Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಕಾರ್ಮಿಕರ ಉಚಿತ ಆರೋಗ್ಯ ತಪಾಸಣೆ ಶಿಬಿರ






ಧಾರವಾಡ:ಕಾರ್ಮಿಕರ ಆರೋಗ್ಯ ತಪಾಸಣೆಗಾಗಿ ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ಇಂದು ಧಾರವಾಡದ ಬೇಲೂರು ಕೈಗಾರಿಕಾ ಪ್ರದೇಶದಲ್ಲಿ ಆಯೋಜಿಸಲಾಗಿತ್ತು.

ಯುನೈಟೆಡ್ ಸೆಕ್ಯುರಿಟಿ ಪೋರ್ಸ್ ಹಾಗೂ ಜಿಆರ್ ಪಿ ಎಸ್ ಸೆಕ್ಯುರಿಟಿ ,ಫೆಸಿಲಿಟಿ ಮ್ಯಾನೇಜ್ಮೆಂಟ್ ಸರ್ವಿಸಿಸ್ ವತಿಯಿಂದ ಈ ಕಾರ್ಯಕ್ರಮ ಆಯೋಜನೆ ಮಾಡಲಾಯಿತು.


,ಹುಬ್ಬಳ್ಳಿಯ

ವಿವೇಕಾನಂದ ಜನರಲ್ ಹಾಸ್ಪಿಟಲ್ ಇವರ ಸಹಯೋಗದೊಂದಿಗೆ ಶಿಬಿರವನ್ನು ಎರಡು ದಿನಗಳ ಕಾಲ ಆಯೋಜನೆ ಮಾಡಲಾಗಿದೆ., ಬೇಲೂರು ಕೈಗಾರಿಕಾ ಪ್ರದೇಶದಲ್ಲಿರುವ ಎಲ್ಲಾ ಕಾರ್ಮಿಕರ ಆರೋಗ್ಯ ಹಿತದೃಷ್ಟಿಯಿಂದ ಆಯೋಜಿಸಲಾಗಿದ್ದು,

ಹೃದಯ ರೋಗ, ನರ ರೋಗ, ರಕ್ತದೊತ್ತಡ, ಸಕ್ಕರೆ ಕಾಯಿಲೆ, ಇಎನ್ ಟಿ  ತಪಾಸಣೆ ಮಾಡಲಾಯಿತು. ಈ ಶಿಬಿರದಲ್ಲಿ ದಿನಕ್ಕೆ ಒಂದು ಸಾವಿರ ಕಾರ್ಮಿಕರ ತಪಾಸಣೆ ಮಾಡಲು ಸನ್ನದ್ದಾರಗಿದ್ದೆವೆ ಎಂದು ಯುನೈಟೆಡ್‌ ಸೆಕ್ಯೂರಿಟಿ ಪೂರ್ಸ್ ಮಾಲಿಕರಾದ ಸಂತೋಷ ಇಂಚಲ್ ಅವರು ಹೇಳಿದರು.






Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ