Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಯಾವುದೇ ಕಾರ್ಖಾನೆಯ ಅಭಿವೃದ್ಧಿಗೆ ಕಾರ್ಮಿಕರ ಶ್ರಮ ಮುಖ್ಯ : ರಾಮನಗೌಡ ಪಾಟೀಲ

ಗೋದಾವರಿ ಸಕ್ಕರೆ ಕಾರ್ಖಾನೆ ಮಜದೂರ ಯೂನಿಯನ್ ವತಿಯಿಂದ ಕಾರ್ಮಿಕ ದಿನಾಚರಣೆ.

ಮಹಾಲಿಂಗಪುರ: ಯಾವುದೇ ಕಾರ್ಖಾನೆ ಅಭಿವೃದ್ಧಿ ಹೊಂದಬೇಕಾದರೆ ಕಾರ್ಮಿಕರ ಶ್ರಮದ ಪಾತ್ರ ಪ್ರಮುಖವಾಗಿದ್ದು,, ತಮ್ಮ ಪಾಲಿನ ಹಕ್ಕನ್ನು ಪಡೆದುಕ್ಕೊಳ್ಳಲು ಅವರು ಸದಾ ಒಗ್ಗಟ್ಟು ಪ್ರದರ್ಶನ ಮಾಡಬೇಕು ಎಂದು ಸಮೀರವಾಡಿ ಕಬ್ಬು ಬೆಳೆಗಾರರ ಸಂಘದ ಅಧ್ಯಕ್ಷ ರಾಮನಗೌಡ ಪಾಟೀಲ ಹೇಳಿದರು.
ಸಮೀಪದ ಸೈದಾಪುರ - ಸಮೀರವಾಡಿ ಗೋದಾವರಿ ಸಕ್ಕರೆ ಕಾರ್ಖಾನೆ ಮಜದೂರ ಯೂನಿಯನ್ ವತಿಯಿಂದ ರವಿವಾರ ನಡೆದ ಕಾರ್ಮಿಕರ ದಿನಾಚರಣೆಯ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದ ಅವರು. ಕಾರ್ಖಾನೆ ಇತಿಹಾಸದಲ್ಲಿ ಕಾರ್ಮಿಕರು ಹಾಗೂ ಆಡಳಿತ ಮಂಡಳಿ ಮಧ್ಯೆದಲ್ಲಿ ಪರಸ್ಪರ ಸೌಹಾರ್ದ ಇರುವುದು ಮೆಚ್ಚುವಂತಹ ಸಂಗತಿಯಾಗಿದ್ದು, ಭವಿ?ದಲ್ಲಿಯೂ ಇದು ಮುಂದುವರಿಯಲಿ ಎಂದು ಆಶಿಸಿದರು.
ರಾಜ್ಯ ಸಕ್ಕರೆ ಕಾರ್ಮಿಕರ ಮಹಾಮಂಡಳದ ಅಧ್ಯಕ್ಷ ಬಿ.ನಾಗರಾಜ, ಜಿಲ್ಲಾ ಕಾರ್ಮಿಕ ರಮೇಶ ಸುಂಬಡ ಮಾತನಾಡಿದರು. ಪ್ರಸಕ್ತ ಸಾಲಿನಲ್ಲಿ ನಿವೃತ್ತಿ ಆಗಲಿರುವ ಸಕ್ಕರೆ ಕಾರ್ಖಾನೆ ಮಜದೂರ ಯೂನಿಯನ್ ಸದಸ್ಯರನ್ನು ಸನ್ಮಾನಿಸಿ ಗೌರವಿಸಲಾಯಿತು. ಯೂನಿಯನ್ ಕಾರ್ಯಾಧ್ಯಕ್ಷ ಬಿ.ವಿ.ಮೇಲಪ್ಪಗೋಳ ಅಧ್ಯಕ್ಷತೆ ವಹಿಸಿದ್ದರು.
ಕಾರ್ಯದರ್ಶಿ ರಂಗನಗೌಡ ಪಾಟೀಲ, ಕಾರ್ಖಾನೆ ಅಧಿಕಾರಿ ಎಂ. ರಾಮಚಂದ್ರ, ಬಸವರಾಜ ಭದ್ರಶೆಟ್ಟಿ, ಡಿ.ಎನ್. ಕೃ?ಗೌಡ, ಪ್ರಕಾಶ ದೆಗಾಂವಿ, ಅಸ್ಲಂ ರಮಜಾನ್ ಪೆಂಡಾರಿ, ಈರಣಗೌಡ ಪಾಟೀಲ ಇದ್ದರು. ಇದಕ್ಕೂ ಮುನ್ನ ಕಾರ್ಖಾನೆ ಗೇಟ್‌ನಿಂದ ವೇದಿಕೆಯವರೆಗೆ ಕಾರ್ಮಿಕರು ಹಾಗೂ ಸಿಬ್ಬಂದಿ ಮೆರವಣಿಗೆ ನಡೆಸಿದರು.

 
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ