LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Politics News

ಬಿಜೆಪಿ ನಾಯಕ ಯಡಿಯೂರಪ್ಪ ವಿರುದ್ಧ ಪೋಕ್ಸೊ ಕೇಸ್‌ ದಾಖಲಿಸಿದ್ದ ಮಹಿಳೆ ಸಾವು

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಬಿಜೆಪಿ ನಾಯಕ ಬಿ.ಎಸ್‌. ಯಡಿಯೂರಪ್ಪ ವಿರುದ್ಧ ಕೆಲ ತಿಂಗಳ ಹಿಂದೆ ಲೈಂಗಿಕ ಕಿರುಕುಳ ಆರೋಪದಡಿ ಪೋಕ್ಸೊ ಕೇಸ್‌ ದಾಖಲಿಸಿದ್ದ ಮಹಿಳೆ ಮೃತಪಟ್ಟಿದ್ದಾರೆ. ಉಸಿರಾಟದ ತೊಂದರೆಯಿಂದ ಹುಳಿಮಾವು ಬಳಿಯ ನ್ಯಾನೋ‌ ಆಸ್ಪತ್ರೆಯಲ್ಲಿ ಮಮತಾ ಎಂಬ ಮಹಿಳೆ ಮೃತಪಟ್ಟಿದ್ದಾರೆ. ಉಸಿರಾಟ ಸಮಸ್ಯೆಯಿಂದ ಆಸ್ಪತ್ರೆಗೆ ದಾಖಲಾಗಿದ್ದ ಅವರು ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ.

ತಮ್ಮ ಅಪ್ರಾಪ್ತ ವಯಸ್ಸಿನ ಮಗಳ ಮೇಲೆ ಹಲವರು ಲೈಂಗಿಕ ದೌರ್ಜನ್ಯವೆಸಗಿದ್ದಾರೆ, ಈ ಸಂಬಂಧ ಎಸ್ ಐಟಿ ತನಿಖೆಗೆ ಸಹಕರಿಸಬೇಕೆಂದು ಮಾಜಿ ಸಿಎಂ ಯಡಿಯೂರಪ್ಪನವರ ಮನೆಗೆ ಹೋಗಿದ್ದಾಗ ತಮ್ಮ ಮಗಳ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ್ದರು ಎಂದು ಆರೋಪಿಸಿದ್ದರು. ಈ ಸಂಬಂಧ ಬೆಂಗಳೂರಿನ ಸದಾಶಿವನಗರ ಪೊಲೀಸ್ ಠಾಣೆಗೆ ದೂರು ನೀಡಿದ್ದರು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂದು ೩೦ ಮೀಟರ್ ಉದ್ದದ ತ್ರಿವರ್ಣ ಧ್ವಜದೊಂದಿಗೆ ಬೃಹತ್ ಶೋಭಾಯಾತ್ರೆಅನ್ನಪೂರ್ಣಾ ಯತ್ತಿನಮನಿ ನಿಧನ. ಇಂದು ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ನಾಡಗೌಡರಿಂದ ಚಾಲನೆಎಂಆರ್‌ಎನ್‌ ಗ್ರೂಪ್ ಬ ಬಯೋಪ್ಲಾಸ್ಟಿಕ್ ಕಾರ್ಖಾನೆಗೆ ರಾಜ್ಯ ಸರ್ಕಾರದ ನಿರಾಕರಣೆ: ಮುರುಗೇಶ್ ನಿರಾಣಿ ಅಸಮಾಧಾನಇಂಡಿಯಲ್ಲಿ 'ವಿಶಾಲ ಸೌಹಾರ್ದ' ಬ್ಯಾಂಕ್‌ 12ನೇ ಶಾಖೆ ಉದ್ಘಾಟನೆ: ನಿರಾಣಿ ಕುಟುಂಬದ ಸಹಕಾರಿ ಸೇವೆ ಶ್ಲಾಘನೀಯ ಎಂದ ಶಾಸಕ ಯಶವಂತರಾಯಗೌಡ ಪಾಟೀಲಇಂಡಿ, ಚಡಚಣ, ತಾಳಿಕೋಟೆ ತಾಲೂಕುಗಳು ಶೀಘ್ರದಲ್ಲೇ ಬರಪೀಡಿತ ಎಂದು ಘೋಷಣೆ: ಶಾಸಕ ಯಶವಂತರಾಯಗೌಡ ಪಾಟೀಲರೈತರ ವಿಷಯದಲ್ಲಿ ನಿರ್ಲಕ್ಷ ವಹಿಸಿದರೆ ಸಹಿಸಲ್ಲಾ-ಸೋಮನಗೌಡತಾಲ್ಲೂಕಾ ಮಟ್ಟದಲ್ಲಿ ಲಕ್ಷ್ಮೀಗುಡಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕಬ್ಬಡ್ಢಿಯಲ್ಲಿ ಪ್ರಥಮ: ಜಿಲ್ಲಾಮಟ್ಟಕ್ಕೆ ಆಯ್ಕೆ*ವಿವಿಧ ಗ್ರಾಮಗಳ ಸಾರ್ವಜನಿಕ ಗಣೇಶೋತ್ಸವ ಮಂಡಳಿಗಳಿಗೆ ಭೇಟಿ ನೀಡಿದ ಚನ್ನರಾಜ ಹಟ್ಟಿಹೊಳಿ*ವಿವಿಧೆಡೆ ಗಣೇಶ ಮೂರ್ತಿ ದರ್ಶನ ಪಡೆದು ಪೂಜೆ ಸಲ್ಲಿಸಿದ ಲಕ್ಷ್ಮೀ ಹೆಬ್ಬಾಳಕರ್