Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ವಿಶ್ವಕರ್ಮ ಪಂಚಲೋಹ ಉತ್ಸವ ಮೂರ್ತಿಯ ಮೆರವಣಿಗೆ

ರಾಯಬಾಗ :ತಾಲೂಕಿನ ಬಾವನಸೌಂದತ್ತಿ ಗ್ರಾಮದ ವಿಶ್ವಕರ್ಮ ಸಮಾಜ ಸಂಘದ ವತಿಯಿಂದ  ಸೃಷ್ಟಿಕರ್ತ ಭಗವಾನ ಶ್ರೀ ವಿಶ್ವಕರ್ಮ ಪಂಚಲೋಹ ಉತ್ಸವ ಮೂರ್ತಿಯ ಮೆರವಣಿಗೆ ಕಾರ್ಯಕ್ರಮಕ್ಕೆ ಇಂದು ತಾಲೂಕಿನ ಬಾವನಸೌಂದತ್ತಿ  ಗ್ರಾಮ ಮದಲ್ಲಿ ಓಂಕಾರ ಆಶ್ರಮ ಮಠದ ಶ್ರೀ ಶಿವಶಂಕರ ಮಹಾಸ್ವಾಮಿಜಿ ಹಾಗೂ ಗಣ್ಯರಿಂದ ಅದ್ದೂರಿ ಚಾಲನೆ ನೀಡಲಾಯಿತು.

ಗ್ರಾಮದ ಬಸ್ ನಿಲ್ದಾನದಿಂದ ಮೆರವಣಿಗೆ ಆರಂಭಗೊಂಡು ಕುಂಬಾರಗಲ್ಲಿ, ಜೈನ್ ಬಸದಿ, ಬಸವ ವೃತ್ತ, ಅಂಬೇಡ್ಕರ ಹಾಗೂ ಮಹಾತ್ಮ ಫುಲೆ ವೃತ್ತದಿಂದ  ಮೆರವಣಿಗೆ ವಿವಿಧ ವಾದ್ಯಗಳ ಮೂಲಕ ಹಾಗೂ ನೂರಾರು ಮಹಿಳೆಯರಿಂದ ಕುಂಭದೊಂದಿಗೆ  ಸಾಗಿ  ಕಾಳಿಕಾ ನಗರಕ್ಕೆ ಮುಕ್ತಾಯಗೊಂಡಿತು.

ನಂತರ  ಅರ್ಚಕರಾದ ಅರ್ಜುನ್ ಆಚಾರ್ಯ ಅವರ ಸಮ್ಮುಖದಲ್ಲಿ ಕುಂಬ ಹೊತ್ತ ಮಹಿಳೆಯರಿಂದ ವಿಶ್ವಕರ್ಮ ಪಂಚಲೋಹ ಉತ್ಸವ ಮೂರ್ತಿಗೆ ಜಲಾಭಿಷೇಕ ಮಾಡಿದರು. ಬೆಳಗಿನ ಜಾವ ಗ್ರಾಮದ ಮುಖಂಡರಾದ ಈರಗೌಡ ಪಾಟೀಲ ಅವರಿಂದ ಧ್ವಜಾರೋಹಣ ನೆರವೇರಿತು.

ಈ ಸಂದರ್ಭದಲ್ಲಿ ಚಿಕ್ಕೋಡಿ ಜಿಲ್ಲಾ  ಕುಶಲಕರ್ಮಿ ವಿಭಾಗದ ಜಿಲ್ಲಾ ಅಧ್ಯಕ್ಷ ಕಲ್ಲಪ್ಪ ಬಡಿಗೇರ, ಗ್ರಾಪಂ ಸದಸ್ಯ ದೂಳಗೌಡ ಪಾಟೀಲ, ವಿಶ್ವ ಕರ್ಮ ಸಮಾಜದ ಸಂಘ ಅಧ್ಯಕ್ಷ ಕುಮಾರ ಬಡಿಗೇರ, ಅಜೀತ ಕಾಮಗೌಂಡ, ಅಣ್ಣಪ್ಪ ಬಡಿಗೇರ, ಮಹಾದೇವ ಬಡಿಗೇರ, ಬಾಬು ಬಡಿಗೇರ ಸುರೇಶ ಸುತಾರ, ಮಲ್ಲಪ್ಪ ಬಡಿಗೇರ, ಲಕ್ಷ್ಮಣ ಸುತಾರ, ಅಣ್ಣಾಸಾಬ್ ಬಡಿಗೇರ ಸೇರಿದಂತೆ  ಸಮಾಜದ ಮುಖಂಡರು, ಕಾರ್ಯಕರ್ತರು  ಉಪಸ್ಥಿತರಿದ್ದರು.


Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ