Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಓದುವ ಸಂಸ್ಕೃತಿಯಿಂದ ಯುವ ಸಮೂಹ ವಿಮುಖ : ಸಾಹಿತಿ ಕುಸುಗಲ್ಲ ಕಳವಳ




ಬೆಳಗಾವಿ,ಜುಲೈ15:  ಮೊಬೈಲ್, ಟಿವಿ ಮಾಧ್ಯಮಗಳ ಅಧಿಕ ಬಳಕೆಯಿಂದ ಯುವಪೀಳಿಗೆ  ಓದುವ ಸಂಸ್ಕೃತಿಯಿಂದ ವಿಮುಖವಾಗುತ್ತಿರುವುದು ಕಳವಳಕಾರಿ ಎಂದು ಸಾಹಿತಿ ಶಿ.ಗು ಕುಸುಗಲ್ಲ ಬೇಸರಗೊಂಡರು.. ಜೀವನಾನುಭವದ ಹಿರಿಯರ ಹಿತ ನುಡಿಗಳನ್ನು ಆಲಿಸುವ, ಪಾಲಿಸುವ ವ್ಯವಧಾನ ಇಂದಿನ ಮಕ್ಕಳಿಗೆ ಇಲ್ಲದಾಗಿದೆ ಎಂದು ಕಳವಳ ವ್ಯಕ್ತಪಡಿಸಿದರು.


ರಾಮತೀರ್ಥ ನಗರದ ರೂರಲ್ ಆಯುರ್ವೇದ ಮೆಡಿಕಲ್ ಕಾಲೇಜಿನಲ್ಲಿ ಕನ್ನಡ ಬಳಗದ ಆಶ್ರಯದೊಂದಿಗೆ  ಆಯೋಜಿಸಿದ್ದ ಜನ ಜಾಗೃತಿ ಸಭೆಯಲ್ಲಿ ಸಾಹಿತಿ ಕುಸುಗಲ್ಲ ಮಾತನಾಡಿದರು. ಹೆತ್ತವರು ಮಕ್ಕಳ ತಾತ್ಸಾರ, ಅನಾದರಗಳಿಗೆ ಇಂದು ಒಳಗಾಗುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಅನಾಥಾಶ್ರಮ, ವೃದ್ಧಾಶ್ರಮಗಳ ಸಂಖ್ಯೆ ಹೆಚ್ಚಾಗುತ್ತಿರುವುದು ಹದಗೆಟ್ಟ ಸಮಾಜಕ್ಕೆ ಸಾಕ್ಷಿಯಾಗುತ್ತದೆ ಎಂದು ವಾಸ್ತವತೆ ತೆರೆದಿಟ್ಟರು.


ರಾಜ್ಯೋತ್ಸವ ಪ್ರಶಸ್ತಿ ವಿಜೇತ ಹಾಗೂ  ವೈದ್ಯಕೀಯ ಮಹಾವಿದ್ಯಾಲಯದ ಚೇರ್ಮನ್  ಡಾ.ಕೆ.ಡಿ.ದೇಶಪಾಂಡೆ ಸ್ವಾಗತಿಸಿದರು. ಸಂಗೀತ ವಿದ್ವಾಂಸ ಶ್ರೀರಂಗ ಜೋಶಿ ಹಾಗೂ ಹಿರಿಯ ಸಾಹಿತಿಗಳಾದ ಸ.ರಾ.ಸುಳಕುಡೆ, ಉಳ್ಳೆಗಡ್ಡಿ, ಗ್ರಂಥ ಪಾಲಕ ಪ್ರಕಾಶ ಈಚಲಕರಂಜಿ ಮೊದಲಾದವರು ಮಾತನಾಡಿದರು. ಋಷಿಕೇಶ ಕಾರ್ಯಕ್ರಮ ನಿರೂಪಿಸಿ, ವಂದಿಸಿದರು.







Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ