LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Entertainment News

ಅನುಷ್ಕಾ ಶೆಟ್ಟಿ ಚಿತ್ರ ಘಾಟಿ   ವಿತರಣೆ ಮಾಡುತ್ತಿದ್ದಾರೆ ಯಶ್ ತಾಯಿ



     'ಕೊತ್ತಲವಾಡಿ' ಚಿತ್ರದ ಮೂಲಕ ನಿರ್ಮಾಪಕಿಯಾಗಿ ಚಿತ್ರರಂಗ ಪ್ರವೇಶಿಸಿದ ರಾಕಿಂಗ್ ಸ್ಟಾರ್ ಯಶ್ ಅವರ ತಾಯಿ ಪುಷ್ಪ ಅರುಣ್ ಕುಮಾರ್, ಈಗ ವಿತರಣಾ ವಲಯಕ್ಕೆ ಅಡಿಯಿಟ್ಟಿದ್ದಾರೆ.                         ಪಿಎ ಪ್ರೊಡಕ್ಷನ್ಸ್ ಲಾಂಛನದಲ್ಲಿ ಥ್ರೂ  ಶ್ರೀಧರ್ ಕೃಪ ಕಂಬೈನ್ಸ್ ಮೂಲಕ ಇದೇ ಮೊದಲ ಬಾರಿಗೆ ಅನುಷ್ಕಾ ಶೆಟ್ಟಿ ಅಭಿನಯದ ಬಹು ನಿರೀಕ್ಷಿತ ಪ್ಯಾನ್ ಇಂಡಿಯಾ 'ಘಾಟಿ' ಚಿತ್ರವನ್ನು ಪುಷ್ಪ ಅರುಣ್ ಕುಮಾರ್ ಅವರು ಕರ್ನಾಟಕದಾದ್ಯಂತ ವಿತರಣೆ ಮಾಡುತ್ತಿದ್ದಾರೆ. ಸೆಪ್ಟೆಂಬರ್ 5 ರಂದು ಚಿತ್ರವನ್ನು ಬಿಡುಗಡೆ ಮಾಡುತ್ತಿದ್ದಾರೆ.

     "ಫಾಟಿ' ಚಿತ್ರದ ಮೂಲಕ ಸಿನಿಮಾ ವಿತರಣೆ ಆರಂಭಿಸುತ್ತಿದ್ದೇವೆ. ಮುಂದೆ ಕೂಡ ಕನ್ನಡ ಸೇರಿದಂತೆ ಎಲ್ಲಾ ಭಾಷೆಗಳ ಚಿತ್ರಗಳನ್ನು ಪಿಎ ಪ್ರೊಡಕ್ಷನ್ಸ್ ಮೂಲಕ ವಿತರಣೆ ಮಾಡುತ್ತೇವೆ. ಚಿತ್ರ ನಿರ್ಮಾಣಕ್ಕೆ  ಬಂದಾಗ ತಾವು ತೋರಿದ ಪ್ರೀತಿಗೆ ಅನಂತ ಧನ್ಯವಾದ. ಈಗ ವಿತರಕಿಯಾಗಿ ಹೊಸ ಹೆಜ್ಜೆ ಇಡುತ್ತಿದ್ದೇನೆ. ತಮ್ಮೆಲ್ಲರ ಪ್ರೋತ್ಸಾಹವಿರಲಿ" ಎಂದು ಪುಷ್ಪ ಅರುಣ್ ಕುಮಾರ್ ಕೋರಿದ್ದಾರೆ .

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂದು ೩೦ ಮೀಟರ್ ಉದ್ದದ ತ್ರಿವರ್ಣ ಧ್ವಜದೊಂದಿಗೆ ಬೃಹತ್ ಶೋಭಾಯಾತ್ರೆಅನ್ನಪೂರ್ಣಾ ಯತ್ತಿನಮನಿ ನಿಧನ. ಇಂದು ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ನಾಡಗೌಡರಿಂದ ಚಾಲನೆಎಂಆರ್‌ಎನ್‌ ಗ್ರೂಪ್ ಬ ಬಯೋಪ್ಲಾಸ್ಟಿಕ್ ಕಾರ್ಖಾನೆಗೆ ರಾಜ್ಯ ಸರ್ಕಾರದ ನಿರಾಕರಣೆ: ಮುರುಗೇಶ್ ನಿರಾಣಿ ಅಸಮಾಧಾನಇಂಡಿಯಲ್ಲಿ 'ವಿಶಾಲ ಸೌಹಾರ್ದ' ಬ್ಯಾಂಕ್‌ 12ನೇ ಶಾಖೆ ಉದ್ಘಾಟನೆ: ನಿರಾಣಿ ಕುಟುಂಬದ ಸಹಕಾರಿ ಸೇವೆ ಶ್ಲಾಘನೀಯ ಎಂದ ಶಾಸಕ ಯಶವಂತರಾಯಗೌಡ ಪಾಟೀಲಇಂಡಿ, ಚಡಚಣ, ತಾಳಿಕೋಟೆ ತಾಲೂಕುಗಳು ಶೀಘ್ರದಲ್ಲೇ ಬರಪೀಡಿತ ಎಂದು ಘೋಷಣೆ: ಶಾಸಕ ಯಶವಂತರಾಯಗೌಡ ಪಾಟೀಲರೈತರ ವಿಷಯದಲ್ಲಿ ನಿರ್ಲಕ್ಷ ವಹಿಸಿದರೆ ಸಹಿಸಲ್ಲಾ-ಸೋಮನಗೌಡತಾಲ್ಲೂಕಾ ಮಟ್ಟದಲ್ಲಿ ಲಕ್ಷ್ಮೀಗುಡಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕಬ್ಬಡ್ಢಿಯಲ್ಲಿ ಪ್ರಥಮ: ಜಿಲ್ಲಾಮಟ್ಟಕ್ಕೆ ಆಯ್ಕೆ*ವಿವಿಧ ಗ್ರಾಮಗಳ ಸಾರ್ವಜನಿಕ ಗಣೇಶೋತ್ಸವ ಮಂಡಳಿಗಳಿಗೆ ಭೇಟಿ ನೀಡಿದ ಚನ್ನರಾಜ ಹಟ್ಟಿಹೊಳಿ*ವಿವಿಧೆಡೆ ಗಣೇಶ ಮೂರ್ತಿ ದರ್ಶನ ಪಡೆದು ಪೂಜೆ ಸಲ್ಲಿಸಿದ ಲಕ್ಷ್ಮೀ ಹೆಬ್ಬಾಳಕರ್