LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Sports News

ವಿನೇಶ್ ಫೋಗಟ್ ಆರೋಗ್ಯದಲ್ಲಿ ಏರುಪೇರು; ಆಸ್ಪತ್ರೆಗೆ ದಾಖಲು

ಭಾರತದ ಸ್ಟಾರ್ ಕುಸ್ತಿಪಟು ವಿನೇಶ್ ಫೋಗಟ್ ಪ್ಯಾರಿಸ್ ಒಲಿಂಪಿಕ್ಸ್‌ನ ಫೈನಲ್‌ನಿಂದ ಹೊರಬಿದ್ದಿದ್ದಾರೆ. 50 ಕೆಜಿ ವಿಭಾಗದ ಫೈನಲ್‌ಗೆ ತಲುಪಿದ್ದ ವಿನೇಶ್ ಫೋಗಟ್, ಪ್ರಶಸ್ತಿ ಪಂದ್ಯಕ್ಕೂ ಮುನ್ನ 100 ಗ್ರಾಂ ಹೆಚ್ಚು ತೂಕ ಹೊಂದಿದ್ದರಿಂದ ಅವರನ್ನು ಕ್ರೀಡಾಕೂಟದಿಂದ ಅನರ್ಹಗೊಳಿಸಲಾಗಿದೆ.

ಈ ಕ್ರಮದ ನಂತರ ಇಡೀ ದೇಶ ವಿನೇಶ್ ಜೊತೆ ನಿಂತಿದೆ. ಪ್ರಧಾನಿ ಮೋದಿ ಕೂಡ ವಿನೇಶ್ ಬೆಂಬಲಕ್ಕೆ ಬಂದಿದ್ದು, ಸರ್ಕಾರದಿಂದ ಸಾಧ್ಯವಾಗುವುದೆಲ್ಲವನ್ನು ಮಾಡುವಾಗಿ ಭರವಸೆ ನೀಡಿದ್ದಾರೆ. ಇದೆಲ್ಲದರ ನಡುವೆ ವಿನೇಶ್ ಫೋಗಟ್ ಅವರ ಆರೋಗ್ಯ ಹದಗೆಟ್ಟಿದ್ದು, ಅವರು ಪ್ರಸ್ತುತ ಪ್ಯಾರಿಸ್​ನಲ್ಲಿ ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ವರದಿಯಾಗಿದೆ.

ನಿರ್ಜಲೀಕರಣದಿಂದಾಗಿ ವಿನೇಶ್ ಅವರನ್ನು ಕ್ಲಿನಿಕ್‌ಗೆ ಕರೆದೊಯ್ಯಲಾಗಿದೆ. ವಿನೇಶ್ ಕ್ಲಿನಿಕ್‌ಗೆ ದಾಖಲಾಗಿರುವ ಸುದ್ದಿ ತಿಳಿದ ನಂತರ ಪಿಟಿ ಉಷಾ ಮತ್ತು ಭಾರತೀಯ ಅಧಿಕಾರಿಗಳ ತಂಡ ಅವರನ್ನು ಭೇಟಿ ಮಾಡಲು ಅಲ್ಲಿಗೆ ತೆರಳಿದೆ ಎಂಬ ಮಾಹಿತಿ ತಿಳಿದುಬಂದಿದೆ.

 

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂದು ೩೦ ಮೀಟರ್ ಉದ್ದದ ತ್ರಿವರ್ಣ ಧ್ವಜದೊಂದಿಗೆ ಬೃಹತ್ ಶೋಭಾಯಾತ್ರೆಅನ್ನಪೂರ್ಣಾ ಯತ್ತಿನಮನಿ ನಿಧನ. ಇಂದು ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ನಾಡಗೌಡರಿಂದ ಚಾಲನೆಎಂಆರ್‌ಎನ್‌ ಗ್ರೂಪ್ ಬ ಬಯೋಪ್ಲಾಸ್ಟಿಕ್ ಕಾರ್ಖಾನೆಗೆ ರಾಜ್ಯ ಸರ್ಕಾರದ ನಿರಾಕರಣೆ: ಮುರುಗೇಶ್ ನಿರಾಣಿ ಅಸಮಾಧಾನಇಂಡಿಯಲ್ಲಿ 'ವಿಶಾಲ ಸೌಹಾರ್ದ' ಬ್ಯಾಂಕ್‌ 12ನೇ ಶಾಖೆ ಉದ್ಘಾಟನೆ: ನಿರಾಣಿ ಕುಟುಂಬದ ಸಹಕಾರಿ ಸೇವೆ ಶ್ಲಾಘನೀಯ ಎಂದ ಶಾಸಕ ಯಶವಂತರಾಯಗೌಡ ಪಾಟೀಲಇಂಡಿ, ಚಡಚಣ, ತಾಳಿಕೋಟೆ ತಾಲೂಕುಗಳು ಶೀಘ್ರದಲ್ಲೇ ಬರಪೀಡಿತ ಎಂದು ಘೋಷಣೆ: ಶಾಸಕ ಯಶವಂತರಾಯಗೌಡ ಪಾಟೀಲರೈತರ ವಿಷಯದಲ್ಲಿ ನಿರ್ಲಕ್ಷ ವಹಿಸಿದರೆ ಸಹಿಸಲ್ಲಾ-ಸೋಮನಗೌಡತಾಲ್ಲೂಕಾ ಮಟ್ಟದಲ್ಲಿ ಲಕ್ಷ್ಮೀಗುಡಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕಬ್ಬಡ್ಢಿಯಲ್ಲಿ ಪ್ರಥಮ: ಜಿಲ್ಲಾಮಟ್ಟಕ್ಕೆ ಆಯ್ಕೆ*ವಿವಿಧ ಗ್ರಾಮಗಳ ಸಾರ್ವಜನಿಕ ಗಣೇಶೋತ್ಸವ ಮಂಡಳಿಗಳಿಗೆ ಭೇಟಿ ನೀಡಿದ ಚನ್ನರಾಜ ಹಟ್ಟಿಹೊಳಿ*ವಿವಿಧೆಡೆ ಗಣೇಶ ಮೂರ್ತಿ ದರ್ಶನ ಪಡೆದು ಪೂಜೆ ಸಲ್ಲಿಸಿದ ಲಕ್ಷ್ಮೀ ಹೆಬ್ಬಾಳಕರ್