LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Local News | Districts Bellary

ಮಳೆಗಾಗಿ ಸಪ್ತಾಹ ಭಜನೆ

ಸಿರುಗುಪ್ಪ: 18:ನಗರದ ನಿಟ್ಟೂರು ನರಸಿಂಹಮೂರ್ತಿ ಬಯಲು ಜಾಗದಲ್ಲಿ ಆಯೋಜಿಸಿರುವ 9ನೇ ವರ್ಷದ ಬೃಹತ್ ಹಿಂದೂ ಮಹಾ ಗಣಪತಿ ಉತ್ಸವದಲ್ಲಿ ತಾಲ್ಲೂಕಿನ ವಿವಿಧ ಗ್ರಾಮಸ್ಥರು ಭಕ್ತಿಯಿಂದ ಮಳೆಗಾಗಿ ಸಪ್ತಾಹ ಭಜನೆ ಮೂಲಕ ವಿಶೇಷ ಪ್ರಾರ್ಥನೆ ಸಲ್ಲಿಸಿದರು.
ತಾಲ್ಲೂಕಿನಾದ್ಯಂತ ಉತ್ತಮ ಮಳೆಯಾಗಿ ಕೆರೆ-ಕಟ್ಟೆಗಳು ತುಂಬಲಿ, ರೈತರ ಬೆಳೆಗಳು ಹಸನಾಗಲಿ ಎಂದು ಪ್ರಾರ್ಥಿಸಿ ಗ್ರಾಮಸ್ಥರು ಹಾಗೂ ಭಕ್ತಾದಿಗಳು ಅಹೋರಾತ್ರಿ ಭಜನಾ ಕಾರ್ಯಕ್ರಮವನ್ನು ನಡೆಸಿಕೊಟ್ಟರು.
 ಗಣಪತಿ ಮಂಟಪದಲ್ಲಿ ನಿರಂತರವಾಗಿ ಜರುಗಿದ ಸಪ್ತಾಹ ಭಜನೆಯಲ್ಲಿ ಸಾಂಪ್ರದಾಯಿಕ ಜಾನಪದ ಹಾಗೂ ಭಕ್ತಿಗೀತೆಗಳನ್ನು ಹಾಡುವ ಮೂಲಕ ವಿಘ್ನನಿವಾರಕನಲ್ಲಿ ಮಳೆಗಾಗಿ ಕಳಕಳಿಯ ವಿನಂತಿ ಮಾಡಿಕೊಳ್ಳಲಾಯಿತು.
ಸಿರುಗುಪ್ಪ ನಗರ ಹಾಗೂ ಸುತ್ತಮುತ್ತಲಿನ ವಿವಿಧ ಹಳ್ಳಿಗಳಿಂದ ಆಗಮಿಸಿದ್ದ ನೂರಾರು ಭಜನಾ ಮಂಡಳಿಗಳು ಮತ್ತು ಗ್ರಾಮಸ್ಥರು ಈ ಧಾರ್ಮಿಕ ಕಾರ್ಯಕ್ರಮದಲ್ಲಿ ಸಕ್ರಿಯವಾಗಿ ಭಾಗವಹಿಸಿದ್ದರು.
ಸಿರುಗುಪ್ಪ ನಗರದ ನಿಟ್ಟೂರು ನರಸಿಂಹಮೂರ್ತಿ ಬಯಲು ಜಾಗದಲ್ಲಿ ಆಯೋಜಿಸಿದ್ದ 9ನೇ ವರ್ಷದ ಬೃಹತ್ ಹಿಂದೂ ಮಹಾ ಗಣಪತಿ ಉತ್ಸವದಲ್ಲಿ ತಾಲ್ಲೂಕಿನ ವಿವಿಧ ಗ್ರಾಮಸ್ಥರು 
ಮಳೆಗಾಗಿ ಸಪ್ತಾಹ ಭಜನೆ ಮೂಲಕ ಪ್ರಾರ್ಥನೆ ಸಲ್ಲಿಸಿದರು

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸ್ವಚ್ಛತೆಯೇ ಸೇವೆ-2026' ಅಭಿಯಾನ ಆರಂಭ: ಸಾರ್ವಜನಿಕರ ಸಹಭಾಗಿತ್ವಕ್ಕೆ ಕರೆಸ್ವಚ್ಛತೆಯೇ ಸೇವೆ-2026' ಅಭಿಯಾನ ಆರಂಭ: ಸಾರ್ವಜನಿಕರ ಸಹಭಾಗಿತ್ವಕ್ಕೆ ಕರೆವಿ.ಶ್ರೀ.ಕೃ. ವಿಶ್ವವಿದ್ಯಾಲಯದಲ್ಲಿ ಕಲ್ಯಾಣ ಕರ್ನಾಟಕ ಉತ್ಸವ ದಿನಾಚರಣೆ: ಅಭಿವೃದ್ಧಿಗೆ ಎಲ್ಲರ ಸಹಭಾಗಿತ್ವ ಅಗತ್ಯಕರಕುಶಲತೆಯ ಜೊತೆ ಶಿಕ್ಷಣವೂ ಅನಿವಾರ್ಯ: ಲಿಡ್ಕರ್ ಅಧ್ಯಕ್ಷ ಮುಂಡರಗಿ ನಾಗರಾಜತಾಳಿಕೋಟೆ ತಾಲೂಕು ಕೂಡ ಶೀಘ್ರ ಬರಪೀಡಿತ ಪಟ್ಟಿಗೆ : ಶಾಸಕ ನಾಡಗೌಡತೇರದಾಳ ಹಾಗೂ ರಬಕವಿ /ಬನಹಟ್ಟಿ ತಾಲೂಕುಗಳು ಬರಗಾಲ ಪಟ್ಟಿಗೆ, ಸಿಎಂ ಡಿಕೆ ಶಿವಕುಮಾರ್ ಅವರಿಗೆ ಅಭಿನಂದನೆ.ರೋಗಿಗಳಿಗೆ ಹಾಲುಹಣ್ಣು ವಿತರಿಸಿ ಬಿಜೆಪಿ ಕಾರ್ಯಕರ್ತರಿಂದ ’ಸೇವಾ ಸಂಕಲ್ಪಹಕ್ಕುಪತ್ರ ಪಡೆದ ಫಲಾನುಭವಿಗಳಿಗೆ ಫಾರಂ-2 ಇ-ಖಾತಾ ಮಾಡಿಕೊಡಲು ಆಗ್ರಹಸೆ.20ರಂದು ಬಳ್ಳಾರಿಯಲ್ಲಿ ಹಿಂದೂ ಮಹಾ ಗಣಪತಿ ಭವ್ಯ ಶೋಭಾಯಾತ್ರೆಜನರ ಮನೆ ಬಾಗಿಲಿಗೆ ಸರ್ಕಾರದ ಸೇವೆ ಸಿಎಂ ಕನಸು; ಜನರಿಗೆ ತೊಂದರೆ ನೀಡಿದರೆ ಕ್ರಮ: ನಾರಾ ಭರತ್ ರೆಡ್ಡಿ