Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಅಟಲ್ ಬಿಹಾರಿ ವಾಜಪೇಯಿ ಶಾಲೆಯಲ್ಲಿ ಯೋಗ ದಿನಾಚರಣೆ

ವಿಜಯಪುರ : ದಿನಾಂಕ : ಅಂತರರಾಷ್ಟ್ರೀಯ ಯೋಗ ದಿನಾಚರಣೆಯ ಅಂಗವಾಗಿ ಅಟಲ್ ಬಿಹಾರಿ ವಾಜಪೇಯಿ ಶಾಲೆಯಲ್ಲಿ ಆಚರಿಸಲಾಯಿತು.

ಶ್ರೀ ಸಿದ್ದೇಶ್ವರ ಸಂಸ್ಥೆಯ ಉಪಾಧ್ಯಕ್ಷರಾದ ಸಂಗನಬಸಪ್ಪ ಸಜ್ಜನ ಮಾತನಾಡಿ ಸದೃಢ ಶರೀರದಲ್ಲಿ ಸದೃಢ ಮನಸ್ಸು ಎಂಬತೆ ಮಕ್ಕಳು ಯೋಗ, ಧ್ಯಾನ
ಮತ್ತು ಹಲವಾರು ಆಸನಗಳ ಮೂಲಕ ಜಾಗೃತಿಯನ್ನು ಮೂಡಿಸಿದರು.

ಯೋಗವು ನಮ್ಮ ಮನಸ್ಸು ಮತ್ತು ದೇಹ ಶುಧ್ದತೆಗೆ ಸಹಾಯ ಮಾಡುತ್ತದೆ ಮತ್ತುಜೀವನದ ಗುಣಮಟ್ಟವನ್ನು ಉತ್ತಮಗೊಳಿಸುತ್ತದೆ. ಈ ದಿನದ
ಅಂಗವಾಗಿ ನಮ್ಮ ಶಾಲೆಯಲ್ಲಿ ಮಕ್ಕಳು ಹಲವಾರು ಆಸನಗಳು ಧ್ಯಾನ ಮತ್ತು ಭಾ?ಣದಿಂದ ಕಾರ್ಯಕ್ರಮ ಮೆರಗುಗೊಳಿಸಿದರು.

ಶ್ರೀ ಸಿದ್ದೇಶ್ವರ ಸಂಸ್ಥೆಯ ಚೇರಮನ್ ಬಸಯ್ಯ ಎಸ್ ಹಿರೇಮಠ, ಸಿದ್ದೇಶ್ವರ ಸಂಸ್ಥೆಯ, ಶಾಲಾ ನಾಮನಿರ್ದೇಶಿತ ಅಧ್ಯಕ್ಷರಾದ ಬಸವರಾಜ ಸುಗೂರ, ಸಂಸ್ಥೆಯ ಗೌರವಾನ್ವಿತ ಹಣಕಾಸು ಕಾರ್ಯದರ್ಶಿಗಳಾದ ಸದಾನಂದ ದೇಸಾಯಿ ,ಜಂಟಿ ಕಾರ್ಯದರ್ಶಿಯಾದ ಎಮ್.ಎಮ್ ಸಜ್ಜನ, ಸಂಸ್ಥೆಯ ಕೋಶಾಧಿಕಾರಿಯಾದ ಶಿವಾನಂದ ನೀಲಾ ಮತ್ತು ನಿರ್ಧೇಶಕರಾದ ಸುಧೀರ ಚಿಂಚಲಿ, ನಾಗಪ್ಪ ಗುಗ್ಗರಿ, ಮಡಿವಾಳಪ್ಪ ಕರಡಿ ಹಾಗೂ ಶಾಲಾ ಆಡಳಿತ ಅಧಿಕಾರಿ ಡಾ.ಎಚ್ ವೆಂಕಟೇಶ , ಹಾಗೂ ಶಾಲಾ ಮುಖ್ಯೋಪಾಧ್ಯಾಯಿನಿ ಶ್ರೀಮತಿ ಐಶ್ವರ್ಯ ಸಂಗಮ್ ಹ? ವ್ಯಕ್ತಪಡಿಸಿದರು ಐಶ್ವರ್ಯ ಸಂಗಮ್
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ