LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Politics News

ಗುಜರಾತ್‌ ಹತ್ಯಾಕಾಂಡ ಸಂಬಂಧ ಮೋದಿ ಯಾಕೆ ರಾಜೀನಾಮೆ ಕೊಡಲಿಲ್ಲ: ಸಿದ್ದರಾಮಯ್ಯ

ಬೆಂಗಳೂರು: ಚಿನ್ನಸ್ವಾಮಿ ಸ್ಟೇಡಿಯಂ ಬಳಿ ನಡೆದಿದ್ದ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ನಮ್ಮ ರಾಜೀನಾಮೆ ಕೇಳುವ ಮೊದಲು ಇಂತಹದ್ದೇ ಅವಘಡಗಳು ನಡೆದಿದ್ದ ಸಂದರ್ಭದಲ್ಲಿ ರಾಜೀನಾಮೆ ನೀಡಿದ್ದ ನಿಮ್ಮ ನಾಯಕರ ಪಟ್ಟಿಯನ್ನು ಬಿಡುಗಡೆ ಮಾಡಿ ಎಂದು ಬಿಜೆಪಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಗಳವಾರ ತಿರುಗೇಟು ನೀಡಿದ್ದಾರೆ.

ಬೆಂಗಳೂರು ಕಾಲ್ತುಳಿತ ಘಟನೆಗೆ ತೀವ್ರ ಖಂಡನೆ ವ್ಯಕ್ತಪಡಿಸಿರುವ ರಾಜ್ಯ ಬಿಜೆಪಿ, ನಗರದ ಫ್ರೀಡಂ ಪಾರ್ಕ್ ನಲ್ಲಿ ರಾಜ್ಯ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸುತ್ತಿದೆ.

ಈ ಹಿನ್ನೆಲೆಯಲ್ಲಿ ಪ್ರತಿಕ್ರಿಯೆ ನೀಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಚಿನ್ನಸ್ವಾಮಿ ಸ್ಟೇಡಿಯಂ ಬಳಿ ನಡೆದಿದ್ದ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ನಮ್ಮ ರಾಜೀನಾಮೆ ಕೇಳುವ ಮೊದಲು ಇಂತಹದ್ದೇ ಅವಘಡಗಳು ನಡೆದಿದ್ದ ಸಂದರ್ಭದಲ್ಲಿ ರಾಜೀನಾಮೆ ನೀಡಿದ್ದ ಬಿಜೆಪಿ ನಾಯಕರ ಪಟ್ಟಿಯನ್ನು ಬಿಡುಗಡೆ ಮಾಡುವಂತೆ ರಾಜ್ಯದ ಬಿಜೆಪಿ ನಾಯಕರಿಗೆ ಮನವಿ ಮಾಡುತ್ತೇನೆಂದು ಹೇಳಿದ್ದಾರೆ.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂಡಿಯಲ್ಲಿ 'ವಿಶಾಲ ಸೌಹಾರ್ದ' ಬ್ಯಾಂಕ್‌ 12ನೇ ಶಾಖೆ ಉದ್ಘಾಟನೆ: ನಿರಾಣಿ ಕುಟುಂಬದ ಸಹಕಾರಿ ಸೇವೆ ಶ್ಲಾಘನೀಯ ಎಂದ ಶಾಸಕ ಯಶವಂತರಾಯಗೌಡ ಪಾಟೀಲಇಂಡಿ, ಚಡಚಣ, ತಾಳಿಕೋಟೆ ತಾಲೂಕುಗಳು ಶೀಘ್ರದಲ್ಲೇ ಬರಪೀಡಿತ ಎಂದು ಘೋಷಣೆ: ಶಾಸಕ ಯಶವಂತರಾಯಗೌಡ ಪಾಟೀಲರೈತರ ವಿಷಯದಲ್ಲಿ ನಿರ್ಲಕ್ಷ ವಹಿಸಿದರೆ ಸಹಿಸಲ್ಲಾ-ಸೋಮನಗೌಡತಾಲ್ಲೂಕಾ ಮಟ್ಟದಲ್ಲಿ ಲಕ್ಷ್ಮೀಗುಡಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕಬ್ಬಡ್ಢಿಯಲ್ಲಿ ಪ್ರಥಮ: ಜಿಲ್ಲಾಮಟ್ಟಕ್ಕೆ ಆಯ್ಕೆ*ವಿವಿಧ ಗ್ರಾಮಗಳ ಸಾರ್ವಜನಿಕ ಗಣೇಶೋತ್ಸವ ಮಂಡಳಿಗಳಿಗೆ ಭೇಟಿ ನೀಡಿದ ಚನ್ನರಾಜ ಹಟ್ಟಿಹೊಳಿ*ವಿವಿಧೆಡೆ ಗಣೇಶ ಮೂರ್ತಿ ದರ್ಶನ ಪಡೆದು ಪೂಜೆ ಸಲ್ಲಿಸಿದ ಲಕ್ಷ್ಮೀ ಹೆಬ್ಬಾಳಕರ್ಮುದ್ದೇಬಿಹಾಳ ಬರಪೀಡಿತ ತಾಲೂಕು ಘೋಷಣೆ: ರೈತರಿಗೆ ಸಿಹಿ ಸುದ್ದಿಇಂದು ಅನಂತಪೂರ ಹೋಬಳಿ ಮಟ್ಟದ ಪ್ರಜಾ ಸೇವೆ ಆಂದೋಲನ ಸಭೆ ವ್ಯಾಪಾರಸ್ಥರಿಗೆ ಆಧುನಿಕ ಮಳಿಗೆ, ಗ್ರಾಹಕರಿಗೆ ವಾಹನ ನಿಲುಗಡೆ ವ್ಯವಸ್ಥೆ; ₹15 ಕೋಟಿ ವೆಚ್ಚದಲ್ಲಿ ಸುಸಜ್ಜಿತ ಕಟ್ಟಡ ನಿರ್ಮಾಣಕ್ಕೆ ಕ್ರಮ: ಶಾಸಕ ನಾಡಗೌಡವಂದೇ ಮಾತರಂ ಮೊಟಕು ಖಂಡಿಸಿ ಬೀಳಗಿಯಲ್ಲಿ ಬಿಜೆಪಿ ಪ್ರತಿಭಟನೆ: ರಾಜ್ಯಪಾಲರಿಗೆ ಮನವಿ