Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಸಮರ್ಥನಂ ಅಂಗವಿಕಲ ಸಂಸ್ಥೆಯಿಂದ ಯೋಗ ಮತ್ತು ಧ್ಯಾನ ಕಾರ್ಯಕ್ರಮ



 ಹೊಸ ಚೈತನ್ಯಕ್ಕೆ ಯೋಗ, ಧ್ಯಾನ ಸಹಕಾರಿ : ಮಂಜುಳಾ ಚುನಮರಿ


ಬೆಳಗಾವಿ:   .ಯೋಗವು ದೇಹದ ಸರ್ವಾಂಗಗಳಿಗೆ ಆಸನವಾದರೆ, ಧ್ಯಾನವು ಮನಸ್ಸು ಮತ್ತು ದೇಹವನ್ನು ನಿಯಂತ್ರಿಸುವ ವಜ್ರಾಯುಧವಾಗಿದೆ. ಯೋಗ, ಧ್ಯಾನ  ಇವರೆಡೂ ಮನುಷ್ಯನ  ಹೊಸ ಚೈತನ್ಯಕ್ಕೆ ಸಹಕಾರಿವಾಗಿವೆ ಎಂದು ಮಂಜುಳಾ ಚುನಮರಿ ಅವರು  ಸಂದೇಶ ನೀಡಿದರು.

ನಗರದ  ಸಮರ್ಥನಂ ಅಂಗವಿಕಲ ಸಂಸ್ಥೆಯ ಆವರಣದಲ್ಲಿ ಯೋಗದಾ ಸತ್ಸಂಗ ಧ್ಯಾನ ಮಂಡಳಿಯ ವತಿಯಿಂದ ಆಯೋಜಿಸಲಾದ ಅಂತರರಾಷ್ಟ್ರೀಯ ಯೋಗ ದಿನದ  ನಿಮಿತ್ತವಾಗಿ "ಯೋಗ ಮತ್ತು ಧ್ಯಾನದ ಮಹತ್ವ" ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಯೋಗದ ಸತ್ಸಂಗ ಮಂಡಳಿಯವರು ಕೆಲವು ತಿಂಗಳುಗಳಿಂದ ವಾರಕ್ಕೆ ಒಂದು ಸಲ ಈ ಶಾಲೆಗೆ ಭೇಟಿ ನೀಡಿ, ವಿಶೇಷ ಚೇತನ ಮಕ್ಕಳಿಗಾಗಿ ವಿಶೇಷ ಪ್ರಾರ್ಥನೆ, ಧೃಢಿಕರಣ ತಂತ್ರ ಹಾಗೂ ಪ್ರಾಣಾಯಾಮವನ್ನು ಕಲಿಸುತ್ತಿದ್ದು, ಅದರ ಪರಿಣಾಮವಾಗಿ ಅತೀ ಚಟುವಟಿಕೆಯ ಈ ಮಕ್ಕಳು ಕಾರ್ಯಕ್ರಮದಲ್ಲಿ ತಲ್ಲೀನರಾಗಿ, ಶಾಂತವಾಗಿ ಆಲಿಸಿದ್ದು ಈ ಕಾರ್ಯಕ್ರಮಕ್ಕೆ ಒಂದು ಹೊಸ ಮೆರಗನ್ನು ತಂದು ಕೊಟ್ಟಿತು.

ಯೋಗದ ಸತ್ಸಂಗ ಧ್ಯಾನ ಮಂಡಳಿಯ ಮುಖ್ಯಸ್ಥರಾದ  ಶಶಿಕಾಂತ ಚುನಮರಿ ,    ಬೆಳಗಾವಿ ಶಾಖೆಯ ಸಮರ್ಥನಂ ಅಂಗವಿಕಲ ಸಂಸ್ಥೆಯ ಮುಖ್ಯಸ್ಥರಾದ ಅರುಣ ಕುಮಾರ ಎಂ. ಜಿ.  ಸ್ವಾಗತಿಸಿದರು. 75 ಶಾಲಾ ವಿದ್ಯಾರ್ಥಿಗಳು, ಶಾಲಾ ಸಿಬ್ಬಂದಿ ಮತ್ತು ಯೋಗದ ಸತ್ಸಂಗ ಮಂಡಳಿಯ ಸದಸ್ಯರಾದ ಕರ್ನಲ್ ಮಾರನಬಸರಿ, ಪಟ್ಟಣಶೆಟ್ಟಿ  ಹಾಗೂ ಇತರರು  ಇದ್ದರು.







3 Attachments • Scanned by Gmail


Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ