ಮೃತ್ಯುಂಜಯ ಸ್ವಾಮೀಜಿ ಹೆಬ್ಬಾಳಕರ್ ಮನೆಗೆ ಭೇಟಿ
ಪಂಚಮಸಾಲಿ ಪೀಠದ ಜಗದ್ಗುರು ಬಸವಜಯ ಮೃತ್ಯುಂಜಯ ಸ್ವಾಮೀಜಿಯವರು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರ ಮನೆಗೆ ಭೇಟಿ ನೀಡಿ, ವಿಧಾನಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ ಅವರಿಂದ ಸಚಿವರ ಆರೋಗ್ಯದ ಕುರಿತು ಮಾಹಿತಿ ಪಡೆದರು.
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.