Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಗುಬ್ಬಿಯಲ್ಲಿ ಮೇ 24ರಂದು ‘ವಿಕಾಸ ಸಂಭ್ರಮ–2026’

ಬಳ್ಳಾರಿ:15:. ತುಮಕೂರು ಜಿಲ್ಲೆಯ ಗುಬ್ಬಿ ಶ್ರೀ ಚಿದಂಬರ ಆಶ್ರಮದಲ್ಲಿ ಮೇ.24 ರಂದು ವಿಕಾಸ ಸಮಾನ ಮನಸ್ಕ ಮಾಧ್ಯಮ ಮಿತ್ರರ ವೇದಿಕೆ ಬೆಂಗಳೂರು ಆಶ್ರಯದಲ್ಲಿ ವಿಕಾಸ ಸಂಭ್ರಮ - 2026, ಸಾಧಕರಿಗೆ ಗೌರವ ಹಾಗೂ ಪ್ರತಿಭಾ ಪುರಸ್ಕಾರ ಸಮಾರಂಭವನ್ನು ಆಯೋಜಿಸಲಾಗಿದೆ ಎಂದು ವಿಕಾಸ ಸಮಾನ ಮನಸ್ಕರ  ಮಾಧ್ಯಮ ಮಿತ್ರರ ವೇದಿಕೆ ಬೆಂಗಳೂರು ರಾಜ್ಯ ಪ್ರಧಾನ ಕಾರ್ಯದರ್ಶಿ ಹನುಮೇಶ ಯಾವಗಲ್ ಅವರು ತಿಳಿಸಿದ್ದಾರೆ. ಎಸ್ ಎಸ್ ಎಲ್ ಸಿ ಹಾಗೂ ಪಿಯುಸಿ ಪರೀಕ್ಷೆಯಲ್ಲಿ ಉತ್ತಮ ಅಂಕಗಳನ್ನು ಪಡೆದ ಸದಸ್ಯರ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ನೀಡಲಾಗುವುದು. ಹಿರಿಯ ಕ್ರೀಡಾ ಪತ್ರಕರ್ತ ದಿ.ವಿನಾಯಕ ದೇಶಪಾಂಡೆ ಅವರ ಸ್ಮರಣಾರ್ಥ ಅರ್ಹ ಕ್ರೀಡಾ ಪತ್ರಕರ್ತರೊಬ್ಬರಿಗೆ ದಿ.ವಿನಾಯಕ ದೇಶಪಾಂಡೆ ಪ್ರಶಸ್ತಿ ನೀಡಿ ಗೌರವಿಸಲಾಗುವುದು. ನಮ್ಮ ಹಿರಿಯರು ನಮ್ಮ ಹೆಮ್ಮೆ, ಮಾಲಿಕೆಯಲ್ಲಿ ಮಾಧ್ಯಮ ಕ್ಷೇತ್ರದ ಹಿರಿಯರನ್ನು ಹಾಗೂ ಸಾಧಕ ಯುವ ಮಿತ್ರರನ್ನು ಸನ್ಮಾನಿಸಿ ಗೌರವಿಸಲಾಗುವುದು. ಕಾರ್ಯಕ್ರಮಕ್ಕೆ ಹಿಂದಿನ ದಿನ ಆಗಮಿಸುವವರಿಗೆ ಆಶ್ರಮದ ವಿದ್ಯಾರ್ಥಿ ನಿಲಯದಲ್ಲಿ ವಸತಿ ವ್ಯವಸ್ಥೆ ಕಲ್ಪಿಸಲಾಗಿದೆ. ಪ್ರತಿಯೊಬ್ಬರು ಕಾರ್ಯಕ್ರಮಕ್ಕೆ ಭಾಗವಹಿಸಿ ಯಶಸ್ವಿಗೊಳಿಸಬೇಕು ಎಂದು ಮನವಿ ಮಾಡಿದ್ದಾರೆ. ಹೆಚ್ಚಿನ ಮಾಹಿತಿಗೆ ರಾಜ್ಯ ಪ್ರಧಾನ ಕಾರ್ಯದರ್ಶಿ ಹನುಮೇಶ ಯಾವಗಲ್ 98440 30946, ರಾಜ್ಯ ಉಪಾಧ್ಯಕ್ಷ ಮಂದಾರ ರಾಜೇಶ್ ಭಟ್ 8088188339, ಜಿಲ್ಲಾ ಮುಖ್ಯ ಸಂಚಾಲಕರು, ವಿಕಾಸ ದಕ್ಷಿಣ ಕನ್ನಡ ಹರೀಶ್ ಕೆ.ಆದೂರು 9483455922  ಅವರನ್ನು ಸಂಪರ್ಕಿಸಬಹುದು.
ಗುಬ್ಬಿಯಲ್ಲಿ ನಡೆಯುವ ಅರ್ಥಪೂರ್ಣ  ಕಾರ್ಯಕ್ರಮದಲ್ಲಿ ನೂತನ ಜಿಲ್ಲಾ ಸಂಚಾಲಕರು ಹಾಗೂ ರಾಜ್ಯ ಪದಾಧಿಕಾರಿಗಳಿಗೆ ಆದೇಶ ಪತ್ರ ನೀಡಿ ಗೌರವಿಸಲಾಗುವುದು.
ಕಾರ್ಯಕ್ರಮದ ನಂತರ ವಿಕಾಸ ಸಂಘಟನೆ ಮತ್ತು ಮುಂದಿನ ಯೋಜನೆಗಳ ಬಗ್ಗೆ ಚರ್ಚೆ ನಡೆಯಲಿದೆ ಎಂದು ತಿಳಿಸಿದ್ದಾರೆ.
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
೨೦ ವರ್ಷಗಳ ಹಿಂದೆ ಆದ ರಸ್ತೆ * ರಸ್ತೆ ತುಂಬೆಲ್ಲಾ ತಗ್ಗುದಿನ್ನಿಗಳದ್ದೇ ದರ್ಬಾರುಅದ್ದೂರಿ ಜನ್ಮದಿನ ಆಚರಣೆ ಬೇಡ; ಸೇವಾ ಕಾರ್ಯಕ್ರಮಗಳಿಗೆ ಆದ್ಯತೆ ನೀಡಿ: ಎ.ಎಸ್. ಪಾಟೀಲ ನಡಹಳ್ಳಿಶೈಕ್ಷಣಿಕ ಉತ್ಕೃಷ್ಟತೆ, ಸಂಶೋಧನೆ ಹಾಗೂ ನಾವೀನ್ಯತೆಗೆ ಒತ್ತು : ಡಾ. ಪ್ರಭಾಕರ ಕೋರೆ ಎಮ್ಮೆ ಹಾಲು ಪೂರೈಕೆಯಲ್ಲಿನ ಕುಸಿತ : ತೀವ್ರ ಕಳವಳ ವ್ಯಕ್ತಪಡಿಸಿದ ಬಾಲಚಂದ್ರ ಜಾರಕಿಹೊಳಿ ದಿ. 22-07-2026 ರಂದು ಶಾಸಕ ಬಾಬಾಸಾಹೇಬ ಪಾಟೀಲರ ಜನ್ಮದಿನದ ಪ್ರಯುಕ್ತ ರಕ್ತಧಾನ ಶಿಬಿರಆರೋಗ್ಯ ಕಾಳಜಿ ಮತ್ತು ಸುತ್ತ-ಮುತ್ತಲಿನ ಪರಿಸರ ಸ್ವಚ್ಛತಾ ಉಪನ್ಯಾಸದಲ್ಲಿ ಡಾ.ಜಗದೀಶ ಜಿಂಗಿ ಅಭಿಪ್ರಾಯಪ್ರತಿಭಾವಂತರಿಗೆ ಪುರಸ್ಕಾರ, ಬಸವ ಭವನ ನಿರ್ಮಾಣಕ್ಕೆ ವೇಗ: ವೀರಶೈವ ಲಿಂಗಾಯತ ಮಹಾಸಭಾ ನಿರ್ಧಾರಜಿಲ್ಲೆಯ ನರಗುಂದ ತಾಲೂಕಿನ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ ಬೆಳೆ ವೀಕ್ಷಣೆ ನಡೆಸಿದ ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್ಪಿಂಚಣಿ ಸೇರಿದಂತೆ ಯಾವುದೇ ನಿವೃತ್ತಿ ಸೌಲಭ್ಯ ಸಿಗುವ ಮುನ್ನವೇ ಮುಖ್ಯೋಪಾಧ್ಯಾಯರ ನಿಧನ: ಎಸ್.ವಿ. ಸಂಕನೂರರ ತೀವ್ರ ಸಂತಾಪವಿಜಯನಗರ ಜಿಲ್ಲೆಯಲ್ಲಿ ಬೀದಿ ಬದಿ ವ್ಯಾಪಾರಿಗಳ ಹಕ್ಕುಗಳ ರಕ್ಷಣೆಗಾಗಿ ಜಿಲ್ಲಾಧಿಕಾರಿಗಳಿಗೆ ಮನವಿ