Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಅಭಿವೃದ್ಧಿಗಾಗಿ ಜಗದೀಶ ಶೆಟ್ಟರಗೆ ಮತನೀಡಿ ಲಕ್ಕಪ್ಪ ಲೋಕುರೆ



ಹಳ್ಳೂರ 24: ಗ್ರಾಮದಲ್ಲಿ ಬಿಜೆಪಿ ಕಾರ್ಯಕರ್ತರ ಸಭೆಯಲ್ಲಿ ಅರಬಾಂವಿ ಶಾಸಕರಾದ ಬಾಲಚಂದ್ರ ಜಾರಕಿಹೊಳಿ ಅವರ ಆಪ್ತ ಸಹಾಯಕರಾದ ಲಕ್ಕಪ್ಪ ಲೋಕುರೆ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿ ದೇಶದಲ್ಲಿ ನರೇಂದ್ರ ಮೋದಿ ಅವರು 10 ವರ್ಷ ಒಳ್ಳೆಯ ಆಡಳಿತ ನಡೆಸಿ ದೇಶವನ್ನೂ ಅಭಿವೃದ್ಧಿ ಮಾಡಿದ್ದಾರೆ .


ಜಿಲ್ಲೆಯಲ್ಲಿ ಬಿಜೆಪಿ ಪಕ್ಷ ಅಧಿಕಾರಕ್ಕೆ ಬಂದರೆ ಇನ್ನೂ ಹೆಚ್ಚು ಅಭಿವೃದ್ಧಿ ಕಾರ್ಯ ಆಗಲು ಸಾಧ್ಯವಾಗುತ್ತದೆ ಆದಕಾರಣ ಅರಬಾಂವಿ ವಿಧಾನಸಭಾ ಚುನಾಣೆಯಲ್ಲಿ ಭಾಲಚಂದ್ರ ಜಾರಕಿಹೊಳಿ ಅವರಿಗೆ ನೀಡಿದ ಮತಗಳಿಗಿಂತ  ಹೆಚ್ಚು ಮತಗಳನ್ನು ಬೆಳಗಾವಿ ಲೋಕಸಭಾ ಚುನಾವಣೆ ಅಭ್ಯರ್ಥಿ ಜಗದೀಶ ಶೆಟ್ಟರ ಅವರಿಗೆ ಅಧಿಕ ಮತ ಪಡೆದು ಜಯಶಾಲಿಯಾಗಲು ಎಲ್ಲರೂ ಪ್ರಾಮಾಣಿಕ ಪ್ರಯತ್ನ ಮಾಡಬೇಕೆಂದು ಹೇಳಿದರು.


ಈ ಸಂಧರ್ಭದಲ್ಲಿ ಮಂಡಳ ಅಧ್ಯಕ್ಷ ಮಹಾದೇವ ಶೆಕ್ಕಿ. ಮಂಡಳ ಪ್ರಧಾನ ಕಾರ್ಯದರ್ಶಿ ಮಾಂತೇಶ ಕುಡಚಿ. ಯುವ ಮೋರ್ಚಾ ಅಧ್ಯಕ್ಷ ಪ್ರಮೋದ ನುಗ್ಗಾನಟ್ಟಿ.ಮುಖಂಡರಾದ ಭೀಮಶಿ ಮಗದುಮ.ಲಕ್ಷ್ಮಣ ಕತ್ತಿ. ಹನಮಂತ ತೇರದಾಳ. ಲಕ್ಷ್ಮಣ ಛಬ್ಬಿ. ಬಸಪ್ಪ ಸಂತಿ.ಮಾದೇವ ಹೊಸಟ್ಟಿ. ಅಡಿವೆಪ್ಪ ಪಾಲಬಾಂವಿ. ಕುಮಾರ ಲೋಕನ್ನವರ.ಮುರಿಗೆಪ್ಪ ಮಾಲಗಾರ. ಇಬ್ರಾಹಿಂ ಮುಜಾವರ.ಗೋವಿಂದ ಮಾದರ. ಶ್ರೀಶೈಲ ಬಾಗೋಡಿ. ಮಲ್ಲಪ್ಪ ಹೊಸಟ್ಟಿ. ಗುರು ಹಿಪ್ಪರಗಿ. ಮೃತ್ಯುಂಜಯ ಹಿರೇಮಠ.ಸುರೇಶ ಕತ್ತಿ.ಗಜಾನನ ಮಿರ್ಜಿ.ದುಂಡಪ್ಪ ಕೊಂಗಾಲಿ. ಭೀಮಪ್ಪ ಡಬ್ಬನ್ನವರ. ಶಿವಪ್ಪ ಅಟ್ಟಮಟ್ಟಿ. ಪರಶುರಾಮ  ಶೇಡಬಾಳಕರ. ಪಾಂಡುರಂಗ ಪಹೇಂದ್ರಕರ. ಅಶೋಕ ತೇರದಾಳ.ಸಂಗಪ್ಪ ಹರಿಜನ. ಬಸವರಾಜ ಲೋಕನ್ನವರ. ಪ್ರದಿಪ ಪಾಲಬಾಂವಿ ಸೇರಿದಂತೆ ಗ್ರಾಮ ಪಂಚಾಯಿತಿ ಸದಸ್ಯರು ಹಾಗೂ  ಗ್ರಾಮದ ಪ್ರಮುಖರಿದ್ದರು.





Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ