Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಸದೃಢ ದೈಹಿಕ ಮತ್ತು ಮಾನಸಿಕ ಆರೋಗ್ಯಕ್ಕೆ ಯೋಗವು ಅತ್ಯವಶ್ಯಕ : ಆನಂದ ಹುಣಸಗಿ


ಇಂಡಿ,ಜೂ,೨೨: ಸದೃಢ ದೈಹಿಕ ಮತ್ತು ಮಾನಸಿಕ ಆರೋಗ್ಯಕ್ಕೆ ಯೋಗವು ಅತ್ಯವಶ್ಯಕ. ಯೋಗದಿಂದ ಅಸ್ತಮಾ, ಧಮ್ಮು, ಕೆಮ್ಮು ಅಲ್ಲದೇ ಅನೇಕ ರೋಗಗಳು ದೂರ ಮಾಡುವ ಶಕ್ತಿ ಇದೆ ಎಂದು ಶಿಕ್ಷಣ ಸಂಯೋಜಕ ಆನಂದ ಹುಣಸಗಿ ಹೇಳಿದರು.
ಪಟ್ಟಣದ ಎ ಜಿ ಗಾಂಧಿ ಪ್ರೌಢ ಶಾಲೆಯಲ್ಲಿ ರವಿವಾರ ಹಮ್ಮಿಕೊಂಡ ೧೨ ನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆಗೆ ಚಾಲನೆ ನೀಡಿ ಅವರು ಮಾತನಾಡಿದರು.
ಯೋಗವು ದೇಹ, ಮನಸ್ಸು ಮತ್ತು ಉಸಿರಾಟವನ್ನು ಸಮತೋಲನಗೊಳಿಸುವ ಪ್ರಾಚೀನ ಭಾರತೀಯ ಕಲೆಯಾಗಿದ್ದು, ಅದು ವ್ಯಕ್ತಿಯ ಯೋಗಕ್ಷೇಮಕ್ಕೆ ಅತ್ಯಗತ್ಯವಾಗಿದೆ ಎಂದು ಹೇಳಿದರು.
ಮುಖ್ಯೋಪಾಧ್ಯಾಯ ರಾಘವೇಂದ್ರ ಕುಲಕರ್ಣಿ ಮಾತನಾಡಿ, ಯೋಗದ ನಿರಂತರ ಅಭ್ಯಾಸವು ಸಕಾರಾತ್ಮಕ ಚಿಂತನೆಗಳನ್ನು ಬೆಳೆಸಿಕೊಳ್ಳಲು ಮತ್ತು ಭಾವನೆಗಳನ್ನು ನಿಯಂತ್ರಿಸಲು ಸಹಕಾರಿಯಾಗಿದೆ ಎಂದು ಹೇಳಿದರು. ಸಂಸ್ಥೆಯ ಅಧ್ಯಕ್ಷ, ಶಿಕ್ಷಕ ಸಿಬ್ಬಂದಿ ವರ್ಗದವರು, ಮಕ್ಕಳು ಹಾಜರಿದ್ದರು.

Advertisement
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
೧೨ನೇ ಅಂತರಾಷ್ಟ್ರೀಯ ಯೋಗ ದಿನಾಚರಣೆ ಯಶಸ್ವಿಯಾಗಿ ಅಚರಣೆ ಆಧುನಿಕ ಜೀವನ ಶೈಲಿಯಲ್ಲಿ ಉತ್ತಮ‌ ಆರೋಗ್ಯ ಹೊಂದಲು ಯೋಗಾಭ್ಯಾಸ ಅಗತ್ಯ:ಪ್ರಹ್ಲಾದ ಜೋಶಿಯೋಗವೇ ಆರೋಗ್ಯದ ಅಮೃತ: ಮಹಾಲಿಂಗಪುರದಲ್ಲಿ ವಿಶ್ವ ಯೋಗ ದಿನಾಚರಣೆ ಸಂಭ್ರಮ  ಸಾಧಕರಿಗೆ ಸನ್ಮಾನ, ಆರೋಗ್ಯ ಜಾಗೃತಿಯೋಗವೇ ಆರೋಗ್ಯದ ಅಮೃತ: ಮಹಾಲಿಂಗಪುರದಲ್ಲಿ ವಿಶ್ವ ಯೋಗ ದಿನಾಚರಣೆ ಸಂಭ್ರಮ  ಸಾಧಕರಿಗೆ ಸನ್ಮಾನ, ಆರೋಗ್ಯ ಜಾಗೃತಿ"ಆರೋಗ್ಯಕರ ಜೀವನಕ್ಕಾಗಿ ಯೋಗಾಭ್ಯಾಸ ಅವಶ್ಯ " ನ್ಯಾಯಕ್ಕಾಗಿ ತಹಸೀಲ್ದಾರರ ಮೊರೆ ಹೋದ ಅಬ್ಬಿಹಾಳ ಗ್ರಾಮದ ಕುಟುಂಬಸ್ಥರು ದೈಹಿಕ ಮತ್ತು ಮಾನಸಿಕ ಸದೃಢತೆಗಾಗಿ ಯೋಗ ಉತ್ತಮ ಸಾಧನವಾಗಿದ್ದು, ರೋಗ ಮುಕ್ತ ಸಮಾಜವನ್ನು ಕಟ್ಟಲು ಪ್ರತಿಯೊಬ್ಬರೂ  ಪ್ರತಿನಿತ್ಯ ಯೋಗ ಅಭ್ಯಾಸ ರೂಡಿಸಿಕೊಳ್ಳಬೇಕು.ಶಾಸಕ ಲಕ್ಷ್ಮಣ ಸವದಿಅಥಣಿಯಲ್ಲಿ ಬೃಹತ್ ಉಚಿತ ಆರೋಗ್ಯ ತಪಾಸಣಾ ಶಿಬಿರ ಯಶಸ್ವಿ: ನೂರಾರು ಜನರಿಂದ ಸದುಪಯೋಗ"ಬ್ಯಾಂಕ್ ಖಾತೆಯ ಹಣಕ್ಕಿಂತ ಆರೋಗ್ಯವೇ ನಿಜವಾದ ಆಸ್ತಿ"ನಡು ರಸ್ತೆಯಲ್ಲಿ ಬೈಕ್ ಸವಾರ ಸಜೀವ ದಹನ