LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
State News

ಸ್ನೇಹಮಯಿ ವಿರುದ್ಧ ವಾಮಾಚಾರ ಪ್ರಕರಣ, ಮಹಿಳಾ ಪೊಲೀಸ್ ಅಧಿಕಾರಿಯ ನಂಟು!

ಮಂಗಳೂರು, ಫೆಬ್ರವರಿ 27: ಮುಡಾ ಹಗರಣದ ದೂರುದಾರ ಸ್ನೇಹಮಯಿ ಕೃಷ್ಣ  ಹಾಗೂ ಗೋವಿಂದರಾಜು ಸೇರಿ ಹಲವರ ಮೇಲೆ ವಾಮಾಚಾರ ನಡೆದಿದೆ ಎನ್ನುವ ಆರೋಪ ಕೇಳಿಬಂದಿದ್ದು, ಇದೆಲ್ಲದರ ಹಿಂದೆ ಮಹಿಳಾ ಪೊಲೀಸ್ ಅಧಿಕಾರಿಯ ಕೈವಾಡವಿದೆ ಎನ್ನುವ ಮಾಹಿತಿ ತಿಳಿದುಬಂದಿದೆ.





ವಾಮಾಚಾರ ಪ್ರಕರಣದಲ್ಲಿ ಉಡುಪಿಯ ಮಹಿಳಾ ಸಬ್​ಇನ್​ಸ್ಪೆಕ್ಟರ್​ ಹೆಸರು ಥಳುಕು ಹಾಕಿಕೊಂಡಿದೆ. ರಾಮಸೇನಾ ಮುಖಂಡ ಪ್ರಸಾದ್ ಅತ್ತಾವರ್ ಪತ್ನಿ ಸುಮಾ ನಂಟಿದೆ ಎಂದು ಹೇಳಲಾಗಿದೆ. ಮಹಿಳಾ ಪೊಲೀಸ್ ಅಧಿಕಾರಿ ನಂಟಿನ ಬಗ್ಗೆ ಖುದ್ದಾಗಿ ಮಂಗಳೂರು ಪೊಲೀಸ್ ಕಮಿಷನರ್ ಅನುಪಮ್ ಅಗರ್ವಾಲ್ ಮಾಹಿತಿ ನೀಡಿದ್ದಾರೆ.







Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಹೊಸಪೇಟೆ ಸಕ್ಕರೆ ಕಾರ್ಖಾನೆ ಆರಂಭಿಸಿ, ಇಲ್ಲದಿದ್ದರೆ ರಾಜೀನಾಮೆ ನೀಡಿ: ರೈತ ಸಂಘ ಎಚ್ಚರಿಕೆಇಂದು ಯರಗಟ್ಟಿಯಲ್ಲಿ ಜಿಲ್ಲಾ ಮಟ್ಟದ ಪ್ರಜಾಸೇವೆ ಅಂದೋಲನ ಸಭೆಕಾಗವಾಡದ ಮಲ್ಲಿಕಾರ್ಜುನ ವಿದ್ಯಾಲಯದಲ್ಲಿ ಡಿಜಿಟಲ್ ಸ್ಮಾರ್ಟ್ ಕ್ಲಾಸ್ ಉದ್ಘಾಟನೆವಿಕಾಸ ಯುವಕ ಮಂಡಳದ ತಿಲಕ ಪ್ರಶಸ್ತಿ ಪ್ರಕಟ. : ಸ್ಲಂ ನಲ್ಲಿ ಅರಳಿದ ತಿಲಕರ ಆಶಯ  ವಂದೇ ಮಾತರಂ ಗೀತೆಯನ್ನು ಮೊಟಕುಗೊಳಿಸಿರುವ ರಾಜ್ಯ ಸರ್ಕಾರದ ನಿಲುವನ್ನು ಖಂಡಿಸಿ ಪ್ರತಿಭಟನೆ*ವಿವಿಧೆಡೆ ಗಣೇಶ ಮೂರ್ತಿ ದರ್ಶನ ಪಡೆದು ಪೂಜೆ ಸಲ್ಲಿಸಿದ ಲಕ್ಷ್ಮೀ ಹೆಬ್ಬಾಳಕರ್ರನ್ನ ಅಜರಾಮರ: ಮಲ್ಲಿಕಾರ್ಜುನ ಅರಬಿ೧೦೦ ಮೀಟರ್ ಓಟದಲ್ಲಿ ದ್ವಿತೀಯ: ಜಿಲ್ಲಾ ಮಟ್ಟಕ್ಕೆ ಚೇತನ ನ್ಯಾಮಗೌಡಸ್ವಚ್ಛತೆಯೇ ಸೇವೆ-2026' ಅಭಿಯಾನ ಆರಂಭ: ಸಾರ್ವಜನಿಕರ ಸಹಭಾಗಿತ್ವಕ್ಕೆ ಕರೆಸ್ವಚ್ಛತೆಯೇ ಸೇವೆ-2026' ಅಭಿಯಾನ ಆರಂಭ: ಸಾರ್ವಜನಿಕರ ಸಹಭಾಗಿತ್ವಕ್ಕೆ ಕರೆ