Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಶಾಸಕ ನಾಗೇಂದ್ರನವರ ಕಚೇರಿಯಲ್ಲಿ ವಿಶ್ವಕರ್ಮ ಜಯಂತಿ ಆಚರಣೆ





ಬಳ್ಳಾರಿ,ಸೆ.18: ಮಾಜಿ ಸಚಿವರು, ಬಳ್ಳಾರಿ ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಗ್ರಾಮಾಂತರ ವಿಧಾನಸಭಾ ಕ್ಷೇತ್ರದ ಹಾಲಿ ಶಾಸಕರಾದ ಬಿ.ನಾಗೇಂದ್ರವರ ಕಛೇರಿಯಲ್ಲಿ  ವಿಶ್ವಕರ್ಮ  ಜಯಂತಿಯನ್ನು ಆಚರಿಸಲಾಯಿತು.


ಈ ಕಾರ್ಯಕ್ರಮದಲ್ಲಿ ಮಾಜಿ ಸಚಿವರು ಹಾಗೂ ಹಾಲಿ ಶಾಸಕ ಬಿ.ನಾಗೇಂದ್ರವರ ಆಪ್ತರು, ಕಾಂಗ್ರೇಸ್ ಪಕ್ಷದ ಮುಖಂಡರುಗಳು ಹಾಗೂ ವಿಶ್ವ ಕರ್ಮ ಸಮುದಾಯದ ಮುಖಂಡರು ಸೇರಿ ವಿಶ್ವಕರ್ಮ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ಗೌರವ ಸೂಚಿಸಿದರು.


ಶಾಸಕರ ಕಚೇರಿಯಲ್ಲಿ ವಿಶ್ವಕರ್ಮ ಜಯಂತ್ಯೋತ್ಸವದ ನಿಮಿತ್ತ ವಿಶ್ವಕರ್ಮ ಮಹಿಳಾ ಅಧ್ಯಕ್ಷರಾದ ತ್ರಿವೇಣಿ ಪತ್ತಾರ್ ಅವರಿಗೆ, ವಿಶ್ವಕರ್ಮ ಅಭಿವೃದ್ಧಿ ನಿಗಮದ ನಾಮ ನಿರ್ದೇಶಕ ಶ್ರೀಧರ ಗಡ್ಡೆ   ಚಂದ್ರಶೇಖರ ಆಚಾರ್, ವಿಶ್ವಕರ್ಮ ಎಜುಕೇಶನ್ ಟ್ರಸ್ಟ್ ಅಧ್ಯಕ್ಷ ಕಪ್ಪಾಗಲ್ ಚಂದ್ರಶೇಖರ ಆಚಾರ್, ವೀರಶ್ ಶಿಲ್ಪಿ ಇವರುಗಳಿಗೆ ಸನ್ಮಾನಿಸಿ ಗೌರವಿಸಲಾಯಿತು .


ಈ ಸಂದರ್ಭದಲ್ಲಿ ಬಳ್ಳಾರಿ ಜಿಲ್ಲಾ ಗ್ಯಾರಂಟಿಗಳ ಅಧ್ಯಕ್ಷರಾದ ಕೆಇ.ಚಿದಾನಂದಪ್ಪ, ಸಮಾಜ ಸೇವಕ ಹಾಗೂ ಕಾಂಗ್ರೆಸ್ ಮುಖಂಡ ಪಿ.ಜಗನ್, ಪಕ್ಷದ ಮುಖಂಡರುಗಳಾದ ಕೊಳಗಲ್ ಎರ್ರಿಸ್ವಾಮಿ, ಎರಗುಡಿ ಮಲ್ಲಯ್ಯ, ನಾಗಲಕೆರೆ ಗೋವಿಂದ, ಶ್ರೀನಾಥ್, ಸಂಗನಕಲ್ಲು ವಿಜಯ ಕುಮಾರ್, ಎಪಿಎಂಸಿ ಸದಸ್ಯ ಕುದನ್ ಸಾಬ್, ಇಂಟೆಕ್ ಜಿಲ್ಲಾಧ್ಯಕ್ಷ ರೂಪನಗುಡಿ ರಾಮಂಜಿನಿ, ಧನಂಜಯ ಹಮಾಲ್, ಚಾಗನೂರು ರಾಮಕೃಷ್ಣ, ನರೇಂದ್ರ, ಅಥವುಲ್ಲ, ಬಿ.ಎ.ಮಲ್ಲೇಶ್ವರಿ ಸೇರಿದಂತೆ ಶಾಸಕರ ಅಭಿಮಾನಿ ಬಳಗದವರು   ಹಾಗೂ ಪಕ್ಷದ  ಮುಖಂಡರು ಮತ್ತು ಕಾರ್ಯಕರ್ತರು ಭಾಗವಹಿಸಿದ್ದರು.






Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ