ಮನೆ ಮನೆಗೆ ಭೇಟಿ ನೀಡಿ ಪ್ರಿಯಾಂಕಾ ಜಾರಕಿಹೊಳಿ ಪ್ರಚಾರ

Ravi Talawar
ಮನೆ ಮನೆಗೆ ಭೇಟಿ ನೀಡಿ ಪ್ರಿಯಾಂಕಾ ಜಾರಕಿಹೊಳಿ ಪ್ರಚಾರ
WhatsApp Group Join Now
Telegram Group Join Now

ರಾಯಬಾಗ ,4: ತಾಲೂಕಿನ ಮುಗಳಕೋಡ ಪಟ್ಟಣದ ಹಿರಿಯ ಕಾಂಗ್ರೆಸ್ ಮುಖಂಡರಾದ ಡಾ. ಸಿ ಬಿ ಕುಲಗೂಡ ಅವರ ಮನೆಗೆ 2024ರ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಸೈ ಅಭ್ಯರ್ಥಿ ಕುಮಾರಿ ಪ್ರಿಯಾಂಕ ಸತೀಶ್ ಜಾರಕಿಹೊಳಿ ಅವರು ಕಾಂಗ್ರೆಸ್ ಪ್ರಚಾರಾರ್ಥವಾಗಿ ಅವರ ಮನೆಗೆ ಭೇಟಿ ನೀಡಿದ ಸಂದರ್ಭ ಈ ಸಂದರ್ಭದಲ್ಲಿ ಶ್ರೀಮತಿ ಶೃತಿ ಪಾಟೀಲ್ ಸಚಿವರ ಆಪ್ತ ಕಾರ್ಯದರ್ಶಿ ಶಿವೂ ಪಾಟೀಲ್ ಅಪ್ಪಸಾಹೇಬ್ ಕುಲಗೋಡೆ ಸಂಜು ಕುಲಗೋಡೆ. ಹಾಗೂ ಅನೇಕ ಕಾಂಗ್ರೆಸ್ ಕಾರ್ಯಕರ್ತರು ಉಪಸ್ಥಿತರಿದ್ದರು.

WhatsApp Group Join Now
Telegram Group Join Now
Share This Article