Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ವಿಶ್ವಕ್ಕೆ ಯೋಗ ಪರಿಚಸಿದ್ದು  ಭಾರತ ದೇಶ : ಮಹಾಂತೇಶ ದೊಡ್ಡಗೌಡರ


ಚನ್ನಮ್ಮನ ಕಿತ್ತೂರ. ಇಡೀ ಜಗತ್ತಿಗೆ ಯೋಗದ ಮಹತ್ವವನ್ನು ಸಾರಿದ್ದು ನಮ್ಮ ಭಾರತ ದೇಶ, ಈ ಯೋಗದ ಮಹತ್ವವನ್ನು ಹೆಚ್ಚಿನ ಮಟ್ಟದಲ್ಲಿ ಅನುಷ್ಠಾನಕ್ಕೆ ತಂದು ಯೋಗ ದಿನಾಚರಣೆಯನ್ನು ಆಚರಣೆಗೆ ತಂದಿದ್ದು ದೇಶದ ಪ್ರಧಾನಿ ನರೇಂದ್ರ ಮೋದಿಜೀಯವರು ಅದಕ್ಕಾಗಿ ನಾವೆಲ್ಲರೂ ಕೇವಲ ಇವತ್ತು ಒಂದು ದಿನ ಯೋಗ ಮಾಡದೆ ಪ್ರತಿಯೊಬ್ಬರೂ  ಪ್ರತಿದಿನವೂ ನಮ್ಮ ಮನೆಗಳಲ್ಲಿ ಯೋಗ ಅಭ್ಯಾಸ ಮಾಡಿ ತಮ್ಮ ಶರೀರ ಹಾಗೂ ಸ್ವಾಸ್ತ್ಯ ಭಾರತ ನಿರ್ಮಾಣ  ಮಾಡಲು  ಯೋಗದಲ್ಲಿ ಪಾಲ್ಗೊಳ್ಳಬೇಕೆಂದು ಮಾಜಿ ಶಾಸಕ ಹಾಗೂ ಬಿಡಿಸಿಸಿ ಬ್ಯಾಂಕ ನಿರ್ದೇಶಕರಾದ ಮಹಾಂತೇಶ ದೊಡ್ಡಗೌಡರ ಹೇಳಿದರು.

  ಅವರು ಶನಿವಾರದಂದು  ಪಟ್ಟಣದ  ಬಿಜೆಪಿ ಕಾರ್ಯಾಲಯದಲ್ಲಿ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರೊಂದಿಗೆ ಇಂದು 11ನೇ ಅಂತರಾಷ್ಟ್ರೀಯ ಯೋಗ ದಿನಾಚರಣೆಯಲ್ಲಿ ಭಾಗವಹಿಸಿ ಮಾತನಾಡಿದರು.

     ಈ ಸಂದರ್ಭದಲ್ಲಿ ಕಿತ್ತೂರು ಮಂಡಲ ಅಧ್ಯಕ್ಷರಾದ  ಶ್ರೀಕರ್ ಕುಲಕರ್ಣಿ, ಕಿರಣ ಪಾಟೀಲ, ಸಂದೀಪ ದೇಶಪಾಂಡೆ,  ಸಿದ್ದು ಬೊಳನ್ನವರ, ಶಿವಾನಂದ ಹನುಮಸಾಗರ,  ಪಾಪು ನರಗುಂದ ಸೇರಿದಂತೆ ಬಿಜೆಪಿ ಪದಾಧಿಕಾರಿಗಳು, ಕಾರ್ಯಕರ್ತರು, ಪಟ್ಟಣದ ಗಣ್ಯರು ಉಪಸ್ಥಿತರಿದ್ದರು.
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ