Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಆನೆಗೊಂದಿಯಲ್ಲಿ ಶ್ರೀ ವ್ಯಾಸರಾಜರ ಆರಾಧನೆ

ಬಳ್ಳಾರಿ.10.: ಶ್ರೀವ್ಯಾಸರಾಜ ಗುರುಸಾರ್ವಭೌಮರ ೪೮೭ನೇ ಆರಾಧನಾ ಮಹೋತ್ಸವದ ನಿಮಿತ್ತ ಬಳ್ಳಾರಿ ಶ್ರೀವ್ಯಾಸರಾಜ ಭಜನಾಮಂಡಲಿ ಯ ಸುಮಾರು ೭೦ ಸದಸ್ಯರ ತಂಡದಿAದ ಆನೆಗುಂದಿ ನವವೃಂದಾವನದಲ್ಲಿ ಮಧ್ಯಾರಾಧನೆಯಂದು "ಶ್ರೀವ್ಯಾಸನಮನ" ಎಂಬ ಎರಡು ತಾಸಿನ ನೃತ್ಯರೂಪಕ ಜರುಗಿತು.

ಶ್ರೀಮತಿ ವಿಜಯಲಕ್ಷ್ಮಿ ಸತ್ಯನಾರಾಯಣರಾವ್  ಇವರ ನೇತೃತ್ವದಲ್ಲಿ  ವೈ..ಭವೋಪೂರಿತವಾಗಿ ನೆರವೇರಿಸಿಕೊಟ್ಟರು. ಬಳ್ಳಾರಿ ಶ್ರೀ ವ್ಯಾಸರಾಜ ಮಠದಲ್ಲಿ ಆರಾಧನೆಯ ಪ್ರಯುಕ್ತ ಅಷ್ಟೋತ್ತರ ಪಂಚಾಮೃತಾಭಿಷೇಕ, ಅಲಂಕಾರ  ಬ್ರಾಹ್ಮಣ ಭೋಜನಾದಿಗಳು  ಸಂಜೆ ಶ್ರೀ ಸಮೀರಾಚಾರ್ ಅವರ ದಾಸವಾಣಿ ಕಾರ್ಯಕ್ರಮ ಪಂಚಾAಗ ಬಿಡುಗಡೆ ಸ್ವಸ್ತಿವಾಚನ ಮುಂತಾದ ಧಾರ್ಮಿಕ ಸಾಂಸ್ಕೃತಿಕ ಕಾರ್ಯಕ್ರಮಗಳು ವೈಭವೋಪೇತವಾಗಿ ಜರುಗಿದವು.

ಅಲ್ಲದೇ ದ ವರ್ಲ್ಡ್ ಫೋರಂ ಆಫ್ ವ್ಯಾಸರಾಜ ಮುನಿತ್ರಯ ಯುಟ್ಯೂಬ್ ಮೂಲಕ ವ್ಯಾಸರಾಜ ಭಜನಾ ಮಂಡಳಿ ಅವರು ನೃತ್ಯ ಹಾಗೂ ಭಜನಾ ಕಾರ್ಯಕ್ರಮ ವನ್ನು ಶ್ರೀ ವ್ಯಾಸರಾಜರ ಉತ್ತರಾಧನೆ ಪ್ರಯುಕ್ತ ಪ್ರಸ್ತುತ ಪಡಿಸಲಾಗಿದೆ.

ಶ್ರೀ ವ್ಯಾಸರಾಜರ  ೪೮೭ನೇ ಆರಾಧನಾ ಮಹೋತ್ಸವದ ಅಂಗವಾಗಿ ದ ವರ್ಲ್ಡ್ ಫಾರ್ಮ ಆಫ್ ವ್ಯಾಸರಾಜ ಡಿವೋಟೀಸ್ ಮುನಿತ್ರಯ ಯೂಟೂಬ್ ಯು ಎಸ್ ಎ ಇವರ ಅಪೇಕ್ಷೆಯಂತೆ ಬಳ್ಳಾರಿ ಶ್ರೀ ವ್ಯಾಸರಾಜ ಭಜನಾ ಮಂಡಲಿ ವತಿಯಿಂದ ವಿಜಯಲಕ್ಷ್ಮಿ ಸತ್ಯನಾರಾಯಣರಾವ್ ಇವರ ನೇತೃತ್ವದಲ್ಲಿ ನೃತ್ಯಸೇವೆ ಮತ್ತು ಭಜನಾ ಸೇವೆಯನ್ನು ಸಲ್ಲಿಸಲಾಯಿತು.
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ