Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಹಿಂದಿ ಪ್ರಚಾರ ಸಭೆಯಲ್ಲಿ ವಿಶ್ವ ಪರಿಸರ ದಿನ ಆಚರಣೆ

ಧಾರವಾಡ : ವಿಶ್ವ ಪರಿಸರದ ದಿನದ ಅಂಗವಾಗಿ ಮಾಜಿಮಹಾಪೌರರಾದ  ಈರೇಶ ಅಂಚಟಗೇರಿ,   ದಕ್ಷಿಣ ಭಾರತ ಹಿಂದಿ ಪ್ರಚಾರ ಸಭಾ ಆವರಣದ ರಾಜೀವಗಾಂಧಿ ಸಿಬಿಎಸಸಿ ಶಾಲೆಯ ಮಕ್ಕಳೊಂದಿಗೆ ಬಹುಪಯೋಗಿ ಸಸಿಗಳನ್ನು ನೆಟ್ಟು ಮಕ್ಕಳಿಗೆ ಹಾಗು ಶಿಕ್ಷಕರಿಗೆ ವಿಶ್ವ ಪರಿಸರ ದಿನಾಚರಣೆ ಶುಭಾಶಯಗಳನ್ನು ತಿಳಿಸಿದರು.


ಈ ಸಂದರ್ಭದಲ್ಲಿ ಮಾಜಿಮಹಾಪೌರರೊಂದಿಗೆ ಬಸವರಾಜ ತಾಳಿಕೋಟಿ, ಬಸವರಾಜ ವಸ್ತ್ರದ ,ಜಗದೀಶ್ ಮಳಗಿ, ಪ್ರಾಂಶುಪಾಲರು ಶ್ರೀಧರ ಜಾಧವ, ಬಾಳೆಕುಂದ್ರಿ ಹಾಗೂ ಶಿಕ್ಷಕರು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

Advertisement
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಅಥಣಿಯಲ್ಲಿ ಅದ್ದೂರಿಯಾಗಿ ವಿಶ್ವ ಯೋಗ ದಿನಾಚರಣೆ ಆಚರಣೆಗೆ ಸಿದ್ಧತೆ: ಶಾಸಕ ಲಕ್ಷ್ಮಣ ಸವದಿ ನೇತೃತ್ವದಲ್ಲಿ ಪೂರ್ವಭಾವಿ ಸಭೆಬಿಜೆಪಿ ಅಭ್ಯರ್ಥಿಗಳ ಆಯ್ಕೆಗೆ ಸ್ವಾಗತ; ಈರಣ್ಣಾ ಕಡಾಡಿ. ನೇಸರಗಿ ಜಿ ಪಂ ಕ್ಷೇತ್ರದ ಅನೇಕ ಕಾರ್ಯಕರ್ತರಿಂದ ಸಚಿವ ಜಾರಕಿಹೊಳಿ ಅವರಿಗೆ ಸತ್ಕಾರ. ಶಾಸಕ ವಿಜಯಾನಂದ ಕಾಶಪ್ಪನವರಿಗೆ ಸಚಿವ ಸ್ಥಾನ ನೀಡಬೇಕೆಂದು ಒತ್ತಾಯರಸಗೊಬ್ಬರ ಮಗಳಿಗೆಗಳಿಗೆ ಕೃಷಿ ಅಧಿಕಾರಿ ಭೇಟಿ ಪರಿಶೀಲನೆ*ಮುಳಗಡೆ ಸಂತ್ರಸ್ತರ ಧರಣೆಗೆ : ತಾಲೂಕಿನ ಮಠಾದೀಶರ ಬೆಂಬಲ ಹೆಸ್ಕಾಂ ೧೧೦/೧೧ ಕೆವಿ ಹೊಸ ಪ್ರಸರಣ ಘಟಕದ ೨೧ ಕೋಟಿ ಕಾಮಗಾರಿಗೆ ಶಾಸಕ ಲಕ್ಷ್ಮಣ ಸವದಿ ಭೂಮಿ ಪೂಜೆಪರಿಸರ ಸಂರಕ್ಷಣೆ ನಮ್ಮೆಲ್ಲರ ಹೊಣೆ: ವಿದ್ಯಾಧರ ಸವದಿ.ಪಾಂಡುರಂಗ ಮಾರುತಿ ಹವಾಲ್ದಾರ ಅವಿರೋಧ ಆಯ್ಕೆವಿಶ್ವ ಪರಿಸರ ದಿನಾಚರಣೆ ಮತ್ತು "ಬೇಟೆ ನಾಯಿಗಳ ಕೋಟೆ ಮುದುವೊಳಲು" ಎಂಬ ಯೋಜನೆಯಡಿ ಕಲಾ ಅಂತರ್ಗತ ಕಲಿಕೆಯ ದೃಡೀಕರಣ