Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಯುವ ಸಬಲೀಕರಣ, ಕ್ರೀಡಾ ಇಲಾಖೆ: ಅರ್ಜಿ ಆಹ್ವಾನ


ಬಳ್ಳಾರಿ,ಜೂ.25: ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ವತಿಯಿಂದ ‘ನಮ್ಮೂರ ಶಾಲೆಗೆ ನಮ್ಮ ಯುವಜನರು’ ಯೋಜನೆಯಡಿ ಪ್ರಸ್ತಕ ಸಾಲಿಗೆ ತಾಲ್ಲೂಕು, ಜಿಲ್ಲೆ, ರಾಜ್ಯ ಮತ್ತು ರಾಷ್ಟç ಮಟ್ಟದ ಕ್ರೀಡಾಕೂಟಗಳಲ್ಲಿ ಉತ್ತಮ ಸಾಧನೆ ತೋರುವ ಕ್ರೀಡಾಪಟುಗಳನ್ನು ಹೊಂದಿರುವ ಸರ್ಕಾರಿ ಶಾಲೆಗೆ ರೂ.1 ಲಕ್ಷ ಪ್ರೋತ್ಸಾಹಧನ ನೀಡಲು ಉದ್ದೇಶಿಸಲಾಗಿದ್ದು, ಆಸಕ್ತಿಯುಳ್ಳ ಸರ್ಕಾರಿ ಶಾಲೆಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಈ ಅನುದಾನದಲ್ಲಿ ಆಯ್ಕೆಯಾದ ಶಾಲೆಯ ದೈಹಿಕ ಶಿಕ್ಷಕರಿಗೆ ರೂ.10 ಸಾವಿರ ಮತ್ತು ಉಳಿದ ರೂ.90 ಸಾವಿರ ಶಾಲೆಯ ಎಸ್‌ಡಿಎಂಸಿಗೆ ಅಗತ್ಯ ಕ್ರೀಡಾ ಸಾಮಾಗ್ರಿಗಳನ್ನು ಖರೀದಿಸಲು ನೀಡಲಾಗುವುದು.
ಹಾಗಾಗಿ ಜಿಲ್ಲೆಯಲ್ಲಿ ಪ್ರೋತ್ಸಾಹಧನ ಪಡೆಯಬಯಸುವ ಸರ್ಕಾರಿ ಶಾಲೆಗಳು 2024-25 ನೇ ಸಾಲಿಗೆ ಕ್ರೀಡೆಯಲ್ಲಿ ಉತ್ತಮ ಸಾಧನೆ ತೋರಿರಬೇಕು ಮತ್ತು ಹೆಚ್ಚಿನ ಸಂಖ್ಯೆಯಲ್ಲಿ ಕ್ರೀಡಾಪಟುಗಳನ್ನು ಹೊಂದಿರಬೇಕು. ಅರ್ಜಿ ಸಲ್ಲಿಸಲು ಜೂ.27 ಕೊನೆಯ ದಿನ.
ಹೆಚ್ಚಿನ ಮಾಹಿತಿಗಾಗಿ ನಗರದ ನಲ್ಲಚೇರುವು ಪ್ರದೇಶದ ಜಿಲ್ಲಾ ಕ್ರೀಡಾಂಗಣದ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರ ಕಚೇರಿಗೆ ಸಂಪರ್ಕಿಸಬಹುದು ಎಂದು ಇಲಾಖೆಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ