎಂದು ಬರೆದುಕೊಂಡಿದ್ದಾರೆ.



ಇದಕ್ಕೆ ನೆಟ್ಟಿಗರಿಂದ ವಿಧವಿಧವಾದ ಪ್ರತಿಕ್ರಿಯೆಗಳು ಕಂಡುಬಂದವು. “ಶುಭವಾಗಲಿ ನಿಮಗೆ. ಆದಷ್ಟೂ ಶೀಘ್ರ ಬಿಜೆಪಿಗೆ ನೀವು ಬರುವಂತಾಗಲಿ. ನಂತರ, ರಾಜ್ಯದ ಮುಖ್ಯಮಂತ್ರಿ ಆಗಲಿ ಎಂದು ಆಶಿಸುತ್ತೇನೆ” ಎಂದು ಒಬ್ಬರು ಕಾಮೆಂಟ್‌ ಮಾಡಿದ್ದಾರೆ. “ಇದೆಲ್ಲ ಬೇಡ ನಮಗೆ ಸಿಎಂ ಆಗಬೇಕು” ಎಂದು ಮತ್ತೊಬ್ಬರು ಬರೆದಿದ್ದಾರೆ.


Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂದು ೩೦ ಮೀಟರ್ ಉದ್ದದ ತ್ರಿವರ್ಣ ಧ್ವಜದೊಂದಿಗೆ ಬೃಹತ್ ಶೋಭಾಯಾತ್ರೆಅನ್ನಪೂರ್ಣಾ ಯತ್ತಿನಮನಿ ನಿಧನ. ಇಂದು ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ನಾಡಗೌಡರಿಂದ ಚಾಲನೆಎಂಆರ್‌ಎನ್‌ ಗ್ರೂಪ್ ಬ ಬಯೋಪ್ಲಾಸ್ಟಿಕ್ ಕಾರ್ಖಾನೆಗೆ ರಾಜ್ಯ ಸರ್ಕಾರದ ನಿರಾಕರಣೆ: ಮುರುಗೇಶ್ ನಿರಾಣಿ ಅಸಮಾಧಾನಇಂಡಿಯಲ್ಲಿ 'ವಿಶಾಲ ಸೌಹಾರ್ದ' ಬ್ಯಾಂಕ್‌ 12ನೇ ಶಾಖೆ ಉದ್ಘಾಟನೆ: ನಿರಾಣಿ ಕುಟುಂಬದ ಸಹಕಾರಿ ಸೇವೆ ಶ್ಲಾಘನೀಯ ಎಂದ ಶಾಸಕ ಯಶವಂತರಾಯಗೌಡ ಪಾಟೀಲಇಂಡಿ, ಚಡಚಣ, ತಾಳಿಕೋಟೆ ತಾಲೂಕುಗಳು ಶೀಘ್ರದಲ್ಲೇ ಬರಪೀಡಿತ ಎಂದು ಘೋಷಣೆ: ಶಾಸಕ ಯಶವಂತರಾಯಗೌಡ ಪಾಟೀಲರೈತರ ವಿಷಯದಲ್ಲಿ ನಿರ್ಲಕ್ಷ ವಹಿಸಿದರೆ ಸಹಿಸಲ್ಲಾ-ಸೋಮನಗೌಡತಾಲ್ಲೂಕಾ ಮಟ್ಟದಲ್ಲಿ ಲಕ್ಷ್ಮೀಗುಡಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕಬ್ಬಡ್ಢಿಯಲ್ಲಿ ಪ್ರಥಮ: ಜಿಲ್ಲಾಮಟ್ಟಕ್ಕೆ ಆಯ್ಕೆ*ವಿವಿಧ ಗ್ರಾಮಗಳ ಸಾರ್ವಜನಿಕ ಗಣೇಶೋತ್ಸವ ಮಂಡಳಿಗಳಿಗೆ ಭೇಟಿ ನೀಡಿದ ಚನ್ನರಾಜ ಹಟ್ಟಿಹೊಳಿ*ವಿವಿಧೆಡೆ ಗಣೇಶ ಮೂರ್ತಿ ದರ್ಶನ ಪಡೆದು ಪೂಜೆ ಸಲ್ಲಿಸಿದ ಲಕ್ಷ್ಮೀ ಹೆಬ್ಬಾಳಕರ್