Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಎರಡು ದಿನಗಳ ನಂತರ ಮತ್ತೆ ಮಳೆ: 12 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಣೆ

ಬೆಂಗಳೂರು: ರಾಜ್ಯಾದ್ಯಂತ ಮಳೆ ಇಳಿಮುಖವಾಗಿದ್ದರೂ ಎರಡು ದಿನಗಳ ನಂತರ ಮತ್ತೆ ಆರಂಭವಾಗಲಿದೆ ಎಂದು ಹೇಳಿರುವ ಭಾರತೀಯ ಹವಾಮಾನ ಇಲಾಖೆ, 12 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಣೆ ಮಾಡಿದೆ.


ಯೆಲ್ಲೋ ಅಲರ್ಟ್​ ಎಲ್ಲೆಲ್ಲಿ?: ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರು, ವಿಜಯಪುರ, ಕಲಬುರಗಿ, ಬೀದರ್, ಯಾದಗಿರಿ ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ ಎಂದು ತಿಳಿಸಿರುವ ಹವಾಮಾನ ಇಲಾಖೆ ಈ ಎಲ್ಲಾ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್​ ಘೋಷಿಸಿದೆ.


ಸಾಧಾರಣ ಮಳೆ ಸಂಭವ: ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಶಿವಮೊಗ್ಗ, ಕೊಡಗು, ಹಾಸನ, ದಾವಣಗೆರೆ, ಚಿತ್ರದುರ್ಗ, ಚಿಕ್ಕಮಗಳೂರು, ಚಾಮರಾಜನಗರ, ರಾಯಚೂರು, ಕೊಪ್ಪಳ, ಹಾವೇರಿ, ಗದಗ, ಧಾರವಾಡ, ಬೆಳಗಾವಿ, ವಿಜಯನಗರದಲ್ಲಿ ಸಾಧಾರಣ ಮಳೆಯಾಗಲಿದೆ.


ಕಳೆದ ದಿನ ಅಂಕೋಲಾ, ಆಗುಂಬೆ, ಮಾಣಿ, ಕೋಟಾ, ಕದ್ರಾ, ಬಂಡೀಪುರ, ಶಕ್ತಿನಗರ, ರಾಯಲ್ಪಾಡು, ಪುತ್ತೂರು, ಮಂಗಳೂರು, ಕೊಟ್ಟಿಗೆಹಾರ, ಕಾರವಾರ, ಗೋಕರ್ಣದಲ್ಲಿ ಉತ್ತಮ ಮಳೆಯಾಗಿದೆ ಎಂದು ತಿಳಿಸಿದೆ.

Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ