Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ದ್ಯಾಮಮ್ಮಾದೇವಿ ದೇವಸ್ಥಾನದ ಸಭಾ ಮಂಟಪ ಉದ್ಘಾಟನೆ

ಯರಗಟ್ಟಿ: ಗ್ರಾಮೀಣ ಭಾಗದಲ್ಲಿ ಸುಸಜ್ಜಿತ ಸಭಾ ಮಂಟಪಗಳ ನಿರ್ಮಾಣದಿಂದ ಸಾರ್ವಜನಿಕ ಸಮಾರಂಭಗಳು, ಧಾರ್ಮಿಕ ಕಾರ್ಯಕ್ರಮಗಳು ಹಾಗೂ ಸಭೆ-ಸಮಾರಂಭಗಳನ್ನು ಹಮ್ಮಿಕೊಳ್ಳಲು ಗ್ರಾಮಸ್ಥರಿಗೆ ಅನುಕೂಲವಾಗಲಿದೆ ಎಂದು ಶಾಸಕ ವಿಶ್ವಾಸ ವೈದ್ಯ ಹೇಳಿದರು.

ಸಮೀಪದ ಯರಝರ್ವಿ ಗ್ರಾಮದಲ್ಲಿ ಬುದವಾರ ಹಮ್ಮಿಕೊಂಡಿದ್ದ ಮುಖ್ಯಮಂತ್ರಿಗಳ ವಿಶೇಷ ಅನುದಾನದಲ್ಲಿ ನಿರ್ಮಿಸಲಾದ ದ್ಯಾಮಮ್ಮಾದೇವಿ ದೇವಸ್ಥಾನದ ಸಭಾ ಮಂಟಪ ಉದ್ಘಾಟಿಸಿ ಮಾತನಾಡಿ, ಕ್ಷೇತ್ರದ ಪ್ರತಿಯೊಂದು ಗ್ರಾಮವೂ ಮೂಲಭೂತ ಸೌಕರ್ಯಗಳೊಂದಿಗೆ ಅಭಿವೃದ್ಧಿ ಹೊಂದಬೇಕು. ಸಭಾ ಮಂಟಪಕ್ಕೆ ಇನ್ನು ಬೇಕಾಗುವ ಮೂಲಭೂತ ಸೌಕರ್ಯ ಸೌಲಬ್ಯಗಳನ್ನು ಸಿಗ್ರದಲ್ಲಿ ಕಲ್ಪಿಸಲಾಗುವುದು ಎಂದು ಹೇಳಿದರು. 

ಯರಗಟ್ಟಿ ಎಪಿಎಂಸಿ ಅಧ್ಯಕ್ಷ ನೀಲಕಂಠ ಶಿದಬಸನ್ನವರ ಮಾತನಾಡಿ, ಕ್ಷೇತ್ರದ ಅಭಿವೃದ್ಧಿಗೆ ಶ್ರಮಿಸುತ್ತಿರುವ ಶಾಸಕರ ಕೊಡುಗೆ ಅನನ್ಯ ಎಂದು ಹೇಳಿದರು.

ಘೋಡಗೇರಿ ಶಿವಾನಂದ ಮಠದ ಮಲ್ಲಯ್ಯ ಸ್ವಾಮೀಜಿ, ಯಲ್ಲಾಲಿಂಗ ಮಠದ ಚಿದಾನಂದ ಸ್ವಾಮೀಜಿ, ಮುರಗಯ್ಯಸ್ವಾಮಿ ಹಿರೇಮಠ, ಜಿಪಂ ಎಇಇ ಎಚ್.ಎ.ಕದ್ರಾಪೂರ, ಬೆಮುಲ್ ನಿರ್ದೇಶಕ ಶಂಕರ ಇಟ್ನಾಳ, ಮುಖಂಡ ಪ್ರಕಾಶ ವಾಲಿ, ಸವದತ್ತಿ ಎಪಿಎಂಸಿ ಅಧ್ಯಕ್ಷ ಚಂದ್ರು ಜಂಬ್ರಿ, ದೇವಸ್ಥಾನ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಸುರೇಶ ಮುರಗೋಡ, ಆರ್.ಕೆ.ಪಟಾತ, ಡಾ.ಎ.ಎಂ.ಶಂಕರಲಿಂಗಪ್ಪ, ಎಂ.ಬಿ.ಪೂಜೇರ, ಸಿದ್ದಪ್ಪ ಮಾಳಗಿ, ದುಂಡಪ್ಪ ಕೊಡೆಳ್ಳಿ, ಪ್ರಕಾಶ ಮುರಗೋಡ, ಅಶೋಕ ಗಡಮ್ಮನ್ನವರ, ಭೀಮಶಿ ಕಡಬಿ, ಮಹಾದೇವ ದಾಸಪ್ಪನ್ನವರ, ಪ್ರಕಾಶ ಲಿಂಗರಡ್ಡಿ, ಅರ್ಜುನ ದಳವಾಯಿ, ಬಸವರಾಜ ಹಾರುಗೊಪ್ಪ, ರಮೇಶ ದುಂಡಪ್ಪನವರ, ಸುಬಾಷ ಕಲ್ಲನ್ನವರ, ಬಸವರಾಜ ಕತ್ತಿ, ಸಿದ್ಧಾರೂಡ ಪುಜೇರ ಸೇರಿದಂತೆ ಮುಖಂಡರು, ಸಮಾಜದ ಪ್ರಮುಖರು ಹಾಗೂ ಕಾರ್ಯಕರ್ತರು ಇದ್ದರು.
 

Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂದಿನಿಂದ ಅರ್ಜುಣಗಿ ಬಿ.ಕೆ.ಗ್ರಾಮದ ಶ್ರೀ ಅಂಬಾದೇವಿಯ ಹಾಗೂ ಶ್ರೀ ವೀರಭದ್ರೇಶ್ವರ ಜಾತ್ರಾ ಮಹೋತ್ಸವವುಇಂದು ಹಿರೇಮಣೂರ ಯಲ್ಲಮ್ಮದೇವಿ ಜಾತ್ರಾ ಮಹೋತ್ಸವ ಮಾಡೆಲ್ ಪಬ್ಲಿಕ್ ಶಾಲೆಯ ವಿದ್ಯಾರ್ಥಿಗಳಿಂದ ಎಸ್ಸೆಸ್ಸೆಲ್ಸಿಯಲ್ಲಿ ಉತ್ತಮ ಪ್ರದರ್ಶನ ದ್ಯಾಮಮ್ಮಾದೇವಿ ದೇವಸ್ಥಾನದ ಸಭಾ ಮಂಟಪ ಉದ್ಘಾಟನೆ 35 ವರ್ಷಗಳ ಇತಿಹಾಸವಿರುವ ಶ್ರೀ ಶಿವಯೋಗಿ ನಗರ ಕ್ಕೆ ಅಧಿಕೃತ ನಾಮ ಫಲಕ ಮೇರಗುಸಾರ್ವಜನಿಕರಿಗಾಗಿ ಚೆನ್ನಮ್ಮ ವ್ರತ್ತದಲ್ಲಿ ಕುಡಿಯುವ ನೀರಿನ ಅರವಟಿಗೆ ವ್ಯವಸ್ಥೆ ಸಿಎಂ ಸಿದ್ದರಾಮಯ್ಯನವರು ನಿರ್ಣಯ ಮಾಡಿದ ಒಳಮೀಸಲಾತಿ, ಒಳ ಮೀಸಲಾತಿಯೇ ಅಲ್ಲಇನ್ನೆರಡು ವರ್ಷದಲ್ಲಿ ರೈತಪರ ಬಿಜೆಪಿ ಸರ್ಕಾರ ಅಧಿಕಾರಕ್ಕೆ ; ಬಸವರಾಜ ಬೊಮ್ಮಾಯಿ ಸರ್ಕಾರಿ ಕಟ್ಟಡಗಳಿಂದಲೇ ರೂ. 472 ಕೋಟಿ ತೆರಿಗೆ ಬಾಕಿಮುಖ್ಯಮಂತ್ರಿ ಆಗಲು ಆಶೀರ್ವದಿಸಿದರೆ, ಇಡೀ ರಾಜ್ಯದ ಚಿತ್ರಣವನ್ನೇ ಬದಲಿಸುವೆ; ಬಸನಗೌಡ ಪಾಟೀಲ ಯತ್ನಾಳ