Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಸರಕಾರಿ ಶಾಲೆಯಲ್ಲಿ‌ "ನೀರು ಗಂಟೆ" ಜಾರಿಗೆ ಕರವೇ ಮನವಿ

ಕಾಗವಾಡ: ಸರಕಾರಿ ಶಾಲೆಯಲ್ಲಿ ತರಗತಿ ಮಧ್ಯದಲ್ಲಿ ನೀರು ಕುಡಿಯುವುದು ಅತ್ಯಂತ ಅವಶ್ಯಕತೆಯಿದೆ. ನೀರು ಕುಡಿಯದಿದ್ದರೆ ತಲೆನೋವು,ಒತ್ತಡ ಅನೇ ಸಮಸ್ಯೆಗಳು ಉಂಟಾಗಬಹುದು. ಆ ಕಾರಣ ವಿದ್ಯಾರ್ಥಿಗಳಿಗೆ "ನೀರು ಗಂಟೆ" ದಿನದಲ್ಲಿ‌ ಮೂರು ಬಾರಿ ಮಾಡುವುದು ಸರಕಾರದ ಆದೇಶ ಮಾಡಬೇಕು ಇದರಿಂದ ಮಕ್ಕಳು ನೀರು ಕುಡಿಯುವುದರಿಂದ ದೇಹ ಅಭಿವೃದ್ದಿವಾಗುತ್ತದೆ ಎಂದು ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ಶಿಕ್ಷಣ‌ ಇಲಾಖೆಗೆ ಮನವಿ ಮಾಡಿದರು. ಅವರು ಕಾಗವಾಡ ಕಾರ್ಯಾಲಯಕ್ಕೆ ಭೇಟಿ ನೀಡಿ ಕ್ಷೇತ್ರ ಶಿಕ್ಷಣಾಧಿಕಾರಿ ಪಿ.ಕೆ ಮದಭಾವಿಯವರಿಗೆ ಮನವಿ ಸಲ್ಲಿಸಿ ಮಾತನಾಡಿ ಸರಕಾರಿ ಶಾಲೆಗಿಂತ ಖಾಸಗಿ ಶಾಲೆಗಳು ಸರಕಾರದ ಆದೇಶವನ್ನು ಗಾಳಿಗೆ ತೂರಿ ನಿಗದಿತ ಸಮಯಕ್ಕಿಂತ ಬೆಳ್ಳಗೆ ಶಾಲೆಗಳನ್ನು ಪ್ರಾರಂಭ ಮಾಡುತ್ತಿದ್ದು ಇದರಿಂದ ಮಕ್ಕಳ ಆರೋಗ್ಯದ ಮೇಲೆ ಪರಿಣಾಮ ಬೀರುವ ಸಾಧ್ಯತೆ‌ ಇವೆ. ಆದಕಾರಣ ಸರಕಾರ ನಿಯಮಾನುಸಾರ ಖಾಸಗಿ ಶಾಲೆ ಪ್ರಾರಂಭಿಸಲು ಸೂಚನೆ ನೀಡಬೇಕು ಎಂದರು ಇ ಸಂದರ್ಭದಲ್ಲಿ ಕರ್ನಾಟಕ ರಕ್ಷಣಾ ವೇದಿಕೆಯ ತಾಲೂಕಾ ಅಧ್ಯಕ್ಷ ಸಿದ್ದು ವಡೆಯರ,ರೈತ ಅಧ್ಯಕ್ಷ ಗಣೇಶ ಕೊಳೆಕರ,ಉಪಾಧ್ಯಕ್ಷ ಫಾರುಕ್ ಅಲಾಸ್ಕರ್ ,ಮಹೇಶ್ ಮಟಗರಿ, ಬಾಬಾಸಾಬ್ ಕೊಟ್ಟಲಗೆ ,ಅಸಲಂಮ ಜಮಾದಾರ್ ,ರಾಮು ವಡ್ಡರ್ ‌ಸೇರಿದಂತೆ ಇನ್ನಿತರು ಇದ್ದರು.
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ