Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಜಾನಕೀ ಕಾರ್ಖಾನೆಯಲ್ಲಿ ಸಸಿ ನೆಡುವ ಮೂಲಕ  ವಿಶ್ವ ಪರಿಸರ ದಿನಾಚರಣೆ





ಬಳ್ಳಾರಿ. ಜೂ. 07 ತಾಲೂಕಿನ  ಸಿಡಿಗಿನಮೊಳ ಗ್ರಾಮದ  ಜಾನಕಿ ಕಾರ್ಖಾನೆಯ ಆಡಳಿತ ಮಂಡಳಿಯ ವತಿಯಿಂದ,ವಿಶ್ವ ಪರಿಸರ ದಿನಾಚರಣೆಯನ್ನು(world environmental day) ಆಚರಿಸಲಾಯಿತು.


 ಈ ಸಂದರ್ಭದಲ್ಲಿ   ಆಡಳಿತ ಮಂಡಳಿಯ ಸೀನಿಯರ್ ಮ್ಯಾನೇಜರ್ ಆದ  ಅನ್ವರ್ ಭಾಷಾವಾರು ಸಸಿಯನ್ನು ನೆಡುವ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ, ಮಾನವನ ಜೀವನಕ್ಕೆ ಅತ್ಯಂತ ಅವಶ್ಯಕವಾದ ಪರಿಸರವನ್ನು ಕಾಪಾಡಿಕೊಳ್ಳಬೇಕಾದ ಜವಾಬ್ದಾರಿ ಪ್ರತಿಯೊಬ್ಬರ ಮೇಲಿದೆ  ಅದೇ ಪ್ರಕಾರವಾಗಿ ಪ್ರತಿಯೊಬ್ಬರೂ ಸಸಿಯನ್ನು ನೆಟ್ಟು ಅದನ್ನು ಗಿಡವಾಗಿ ಮರವಾಗಿ ಬೆಳೆಸುವ  ಇಚ್ಛಾಶಕ್ತಿಯನ್ನು ಹೊಂದಬೇಕು ಇದರಿಂದ ಪರಿಸರದಲ್ಲಿ ಸಮತೋಲನ ಕಾಪಾಡಿಕೊಳ್ಳುವುದು ಸಾಧ್ಯವಾಗುತ್ತದೆ, ಪ್ರತಿಯೊಬ್ಬರು ಪರಿಸರವನ್ನು ಕಾಪಾಡಿಕೊಳ್ಳಬೇಕು ಪ್ರತಿಯೊಬ್ಬ ಮನುಷ್ಯನು ತಮ್ಮ ಮನೆಯ ಸುತ್ತಮುತ್ತಲು ಸಸಿಗಳನ್ನು ನೆಡಬೇಕು  ಅವುಗಳನ್ನು ಸುರಕ್ಷಿತವಾಗಿ ನೀರು ಹಾಕುವ ಮೂಲಕ ಚಿಕ್ಕ ಮಕ್ಕಳ ಹಾಗೆ  ಕಾಪಾಡಿಕೊಳ್ಳ ಬೇಕು ಅವು ನಮಗೆ ಬಿಸಿಲಲ್ಲಿ ತಂಪಾದ ನೆರಳು ಮತ್ತು ಗಾಳಿಯನ್ನು ಕೊಡುತವೆ ಇನ್ನು ಕೆಲವು ಹಿತನುಡಿಗಳನ್ನು ಕಾರ್ಮಿಕ ಸಿಬ್ಬಂದಿಗೆ ಹೇಳಲಾಯಿತು ಈ ಕಾರ್ಯಕ್ರಮದಲ್ಲಿ ಸುರಕ್ಷತೆ ವಿಭಾಗದ ಮುಖ್ಯ ಅಧಿಕಾರಿಯಾದ ವಿಶ್ವನಾಥ್ ಸರ್ ಹಾಗೂ ನಾಗಶೇಖರ್. ಅಬ್ದುಲ್ ಕಾಶಿಂ  ಜಡೇಸ್ವಾಮಿ ಮತ್ತು ಮಾಜಿ ಸೈನಿಕರು ಹಾಗೂ ಸುರಕ್ಷತೆಯ ಮುಖ್ಯ ಅಧಿಕಾರಿಗಳಾದ ಸಾಂಬಶಿವ ರಾವ್. ಹೊನ್ನೂರಪ್ಪ. ರಾಮ್ ಸಿಂಗ್ ಯಾದವ್. ಹಾಗೂ ಬಿ ಬರ್ಲಾ. ಮತ್ತು ಮಾಜಿ ಸೈನಿಕರು ಮತ್ತು ಕಲ್ಯಾಣ ಕರ್ನಾಟಕ ಮಾಜಿ ಅರೆ ಸೇನೆ ಸಂಘದ ಪ್ರಧಾನ ಕಾರ್ಯದರ್ಶಿ ಬಿ ಎನ್ ಪ್ರಹ್ಲಾದ ರೆಡ್ಡಿ ಹಾಗೂ ಕಾರ್ಖಾನೆಯ ಸಿಬ್ಬಂದಿವರ್ಗ ಮತ್ತು ಕಾರ್ಮಿಕರು ಉಪಸ್ಥಿತರಿದ್ದರು.


 ಈ ಸಂದರ್ಭದಲ್ಲಿ ಪ್ರತಿಯೊಬ್ಬ ಕಾರ್ಮಿಕರಿಂದ ಒಂದೊಂದು ಸಸಿಯನ್ನು ನಡೆಸಲಾಯಿತು






Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ