Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಭಾರತ ಮಾತೆಯ ವೀರ ಪುತ್ರರಿಗೆ ಜಯವಾಗಲಿ, ಉಗ್ರರ ನೆಲೆಗಳು ದ್ವಂಸವಾಗಲಿ - ಜಗದೀಶ ಗುಡಗುಂಟಿ

ಎಪ್ರೀಲ್ ೨೨ ರಂದು ಜಮ್ಮು - ಕಾಶ್ಮೀರದ ಪೆಹಲಗಾಮನಲ್ಲಿ ಉಗ್ರರು ೨೬ ಹಿಂದೂಗಳನ್ನು ಗುರುತಿಸಿ ಗುಂಡಿಟ್ಟು ಕೊಂದಿರುವ ಪೈಶಾಚಿಕ ಕೃತ್ಯದ ಪ್ರತ್ಯುತ್ತರವಾಗಿ ದೇಶದ ನೆಚ್ಚಿನ ಜನಸೇವಕ ಪ್ರಧಾನಮಂತ್ರಿ ಭಾರತ ಮಾತೆಯ ವೀರ ಸೈನಿಕರಿಗೆ ನಿರ್ಭಂದ ರಹಿತ (ಫ್ರೀ ಹ್ಯಾಂಡ್) ಕಾರ್ಯಾಚರಣೆ ನಡೆಸಲು ಅನುಮತಿ ನೀಡಿದ್ದು ಅತ್ಯಂತ ಸಂತಸದ ವಿಷಯವಾಗಿದೆ.

ಪೆಹಲಗಾಮ ಘಟನೆಗೆ ಈಡೀ ವಿಶ್ವವೇ ಖಂಡಿಸಿದ್ದು ಪಾಪಿ ಪಾಕಿಸ್ಥಾನಕ್ಕೆ ಛೀಮಾರಿ ಹಾಕಿ ನಾವೇಲ್ಲರೂ ಭಾರತ ದೇಶದೊಂದಿಗಿದ್ದೇವೆ, ಇಂತಹ ದಾಳಿಗಳು ಮುಂದೆ ನಡೆಯದಿರಲಿ ಭಾರತದ ಪ್ರತಿ ಹೆಜ್ಜೆಗು ನಮ್ಮ ಬೆಂಬಲವಿದೆ ಎಂದು ಅನೇಕ ರಾಷ್ಟ್ರದ ನಾಯಕರು ತಿಳಿಸಿದ್ದಾರೆ. ನಗರದ ಹನುಮಾನ ದೇವಸ್ಥಾನದಲ್ಲಿ ಪೂಜೆ ಸಲ್ಲಿಸುವದರ ಮೂಲಕ ವೀರ ಸೈನಿಕರಿಗೆ ದೇವರು ದೈರ್ಯ,ಸ್ತೈರ್ಯ ನೀಡಿ ಹಾರೈಸಲೆಂದು ಪಾರ್ಥಿಸಿ ವಿಶೇಷ ಪೂಜೆ ಸಲ್ಲಿಸಿದರು.

ಈ ಸಂದರ್ಭದಲ್ಲಿ ಗಿರಮಲ್ಲಪ್ಪ ಹಂಚನಾಳ, ವಿನಾಯಕ ಪವಾರ, ವಿಸ್ವಾಸ ಪಾಟೀಲ, ಪ್ರಶಾಮತ ಗಾಯಕವಾಡ, ಶಂಕರ ಕಾಳೆ, ಗಣೇಶ ಶಿರಗಣ್ಣವರ, ರಮೇಶ ಆಲಬಾಳ, ಅಶೋಕ ಮಾಲೋಜಿ, ರಾಜು ಚಿಕನಾಳ, ಸಂತೋಷ ಮಾನೆ, ಯಮನೂರ ಮೂಲಂಗಿ, ರಾಯಬಾ ಜಾಧವ, ಮಹಾದೇವ ನ್ಯಾಮಗೌಡ, ವಿಜಯಲಕ್ಷ್ಮೀ ತುಂಗಳ, ಮಲ್ಲು ದಾನಗೌಡ, ವಿನಾಯಕ ಗವಳಿ, ನಾಗರಾಜ ತಂಗಡಗಿ, ರಾಘವೇಂದ್ರ ಮೂಲಂಗಿ, ಹೇಮಂತ ಜಾಧವ, ಪ್ರದೀಪ ಸಿಂಗಾರಿ, ಸುನೀಲ ಭೂವಿ, ಅಜಯ ಕಡಪಟ್ಟಿ ಹಾಗೂ ಇತರರು ಉಪಸ್ಥಿತರಿದ್ದರು
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ