ಇಂದು ಟಿಎಪಿಪಿಎಂಎಸ್ ಲಕ್ಷ್ಮೇಶ್ವರದಲ್ಲಿ ಗೋವಿನಜೋಳಕ್ಕೆ ರಾಜ್ಯ ಸರ್ಕಾರದ ಬೆಂಬಲ ಬೆಲೆಯಡಿಯಲ್ಲಿ ಅಧಿಕೃತವಾಗಿ ಖರೀದಿ ಕಾರ್ಯಕ್ಕೆ ಚಾಲನೆಯನ್ನು ನೀಡಲಾಯಿತು.
ಈ ಸಂದರ್ಭದಲ್ಲಿ ಸಂಘದ ಅಧ್ಯಕ್ಷರಾದ ಸೋಮಣ್ಣ ಉಪನಾಳ, ಉಪಾಧ್ಯಕ್ಷ ಶೇಖಣ್ಣ ಕಾಳೆ ಸಮಿತಿ ಸದಸ್ಯರಾದ ವಿರುಪಾಕ್ಷಪ್ಪ ಪಡಿಗೇರಿ, ಸುನೀಲ ಮಹಾಂತಶೆಟ್ಟರ್, ವೀರಭದ್ರಪ್ಪ ಶಿಗ್ಲಿ, ಈರಣ್ಣ ಮುಳಗುಂದ, ಜಯಕ್ಕ ಕಳ್ಳಿ, ರತ್ನಾ ಗುಂಜಳ ಹಿರಿಯ ರೈತರುಗಳು ಮತ್ತು ಊರಿನ ಪ್ರಮುಖರು ಈ ಸಂದರ್ಭದಲ್ಲಿ ಹಾಜರಿದ್ದರು.


