Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ವಿಶ್ವ ರಂಗಭೂಮಿ ದಿನಾಚರಣೆ, ಕಲಾವಿದ ಪುರುಷೋತ್ತಮ ಹಂದ್ಯಾಳ ಅವರಿಗೆ ಸನ್ಮಾನ



ಬಳ್ಳಾರಿ: 28.ನಗರದ ಪತ್ರಿಕಾ ಭವನದಲ್ಲಿ ವಿಶ್ವ ರಂಗಭೂಮಿ ದಿನಾಚರಣೆ ನಿಮಿತ್ತ ರಂಗ ಭೂಮಿ ಕಲಾವಿದ, ಪೋಟೋ ಜರ್ನಲಿಸ್ಟ್ ಪುರುಷೋತ್ತಮ ಹಂದ್ಯಾಳು ಅವರನ್ನು ಗುರುವಾರ ಸನ್ಮಾನಿಸಿ ಗೌರವಿಸಲಾಯಿತು. ಕಳೆದ ಸುಮಾರು ವರ್ಷಗಳಿಂದ ಪುರುಷೋತ್ತಮ ಹಂದ್ಯಾಳ ಅವರು, ಪೋಟೋ ಜರ್ನಲಿಸ್ಟ್ ಆಗಿ ಕೆಲಸ ನಿರ್ವಹಿಸುತ್ತಿದ್ದು, ಜೊತೆಗೆ ಅತ್ಯುತ್ತಮ ಕಲಾವಿದರಾಗಿ ಹೋರ ಹೊಮ್ಮಿದ್ದಾರೆ. ಅನೇಕ ನಾಟಕಗಳಲ್ಲಿ ಅಭಿನಯಿಸಿ ಅತ್ಯುತ್ತಮ ಕಲಾವಿದರಾಗಿ ಲಕ್ಷಾಂತರ ಪ್ರೆಕ್ಷಕರ ಗಮನಸೆಳೆದಿದ್ದಾರೆ. ರಂಗಭೂಮಿಯಲ್ಲಿ ಇವರ ಸಾಧನೆಗೆ ಅನೇಕ ಪ್ರಶಸ್ತಿಗಳು ಒಲಿದು ಬಂದಿವೆ. ಜಿಲ್ಲೆ ಅಷ್ಟೇ ಅಲ್ಲ, ರಾಜ್ಯದ ನಾನಾ ಜಿಲ್ಲೆಗಳಲ್ಲೂ ಶಕುನಿ ಪಾತ್ರ ಸೇರಿದಂತೆ ಅನೇಕ ನಾಟಕಗಳಲ್ಲಿ ಅಭಿನಯಿಸಿ ಜಿಲ್ಲೆಯ ಕೀರ್ತಿ ಹೆಚ್ಚಿಸಿದ್ದಾರೆ. ಪುರುಷೋತ್ತಮ ಹಂದ್ಯಾಳ ಅವರ, ಈ ಅಪಾರ ಸಾಧನೆಯನ್ನು ಮೆಚ್ಚಿ ವಿಶ್ವ ರಂಗಭೂಮಿ ದಿನಾಚರಣೆ ನಿಮಿತ್ತ  ನಗರದ ಪತ್ರಕರ್ತರು ಅವರನ್ನು ಸನ್ಮಾನಿಸಿ ಗೌರವಿಸಿದರು. ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರ, ತುಂಗಭದ್ರಾ ರೈತ ಸಂಘದ ಸoಸ್ಥಾಪಕ ಅಧ್ಯಕ್ಷ ಡಾ.ಪುರುಷೋತ್ತಮ ಗೌಡ ಅವರು ಸೇರಿದಂತೆ ಅನೇಕ ಗಣ್ಯರು  ಕಾರ್ಯಕ್ರಮಕ್ಕೆ ಆಗಮಿಸಿ ಸನ್ಮಾನಿಸಿ ಮೆಚ್ಚುಗೆ ವ್ಯಕ್ತಪಡಿಸಿದರು. ಈ ಸಂದರ್ಭದಲ್ಲಿ

ವಾರ್ತಾ ಇಲಾಖೆಯ ಅಧಿಕಾರಿ ಗುರುರಾಜ್, ನಿವೃತ್ತ ವಾರ್ತಾಧಿಕಾರಿ ಚೋರನೂರು ಕೊಟ್ರಪ್ಪ, ಹಿರಿಯ ಪತ್ರಕರ್ತ ಎಂ.ಅಹಿರಾಜ್,

ಪತ್ರಕರ್ತರಾದ ಕೆ.ಎಂ. ಮಂಜುನಾಥ್, ನಾಗರಾಜ್, ಪ್ರವೀಣ್ ರಾಜ್, ವೀರಭದ್ರಗೌಡ, ಮಹೇಂದ್ರಕುಮಾರ್, ವೆಂಕೋಬಿ ಸಂಗನಕಲ್ಲು, ಲಕ್ಷ್ಮೀ ಪವನ್ ಕುಮಾರ್,  ವೀರೇಶ್ ಕರೂರು ಇತರರಿದ್ದರು.
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ