ಹುಬ್ಬಳ್ಳಿ: ‘ಇಸ್ಲಾಂ ಮತ್ತು ಲಿಂಗಾಯತ ಧರ್ಮಕ್ಕೆ ಬಹಳಷ್ಟು ಸಾಮ್ಯತೆಗಳಿವೆ ಎಂದು ನಿಜಗುಣಾನಂದ ಸ್ವಾಮಿ ಹೇಳುತ್ತಾರೆ. ಲಕ್ಷ್ಮೀ ಪೂಜೆ ಯಾಕೆ ಮಾಡಬೇಕು ಎಂದು ಪ್ರಶ್ನಿಸುತ್ತಾರೆ. ಹಾಗಾದರೆ ನೀವ್ಯಾಕೆ ವಿಭೂತಿ ಹಚ್ಚಿಕೊಳ್ಳಬೇಕು? ಗೋವಿನ ಸೆಗಣಿಯಿಂದಲೇ ಯಾಕೆ ವಿಭೂತಿ ಮಾಡಬೇಕು ಎಂದು ಪ್ರಶ್ನಿಸುತ್ತಾರೆ. ನಾಯಿದೋ ಹಂದಿದೋ ಮಾಡಿಕೊಂಡು ಹಚ್ಚಲಿ’ ಎಂದು ಯತ್ನಾಳ್ ವಾಗ್ದಾಳಿ ನಡೆಸಿದರು.