LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Politics News

ಯೋಗೇಶ್ವರ್ ಸ್ವಾರ್ಥಕ್ಕಾಗಿ ರಾಜಕೀಯ ಮಾಡುವ ವ್ಯಕ್ತಿ: ಡಿ.ವಿ. ಸದಾನಂದಗೌಡ ಸಿಪಿವೈ ವಿರುದ್ಧ ವಾಗ್ದಾಳಿ

ರಾಮನಗರ: "ಸ್ವಾರ್ಥಕ್ಕಾಗಿ ರಾಜಕೀಯ ಮಾಡುವ ವ್ಯಕ್ತಿ ಯೋಗೇಶ್ವರ್​​. ಸಿ.ಎಂ ಹಾಗೂ ಡಿಸಿಎಂ ನಿನ್ನೆ ಹಿಂದೆ ನಿಲ್ಲಿಸಿದ್ದರು. ಇದು ಮುಂದಿನ ದಿನಗಳ ಸೂಚನೆ ಏನೇ ಆದರೂ ಹಿಂದಿನ‌ ಬೆಂಚಿನಲ್ಲೇ ನಿಮಗೆ ಸೀಟು ಎಂಬ‌ ಸಂದೇಶ ರವಾನಿಸಿದ್ದಾರೆ" ಎಂದು ಮಾಜಿ ಸಿಎಂ ಡಿ.ವಿ. ಸದಾನಂದಗೌಡ ಸಿಪಿವೈ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.


ಇಂದು ಎನ್​ಡಿಎ ಅಭ್ಯರ್ಥಿಯಾಗಿ ನಿಖಿಲ್ ಕುಮಾರಸ್ವಾಮಿ ನಾಮಪತ್ರ‌ ಸಲ್ಲಿಕೆ ಹಿನ್ನೆಲೆಯಲ್ಲಿ ಬಿಜೆಪಿ ನಾಯಕರು ಪತ್ರಿಕಾಗೋಷ್ಠಿ ನಡೆಸಿದರು.


ಈ ವೇಳೆ ಮಾತನಾಡಿದ ಡಿ.ವಿ. ಸದಾನಂದಗೌಡರು, "ಯೋಗೇಶ್ವರ್​ ಆಧುನಿಕ ಭಗೀರಥ ಅಲ್ಲವೇ ಅಲ್ಲ. ಅದು ಬಿಜೆಪಿಯಿಂದ ಆಗಿರುವ ಕೆಲಸವಾಗಿದೆ‌. ನಾನು ಸಿಎಂ‌ ಆಗಿದ್ದಾಗ ಆರು ಕೆರೆಗಳನ್ನು ಅಭಿವೃದ್ಧಿಪಡಿಸಿ ನೀರು ತುಂಬಿಸಿರುವುದು. ಯೋಗೇಶ್ವರ್​ಗೆ ನಾಚಿಗೆ ಆಗಬೇಕು. ಕಾಂಗ್ರೆಸ್ ಹಗರಣದ ಸರ್ಕಾರ, ಈಗ ಯೋಗೇಶ್ವರ್​ ಕೂಡ ಸೇರಿಕೊಂಡಿದ್ದಾರೆ. ನಿಖಿಲ್​ ಕುಮಾರಸ್ವಾಮಿ ಯಾವುದೇ ಸಂಶಯ ಇಲ್ಲದೆ ಗೆದ್ದೇ ಗೆಲ್ಲುತ್ತಾರೆ. ಗೂಂಡಾ ರಾಜಕಾರಣಕ್ಕೆ ಯೋಗೇಶ್ವರ್ ಕೂಡ ಸೇರಿಕೊಳ್ಳುತ್ತಾರೆ" ಎಂದು ವಾಗ್ದಾಳಿ ನಡೆಸಿದರು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸ್ವಚ್ಛತೆಯೇ ಸೇವೆ-2026' ಅಭಿಯಾನ ಆರಂಭ: ಸಾರ್ವಜನಿಕರ ಸಹಭಾಗಿತ್ವಕ್ಕೆ ಕರೆಸ್ವಚ್ಛತೆಯೇ ಸೇವೆ-2026' ಅಭಿಯಾನ ಆರಂಭ: ಸಾರ್ವಜನಿಕರ ಸಹಭಾಗಿತ್ವಕ್ಕೆ ಕರೆವಿ.ಶ್ರೀ.ಕೃ. ವಿಶ್ವವಿದ್ಯಾಲಯದಲ್ಲಿ ಕಲ್ಯಾಣ ಕರ್ನಾಟಕ ಉತ್ಸವ ದಿನಾಚರಣೆ: ಅಭಿವೃದ್ಧಿಗೆ ಎಲ್ಲರ ಸಹಭಾಗಿತ್ವ ಅಗತ್ಯಕರಕುಶಲತೆಯ ಜೊತೆ ಶಿಕ್ಷಣವೂ ಅನಿವಾರ್ಯ: ಲಿಡ್ಕರ್ ಅಧ್ಯಕ್ಷ ಮುಂಡರಗಿ ನಾಗರಾಜತಾಳಿಕೋಟೆ ತಾಲೂಕು ಕೂಡ ಶೀಘ್ರ ಬರಪೀಡಿತ ಪಟ್ಟಿಗೆ : ಶಾಸಕ ನಾಡಗೌಡತೇರದಾಳ ಹಾಗೂ ರಬಕವಿ /ಬನಹಟ್ಟಿ ತಾಲೂಕುಗಳು ಬರಗಾಲ ಪಟ್ಟಿಗೆ, ಸಿಎಂ ಡಿಕೆ ಶಿವಕುಮಾರ್ ಅವರಿಗೆ ಅಭಿನಂದನೆ.ರೋಗಿಗಳಿಗೆ ಹಾಲುಹಣ್ಣು ವಿತರಿಸಿ ಬಿಜೆಪಿ ಕಾರ್ಯಕರ್ತರಿಂದ ’ಸೇವಾ ಸಂಕಲ್ಪಹಕ್ಕುಪತ್ರ ಪಡೆದ ಫಲಾನುಭವಿಗಳಿಗೆ ಫಾರಂ-2 ಇ-ಖಾತಾ ಮಾಡಿಕೊಡಲು ಆಗ್ರಹಸೆ.20ರಂದು ಬಳ್ಳಾರಿಯಲ್ಲಿ ಹಿಂದೂ ಮಹಾ ಗಣಪತಿ ಭವ್ಯ ಶೋಭಾಯಾತ್ರೆಜನರ ಮನೆ ಬಾಗಿಲಿಗೆ ಸರ್ಕಾರದ ಸೇವೆ ಸಿಎಂ ಕನಸು; ಜನರಿಗೆ ತೊಂದರೆ ನೀಡಿದರೆ ಕ್ರಮ: ನಾರಾ ಭರತ್ ರೆಡ್ಡಿ