LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
National News

ವಯನಾಡ್​ ಭೂಕುಸಿತದಿಂದ ಸಾವು :ಮೋದಿ, ರಾಹುಲ್ ನೆರವು ಭರವಸೆ

ನವದೆಹಲಿ: ಕೇರಳದ ವಯನಾಡ್​ ಜಿಲ್ಲೆಯಲ್ಲಿ ಭಾರೀ ಪ್ರಮಾಣದ ಭೂಕುಸಿತದಿಂದ ಸಂಭವಿಸಿದ ಸಾವು ನೋವಿಗೆ ಪ್ರಧಾನಿ ನರೇಂದ್ರ ಮೋದಿ ಮತ್ತು ಪ್ರತಿಪಕ್ಷ ನಾಯಕ ರಾಹುಲ್​ ಗಾಂಧಿ ಸಂತಾಪ ಸೂಚಿಸಿದ್ದಾರೆ. ಪ್ರಾಕೃತಿಕ ಬಿಕ್ಕಟ್ಟನ್ನು ಎದುರಿಸಲು ಕೇಂದ್ರದಿಂದ ಸಾಧ್ಯವಿರುವ ಎಲ್ಲ ನೆರವು ಒದಗಿಸಲಾಗುತ್ತದೆ ಎಂದು ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರಿಗೆ ಪ್ರಧಾನಿ ಭರವಸೆ ನೀಡಿದ್ದಾರೆ.


'ವಯನಾಡ್​ನ ಕೆಲವು ಭಾಗಗಳಲ್ಲಿ ಉಂಟಾದ ಭೂಕುಸಿತ ಆಘಾತ ಉಂಟುಮಾಡಿದೆ. ಪ್ರೀತಿಪಾತ್ರರನ್ನು ಕಳೆದುಕೊಂಡವರ ಕುಟುಂಬಗಳಿಗೆ ಸಂತಾಪಗಳನ್ನು ಸೂಚಿಸುತ್ತಾ, ಗಾಯಾಳುಗಳ ಚೇತರಿಕೆಗೆ ಪ್ರಾರ್ಥಿಸುತ್ತೇನೆ. ಸಂತ್ರಸ್ತರಿಗೆ ಸಹಾಯ ಮಾಡಲು ಪ್ರಸ್ತುತ ರಕ್ಷಣಾ ಕಾರ್ಯಾಚರಣೆಗಳು ನಡೆಯುತ್ತಿವೆ' ಎಂದು ಪ್ರಧಾನಿ ಮೋದಿ ಸಾಮಾಜಿಕ ಜಾಲತಾಣ 'ಎಕ್ಸ್​'ನಲ್ಲಿ ಪೋಸ್ಟ್​ ಮಾಡಿದ್ದಾರೆ.


'ಕೇರಳ ಸಿಎಂ ಪಿಣರಾಯಿ ವಿಜಯನ್ ಅವರೊಂದಿಗೆ ಮಾತನಾಡಿದ್ದೇನೆ. ಅಲ್ಲಿನ ಪರಿಸ್ಥಿತಿಯ ಹಿನ್ನೆಲೆಯಲ್ಲಿ ಕೇಂದ್ರದಿಂದ ಸಾಧ್ಯವಿರುವ ಎಲ್ಲ ಸಹಾಯವನ್ನು ಭರವಸೆ ನೀಡಿದ್ದೇನೆ' ಎಂದು ಅವರು ತಿಳಿಸಿದ್ದಾರೆ.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂದು ೩೦ ಮೀಟರ್ ಉದ್ದದ ತ್ರಿವರ್ಣ ಧ್ವಜದೊಂದಿಗೆ ಬೃಹತ್ ಶೋಭಾಯಾತ್ರೆಅನ್ನಪೂರ್ಣಾ ಯತ್ತಿನಮನಿ ನಿಧನ. ಇಂದು ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ನಾಡಗೌಡರಿಂದ ಚಾಲನೆಎಂಆರ್‌ಎನ್‌ ಗ್ರೂಪ್ ಬ ಬಯೋಪ್ಲಾಸ್ಟಿಕ್ ಕಾರ್ಖಾನೆಗೆ ರಾಜ್ಯ ಸರ್ಕಾರದ ನಿರಾಕರಣೆ: ಮುರುಗೇಶ್ ನಿರಾಣಿ ಅಸಮಾಧಾನಇಂಡಿಯಲ್ಲಿ 'ವಿಶಾಲ ಸೌಹಾರ್ದ' ಬ್ಯಾಂಕ್‌ 12ನೇ ಶಾಖೆ ಉದ್ಘಾಟನೆ: ನಿರಾಣಿ ಕುಟುಂಬದ ಸಹಕಾರಿ ಸೇವೆ ಶ್ಲಾಘನೀಯ ಎಂದ ಶಾಸಕ ಯಶವಂತರಾಯಗೌಡ ಪಾಟೀಲಇಂಡಿ, ಚಡಚಣ, ತಾಳಿಕೋಟೆ ತಾಲೂಕುಗಳು ಶೀಘ್ರದಲ್ಲೇ ಬರಪೀಡಿತ ಎಂದು ಘೋಷಣೆ: ಶಾಸಕ ಯಶವಂತರಾಯಗೌಡ ಪಾಟೀಲರೈತರ ವಿಷಯದಲ್ಲಿ ನಿರ್ಲಕ್ಷ ವಹಿಸಿದರೆ ಸಹಿಸಲ್ಲಾ-ಸೋಮನಗೌಡತಾಲ್ಲೂಕಾ ಮಟ್ಟದಲ್ಲಿ ಲಕ್ಷ್ಮೀಗುಡಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕಬ್ಬಡ್ಢಿಯಲ್ಲಿ ಪ್ರಥಮ: ಜಿಲ್ಲಾಮಟ್ಟಕ್ಕೆ ಆಯ್ಕೆ*ವಿವಿಧ ಗ್ರಾಮಗಳ ಸಾರ್ವಜನಿಕ ಗಣೇಶೋತ್ಸವ ಮಂಡಳಿಗಳಿಗೆ ಭೇಟಿ ನೀಡಿದ ಚನ್ನರಾಜ ಹಟ್ಟಿಹೊಳಿ*ವಿವಿಧೆಡೆ ಗಣೇಶ ಮೂರ್ತಿ ದರ್ಶನ ಪಡೆದು ಪೂಜೆ ಸಲ್ಲಿಸಿದ ಲಕ್ಷ್ಮೀ ಹೆಬ್ಬಾಳಕರ್