LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
State News

ಪಕ್ಷ ಬಲವರ್ಧನೆ ದೃಷ್ಟಿಯಿಂದ ಕಾರ್ಯಕರ್ತರು ಸಕ್ರಿಯವಾಗಿ ಕಾರ್ಯ ನಿರ್ವಹಿಸಿ: ಪಿ. ರಾಜೀವ್ 


ಬೆಳಗಾವಿ. ದೇಶದಲ್ಲಿ ಬಿಜೆಪಿ ಸದಸ್ಯತ್ವ ಅಭಿಯಾನ ಯಶಸ್ವಿಯಾಗಿ ಮುನ್ನಡೆಯುತ್ತಿದ್ದು, ಇನ್ನೂ ಹೆಚ್ಚಿನ ಮಟ್ಟದಲ್ಲಿ ಕಾರ್ಯಕರ್ತರು ಪಕ್ಷದ ಬಲವರ್ಧನೆಗೆ ಸಕ್ರಿಯವಾಗಿ ಕಾರ್ಯ ನಿರ್ವಹಿಸಿ ಎಂದು ಬಿಜೆಪಿ  ರಾಜ್ಯಪ್ರಧಾನ ಕಾರ್ಯದರ್ಶಿಗಳಾದ ಪಿ. ರಾಜೀವ್ ಹೇಳಿದರು.


    ಅವರು ನಗರದ   ಮಹಾವೀರ ಭವನದಲ್ಲಿ ಭಾರತೀಯ ಜನತಾ ಪಾರ್ಟಿ ವಿಭಾಗ ಮಟ್ಟದ ಸಂಘಟನಾತ್ಮಕ ಸಭೆ ಮಾತನಾಡಿದರು.


         ಈ ಸಂದರ್ಭದಲ್ಲಿ ಭಾ.ಜ.ಪಾ ಬೆಳಗಾವಿ ಗ್ರಾಮಂತರ ಜಿಲ್ಲಾಧ್ಯಕ್ಷರಾದ ಸುಭಾಷ್ ಪಾಟೀಲ ಮಾತನಾಡಿ ಸದಸ್ಯತ್ವ ಅಭಿಯಾನ ಯಶಸ್ವಿಯಾಗಿ ಮುನ್ನಡೆಸಿ ಪ್ರಧಾನಿ ನರೇಂದ್ರ ಮೋದಿ ಅವರ ಕೈ ಬಲಪಡಿಸೋಣ ಎಂದು  ಕರೆ ನೀಡಿದರು.


ಈ ಸಂದರ್ಭದಲ್ಲಿ ರಾಜ್ಯ ಉಪಾಧ್ಯಕ್ಷ ಅನಿಲ್ ಬೆನಕೆ, ಶಾಸಕರಾದ ಅಭಯ ಪಾಟೀಲ, ಸಿದ್ದು ಸವದಿ, ಮಾಜಿ ಶಾಸಕರಾದ ಸಂಜಯ್ ಪಾಟೀಲ, ಮಹಾಂತೇಶ ದೊಡ್ಡಗೌಡರ, ಜಗದೀಶ್ ಮೆಟಗುಡ್ಡ, ವಿಶ್ವನಾಥ ಪಾಟೀಲ, ಬಸವರಾಜ್ ಯಂಕಂಜಿ, ಅಣ್ಣಾಸಾಹೇಬ ಜೊಲ್ಲೆ, ಬಸವರಾಜ ಹುಂದ್ರಿ, ಬಾಗಲಕೋಟೆ,ವಿಜಯಪೂರ, ಚಿಕ್ಕೋಡಿ ಜಿಲ್ಲೆಗಳ ಅಧ್ಯಕ್ಷರು ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು. ಧನ್ಯಕುಮಾರ ಪಾಟೀಲ್ ಸ್ವಾಗತಿಸಿದರು ಶಿವಾನಂದ ಹನುಮಸಾಗರ ನಿರೂಪಿಸಿದರು ವೀರಭದ್ರ ಪೂಜಾರಿ ವಂದಿಸಿದರು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಹೊಸಪೇಟೆ ಸಕ್ಕರೆ ಕಾರ್ಖಾನೆ ಆರಂಭಿಸಿ, ಇಲ್ಲದಿದ್ದರೆ ರಾಜೀನಾಮೆ ನೀಡಿ: ರೈತ ಸಂಘ ಎಚ್ಚರಿಕೆಇಂದು ಯರಗಟ್ಟಿಯಲ್ಲಿ ಜಿಲ್ಲಾ ಮಟ್ಟದ ಪ್ರಜಾಸೇವೆ ಅಂದೋಲನ ಸಭೆಕಾಗವಾಡದ ಮಲ್ಲಿಕಾರ್ಜುನ ವಿದ್ಯಾಲಯದಲ್ಲಿ ಡಿಜಿಟಲ್ ಸ್ಮಾರ್ಟ್ ಕ್ಲಾಸ್ ಉದ್ಘಾಟನೆವಿಕಾಸ ಯುವಕ ಮಂಡಳದ ತಿಲಕ ಪ್ರಶಸ್ತಿ ಪ್ರಕಟ. : ಸ್ಲಂ ನಲ್ಲಿ ಅರಳಿದ ತಿಲಕರ ಆಶಯ  ವಂದೇ ಮಾತರಂ ಗೀತೆಯನ್ನು ಮೊಟಕುಗೊಳಿಸಿರುವ ರಾಜ್ಯ ಸರ್ಕಾರದ ನಿಲುವನ್ನು ಖಂಡಿಸಿ ಪ್ರತಿಭಟನೆ*ವಿವಿಧೆಡೆ ಗಣೇಶ ಮೂರ್ತಿ ದರ್ಶನ ಪಡೆದು ಪೂಜೆ ಸಲ್ಲಿಸಿದ ಲಕ್ಷ್ಮೀ ಹೆಬ್ಬಾಳಕರ್ರನ್ನ ಅಜರಾಮರ: ಮಲ್ಲಿಕಾರ್ಜುನ ಅರಬಿ೧೦೦ ಮೀಟರ್ ಓಟದಲ್ಲಿ ದ್ವಿತೀಯ: ಜಿಲ್ಲಾ ಮಟ್ಟಕ್ಕೆ ಚೇತನ ನ್ಯಾಮಗೌಡಸ್ವಚ್ಛತೆಯೇ ಸೇವೆ-2026' ಅಭಿಯಾನ ಆರಂಭ: ಸಾರ್ವಜನಿಕರ ಸಹಭಾಗಿತ್ವಕ್ಕೆ ಕರೆಸ್ವಚ್ಛತೆಯೇ ಸೇವೆ-2026' ಅಭಿಯಾನ ಆರಂಭ: ಸಾರ್ವಜನಿಕರ ಸಹಭಾಗಿತ್ವಕ್ಕೆ ಕರೆ