ನವದೆಹಲಿ,06: ಆಪಾದಿತ ದೆಹಲಿ ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದಂತೆ ಸಿಬಿಐ ಮತ್ತು ಇ.ಡಿ ತನಿಖೆ ನಡೆಸುತ್ತಿರುವ ಭ್ರಷ್ಟಾಚಾರ ಮತ್ತು ಹಣ ಅಕ್ರಮ ವರ್ಗಾವಣೆ ಪ್ರಕರಣಗಳಲ್ಲಿ ಬಿಆರ್ಎಸ್ ನಾಯಕಿ ಕೆ ಕವಿತಾ ಅವರು ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ಇಲ್ಲಿನ ನ್ಯಾಯಾಲಯ ಸೋಮವಾರ ವಜಾಗೊಳಿಸಿದೆ.
ಅಬಕಾರಿ ನೀತಿ ಹಗರಣ: ಬಿಆರ್ಎಸ್ ನಾಯಕಿ ಕೆ ಕವಿತಾ ಜಾಮೀನು ಅರ್ಜಿ ವಜಾಗೊಳಿಸಿದ ನ್ಯಾಯಾಲಯ
