Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ರಾಜ್ಯದ 12 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ

ಬೆಂಗಳೂರು: ರಾಜ್ಯದ 12 ಜಿಲ್ಲೆಗಳನ್ನು ಹೊರತುಪಡಿಸಿ ಉಳಿದ ಕಡೆಗಳಲ್ಲಿ ಒಣಹವೆ ಮುಂದುವರೆಯಲಿದೆ ಎಂದಿರುವ ಹವಾಮಾನ ಇಲಾಖೆ, ಕೆಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಣೆ ಮಾಡಿದೆ.


ಉಡುಪಿ, ದಕ್ಷಿಣ ಕನ್ನಡ, ಶಿವಮೊಗ್ಗ, ಕೊಡಗು, ಚಿಕ್ಕಮಗಳೂರು, ಚಾಮರಾಜನಗರ, ತುಮಕೂರು, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಕೋಲಾರ ಹಾಗೂ ರಾಮನಗರ ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.


ಮೈಸೂರು, ಮಂಡ್ಯ, ಹಾಸನ, ವಿಜಯನಗರ, ದಾವಣಗೆರೆ, ಚಿತ್ರದುರ್ಗ, ಯಾದಗಿರಿ, ರಾಯಚೂರು, ಕೊಪ್ಪಳ, ಕಲಬುರಗಿ, ಹಾವೇರಿಯಲ್ಲಿ ಸಾಧಾರಣ ಮಳೆಯಾಗಲಿದೆ. ಬಹುತೇಕ ಕಡೆ ಒಣಹವೆ ಇರಲಿದೆ.


ಕುಂದಾಪುರ, ಎಂಎಂ ಹಿಲ್ಸ್​, ಧರ್ಮಸ್ಥಳ, ಬೆಳ್ತಂಗಡಿ, ಕೋಟ, ಸಿದ್ದಾಪುರ, ಉಡುಪಿ, ಮಂಕಿ, ಕಮ್ಮರಡಿ, ಗೋಕರ್ಣ, ಕಾರ್ಕಳ, ಕದ್ರಾ, ಗೇರುಸೊಪ್ಪ, ಆಗುಂಬೆ, ಚಾಮರಾಜನಗರ, ಕಾರವಾರ, ಕಳಸ, ಚಿಕ್ಕಮಗಳೂರು, ತ್ಯಾಗರ್ತಿ, ಕಡೂರು ಹಾಗೂ ಕೋಲಾರದಲ್ಲಿ ಮಳೆಯಾಗಿದೆ ಎಂದು ತಿಳಿಸಿದೆ.

Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
೨೦ ವರ್ಷಗಳ ಹಿಂದೆ ಆದ ರಸ್ತೆ * ರಸ್ತೆ ತುಂಬೆಲ್ಲಾ ತಗ್ಗುದಿನ್ನಿಗಳದ್ದೇ ದರ್ಬಾರುಅದ್ದೂರಿ ಜನ್ಮದಿನ ಆಚರಣೆ ಬೇಡ; ಸೇವಾ ಕಾರ್ಯಕ್ರಮಗಳಿಗೆ ಆದ್ಯತೆ ನೀಡಿ: ಎ.ಎಸ್. ಪಾಟೀಲ ನಡಹಳ್ಳಿಶೈಕ್ಷಣಿಕ ಉತ್ಕೃಷ್ಟತೆ, ಸಂಶೋಧನೆ ಹಾಗೂ ನಾವೀನ್ಯತೆಗೆ ಒತ್ತು : ಡಾ. ಪ್ರಭಾಕರ ಕೋರೆ ಎಮ್ಮೆ ಹಾಲು ಪೂರೈಕೆಯಲ್ಲಿನ ಕುಸಿತ : ತೀವ್ರ ಕಳವಳ ವ್ಯಕ್ತಪಡಿಸಿದ ಬಾಲಚಂದ್ರ ಜಾರಕಿಹೊಳಿ ದಿ. 22-07-2026 ರಂದು ಶಾಸಕ ಬಾಬಾಸಾಹೇಬ ಪಾಟೀಲರ ಜನ್ಮದಿನದ ಪ್ರಯುಕ್ತ ರಕ್ತಧಾನ ಶಿಬಿರಆರೋಗ್ಯ ಕಾಳಜಿ ಮತ್ತು ಸುತ್ತ-ಮುತ್ತಲಿನ ಪರಿಸರ ಸ್ವಚ್ಛತಾ ಉಪನ್ಯಾಸದಲ್ಲಿ ಡಾ.ಜಗದೀಶ ಜಿಂಗಿ ಅಭಿಪ್ರಾಯಪ್ರತಿಭಾವಂತರಿಗೆ ಪುರಸ್ಕಾರ, ಬಸವ ಭವನ ನಿರ್ಮಾಣಕ್ಕೆ ವೇಗ: ವೀರಶೈವ ಲಿಂಗಾಯತ ಮಹಾಸಭಾ ನಿರ್ಧಾರಜಿಲ್ಲೆಯ ನರಗುಂದ ತಾಲೂಕಿನ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ ಬೆಳೆ ವೀಕ್ಷಣೆ ನಡೆಸಿದ ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್ಪಿಂಚಣಿ ಸೇರಿದಂತೆ ಯಾವುದೇ ನಿವೃತ್ತಿ ಸೌಲಭ್ಯ ಸಿಗುವ ಮುನ್ನವೇ ಮುಖ್ಯೋಪಾಧ್ಯಾಯರ ನಿಧನ: ಎಸ್.ವಿ. ಸಂಕನೂರರ ತೀವ್ರ ಸಂತಾಪವಿಜಯನಗರ ಜಿಲ್ಲೆಯಲ್ಲಿ ಬೀದಿ ಬದಿ ವ್ಯಾಪಾರಿಗಳ ಹಕ್ಕುಗಳ ರಕ್ಷಣೆಗಾಗಿ ಜಿಲ್ಲಾಧಿಕಾರಿಗಳಿಗೆ ಮನವಿ