LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
State News

ರಾಜ್ಯದಲ್ಲಿ ಇಂದಿನಿಂದ ರಣಮಳೆಯ ಅಬ್ಬರ: ಕೆಲವು ಕಡೆ ಯಲ್ಲೋ ಅಲರ್ಟ್

ಬೆಂಗಳೂರು,03: ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಇಂದಿನಿಂದ ಮಳೆ ಹೆಚ್ಚಾಗಲಿದ್ದು, ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಬಾಗಲಕೋಟೆ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ಹಾಸನ, ಮಂಡ್ಯ, ಮೈಸೂರು, ತುಮಕೂರಿಗೆ ಯೆಲ್ಲೋ ಅಲರ್ಟ್​ ನೀಡಲಾಗಿದೆ.

ಶಿವಮೊಗ್ಗ, ರಾಮನಗರ, ವಿಜಯಪುರ, ಕೊಡಗು, ಕೋಲಾರ, ಚಾಮರಾಜನಗರ, ಚಾಮರಾಜನಗರ, ಕಲಬುರಗಿ, ಹಾವೇರಿ, ಗದಗ, ಧಾರವಾಡ, ಬೀದರ್, ಬೆಳಗಾವಿಯಲ್ಲಿ ಸಾಧಾರಣ ಮಳೆಯಾಗಲಿದೆ. ಕಲಬುರಗಿಯಲ್ಲಿ 40.3 ಡಿಗ್ರಿ ಸೆಲ್ಸಿಯಸ್​ ಅತ್ಯಂತ ಗರಿಷ್ಠ ಉಷ್ಣಾಂಶ ದಾಖಲಾಗಿದೆ, ಜಿಕೆವಿಕೆ, ಗಂಗಾವತಿ, ಬೆಂಗಳೂರು, ದೇವನಹಳ್ಳಿ, ಮಿಡಿಗೇಶಿ, ಚಾಮರಾಜನಗರ, ಉಡುಪಿ, ಎಚ್​ಡಿಕೋಟೆ, ಗುಬ್ಬಿ, ಮದ್ದೂರು, ಚಿಂತಾಮಣಿ, ಹೆಸರಘಟ್ಟ, ಪರಶುರಾಂಪುರ, ಕುಮಟಾ, ದೇವರಹಿಪ್ಪರಗಿ, ಕೃಷ್ಣರಾಜಪೇಟೆ, ಶ್ರವಣಬೆಳಗೊಳ, ಕೋಲಾರ, ಕೊಳ್ಳೇಗಾಲ, ರಾಮನಗರ, ರಾಯಲ್ಪಾಡುವಿನಲ್ಲಿ ಮಳೆಯಾಗಿದೆ.

ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣವಿದ್ದು, ಮಳೆಯಾಗುವ ನಿರೀಕ್ಷೆ ಇದೆ. ಎಚ್​ಎಎಲ್​ನಲ್ಲಿ 33.5 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 19.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ನಗರದಲ್ಲಿ 33.8 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 20.4 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಕೆಐಎಎಲ್​ನಲ್ಲಿ 34.5 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 32.2 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 20.2 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಹೊನ್ನಾವರದಲ್ಲಿ 34.2 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 25.3 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಕಾರವಾರದಲ್ಲಿ 37.4 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 28.8 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಶಿರಾಲಿಯಲ್ಲಿ 35.8 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 24.8 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಪಣಂಬೂರಿನಲ್ಲಿ 33.2ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 25.3 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಬೀದರ್​ನಲ್ಲಿ 39.5 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 28.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ವಿಜಯಪುರದಲ್ಲಿ 38.0 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 22.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಬಾಗಲಕೋಟೆಯಲ್ಲಿ 37.7 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 26.1 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಧಾರವಾಡದಲ್ಲಿ 34.0 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 22.4 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಗದಗದಲ್ಲಿ 36.6 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 23.8 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಕಲಬುರಗಿಯಲ್ಲಿ 40.3 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 27.9 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂದು ೩೦ ಮೀಟರ್ ಉದ್ದದ ತ್ರಿವರ್ಣ ಧ್ವಜದೊಂದಿಗೆ ಬೃಹತ್ ಶೋಭಾಯಾತ್ರೆಅನ್ನಪೂರ್ಣಾ ಯತ್ತಿನಮನಿ ನಿಧನ. ಇಂದು ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ನಾಡಗೌಡರಿಂದ ಚಾಲನೆಎಂಆರ್‌ಎನ್‌ ಗ್ರೂಪ್ ಬ ಬಯೋಪ್ಲಾಸ್ಟಿಕ್ ಕಾರ್ಖಾನೆಗೆ ರಾಜ್ಯ ಸರ್ಕಾರದ ನಿರಾಕರಣೆ: ಮುರುಗೇಶ್ ನಿರಾಣಿ ಅಸಮಾಧಾನಇಂಡಿಯಲ್ಲಿ 'ವಿಶಾಲ ಸೌಹಾರ್ದ' ಬ್ಯಾಂಕ್‌ 12ನೇ ಶಾಖೆ ಉದ್ಘಾಟನೆ: ನಿರಾಣಿ ಕುಟುಂಬದ ಸಹಕಾರಿ ಸೇವೆ ಶ್ಲಾಘನೀಯ ಎಂದ ಶಾಸಕ ಯಶವಂತರಾಯಗೌಡ ಪಾಟೀಲಇಂಡಿ, ಚಡಚಣ, ತಾಳಿಕೋಟೆ ತಾಲೂಕುಗಳು ಶೀಘ್ರದಲ್ಲೇ ಬರಪೀಡಿತ ಎಂದು ಘೋಷಣೆ: ಶಾಸಕ ಯಶವಂತರಾಯಗೌಡ ಪಾಟೀಲರೈತರ ವಿಷಯದಲ್ಲಿ ನಿರ್ಲಕ್ಷ ವಹಿಸಿದರೆ ಸಹಿಸಲ್ಲಾ-ಸೋಮನಗೌಡತಾಲ್ಲೂಕಾ ಮಟ್ಟದಲ್ಲಿ ಲಕ್ಷ್ಮೀಗುಡಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕಬ್ಬಡ್ಢಿಯಲ್ಲಿ ಪ್ರಥಮ: ಜಿಲ್ಲಾಮಟ್ಟಕ್ಕೆ ಆಯ್ಕೆ*ವಿವಿಧ ಗ್ರಾಮಗಳ ಸಾರ್ವಜನಿಕ ಗಣೇಶೋತ್ಸವ ಮಂಡಳಿಗಳಿಗೆ ಭೇಟಿ ನೀಡಿದ ಚನ್ನರಾಜ ಹಟ್ಟಿಹೊಳಿ*ವಿವಿಧೆಡೆ ಗಣೇಶ ಮೂರ್ತಿ ದರ್ಶನ ಪಡೆದು ಪೂಜೆ ಸಲ್ಲಿಸಿದ ಲಕ್ಷ್ಮೀ ಹೆಬ್ಬಾಳಕರ್