LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Politics News

ಪಶ್ಚಿಮ ಬಂಗಾಳ ಮಹಿಳೆಯರಿಗೆ ಸುರಕ್ಷಿತವಲ್ಲ : ಜೆಪಿ ನಡ್ಡಾ ತೀವ್ರ ವಾಗ್ದಾಳಿ

ನವದೆಹಲಿ, ಜುಲೈ 1: ಮಮತಾ ಬ್ಯಾನರ್ಜಿ ಆಡಳಿತದ ಪಶ್ಚಿಮ ಬಂಗಾಳವು ಮಹಿಳೆಯರಿಗೆ ಸುರಕ್ಷಿತವಲ್ಲ ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಟೀಕಿಸಿದರು. ಪಶ್ಚಿಮ ಬಂಗಾಳದ ಉತ್ತರ ದಿನಜ್‌ಪುರ ಜಿಲ್ಲೆಯಲ್ಲಿ ವ್ಯಕ್ತಿಯೊಬ್ಬ ದಂಪತಿ ಮೇಲೆ ಬಿದಿರಿನ ಕೋಲಿನಿಂದ ಅಮಾನುಷವಾಗಿ ಹಲ್ಲೆ ಮಾಡಿರುವ ವಿಡಿಯೋ ವೈರಲ್ ಆಗಿರುವ ವಿಚಾರವಾಗಿ ಅವರು ಸಾಮಾಜಿಕ ಮಾಧ್ಯಮ ಎಕ್ಸ್​​​ನಲ್ಲಿ ಸಂದೇಶ ಪ್ರಕಟಿಸಿದ್ದು, ತೃಣಮೂಲ ಕಾಂಗ್ರೆಸ್ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ.

ಪಶ್ಚಿಮ ಬಂಗಾಳದಿಂದ ಭಯಾನಕ ವೀಡಿಯೊ ಪ್ರಸಾರವಾಗಿದೆ. ಇದು ದಬ್ಬಾಳಿಕೆಯ ಆಡಳಿತದಲ್ಲಿ ಮಾತ್ರ ನಡೆಯಬಹುದಾದ ಕ್ರೌರ್ಯಗಳನ್ನು ನೆನಪಿಸುತ್ತದೆ. ತೃಣಮೂಲ ಕಾಂಗ್ರೆಸ್​ ಕಾರ್ಯಕರ್ತರು ಮತ್ತು ಶಾಸಕರು ಈ ಘಟನೆಯನ್ನು ಸಮರ್ಥಿಸಿಕೊಳ್ಳುತ್ತಿರುವುದು ಪರಿಸ್ಥಿತಿಯನ್ನು ಮತ್ತಷ್ಟು ಬಿಗಡಾಯಿಸಿದೆ ಎಂದು ನಡ್ಡಾ ಎಕ್ಸ್​​ ಸಂದೇಶದಲ್ಲಿ ಉಲ್ಲೇಖಿಸಿದ್ದಾರೆ.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂದು ೩೦ ಮೀಟರ್ ಉದ್ದದ ತ್ರಿವರ್ಣ ಧ್ವಜದೊಂದಿಗೆ ಬೃಹತ್ ಶೋಭಾಯಾತ್ರೆಅನ್ನಪೂರ್ಣಾ ಯತ್ತಿನಮನಿ ನಿಧನ. ಇಂದು ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ನಾಡಗೌಡರಿಂದ ಚಾಲನೆಎಂಆರ್‌ಎನ್‌ ಗ್ರೂಪ್ ಬ ಬಯೋಪ್ಲಾಸ್ಟಿಕ್ ಕಾರ್ಖಾನೆಗೆ ರಾಜ್ಯ ಸರ್ಕಾರದ ನಿರಾಕರಣೆ: ಮುರುಗೇಶ್ ನಿರಾಣಿ ಅಸಮಾಧಾನಇಂಡಿಯಲ್ಲಿ 'ವಿಶಾಲ ಸೌಹಾರ್ದ' ಬ್ಯಾಂಕ್‌ 12ನೇ ಶಾಖೆ ಉದ್ಘಾಟನೆ: ನಿರಾಣಿ ಕುಟುಂಬದ ಸಹಕಾರಿ ಸೇವೆ ಶ್ಲಾಘನೀಯ ಎಂದ ಶಾಸಕ ಯಶವಂತರಾಯಗೌಡ ಪಾಟೀಲಇಂಡಿ, ಚಡಚಣ, ತಾಳಿಕೋಟೆ ತಾಲೂಕುಗಳು ಶೀಘ್ರದಲ್ಲೇ ಬರಪೀಡಿತ ಎಂದು ಘೋಷಣೆ: ಶಾಸಕ ಯಶವಂತರಾಯಗೌಡ ಪಾಟೀಲರೈತರ ವಿಷಯದಲ್ಲಿ ನಿರ್ಲಕ್ಷ ವಹಿಸಿದರೆ ಸಹಿಸಲ್ಲಾ-ಸೋಮನಗೌಡತಾಲ್ಲೂಕಾ ಮಟ್ಟದಲ್ಲಿ ಲಕ್ಷ್ಮೀಗುಡಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕಬ್ಬಡ್ಢಿಯಲ್ಲಿ ಪ್ರಥಮ: ಜಿಲ್ಲಾಮಟ್ಟಕ್ಕೆ ಆಯ್ಕೆ*ವಿವಿಧ ಗ್ರಾಮಗಳ ಸಾರ್ವಜನಿಕ ಗಣೇಶೋತ್ಸವ ಮಂಡಳಿಗಳಿಗೆ ಭೇಟಿ ನೀಡಿದ ಚನ್ನರಾಜ ಹಟ್ಟಿಹೊಳಿ*ವಿವಿಧೆಡೆ ಗಣೇಶ ಮೂರ್ತಿ ದರ್ಶನ ಪಡೆದು ಪೂಜೆ ಸಲ್ಲಿಸಿದ ಲಕ್ಷ್ಮೀ ಹೆಬ್ಬಾಳಕರ್